• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇನ್‌ಸ್ಟಾಗ್ರಾಮ್‌ನಲ್ಲಿ ಅರಳಿದ ‘ಪ್ರೀತಿ’..ಆಂಟಿ ಕಂಡು ಬೆಚ್ಚಿಬಿದ್ದ ಯುವಕ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 8:03 pm
in ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
111 (6)

RelatedPosts

ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!

ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

ಪ್ರೀತ್ಸೋ..ಪ್ರೀತ್ಸೋ..ಅಂತ ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್..!

ಮಠದ ಆವರಣದಲ್ಲೇ ಸ್ವಾಮೀಜಿಯ ಬೆತ್ತಲೆ ಸ್ನಾನ..ಬೆತ್ತಲೆ ಮಸಾಜ್..!

ADVERTISEMENT
ADVERTISEMENT

ಚಿಕ್ಕಮಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಪ್ರೀತಿ, ಮೋಸ ಇವೆಲ್ಲವೂ ಸೋಶಿಯಲ್ ಮೀಡಿಯಾದ ಮೂಲಕವೇ ನಡೆಯುತ್ತಿವೆ. ಇದೇ ಸಾಲಿನಲ್ಲಿ ಈಗ ಕೋಲಾರದ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ತನ್ನ ‘ಪ್ರೀತಿ’ಯನ್ನು ಭೇಟಿಯಾಗಲು ಚಿಕ್ಕಮಗಳೂರಿಗೆ ಬಂದು ದಿಗ್ಭ್ರಮೆಗೊಂಡಿದ್ದಾನೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದ್ವಾರಸಂದ್ರ ಗ್ರಾಮದ 25 ವರ್ಷದ ನವನೀತ್, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 35 ವರ್ಷದ ಅನ್ನಪೂರ್ಣ ಎಂಬ ಮಹಿಳೆಯೊಂದಿಗೆ ಪ್ರೀತಿಯ ಸಂಬಂಧ ಬೆಳೆಸಿಕೊಂಡಿದ್ದ. ಕಳೆದ ಒಂದು ವರ್ಷದಿಂದ ಚಾಟಿಂಗ್ ಮೂಲಕ ಇವರಿಬ್ಬರ ಸಂಬಂಧ ಬೆಳೆದಿತ್ತು. ಅನ್ನಪೂರ್ಣ ಒಮ್ಮೆ ನವನೀತ್‌ನ ಮನೆಗೆ ಭೇಟಿ ನೀಡಿ ಮೂರು ದಿನಗಳ ಕಾಲ ಇದ್ದಳು, ಇದರಿಂದ ನವನೀತ್ ಆಕೆಯನ್ನು ಸಂಪೂರ್ಣವಾಗಿ ನಂಬಿದ್ದನು. ಆಕೆಯ ಮಾತುಗಳಿಗೆ ಮನಸೋತು, ತಾನು ಒಂಟಿಯಾಗಿದ್ದೇನೆ, ಮದುವೆಯಾಗಿಲ್ಲ ಎಂದು ಆಕೆ ಹೇಳಿದ್ದರಿಂದ, ಇವರಿಬ್ಬರು ಮದುವೆಯಾಗುವ ಪ್ಲಾನ್‌ ಮಾಡಿಕೊಂಡಿದ್ದರು.

ನವನೀತ್‌ನ ಪ್ರಕಾರ, ಅನ್ನಪೂರ್ಣ ಮೊದಲಿಗೆ ತಕ್ಷಣವೇ ಮದುವೆಯಾಗೋಣ ಎಂದು ಹೇಳಿದ್ದಳು. ಆದರೆ, ಕೆಲ ದಿನಗಳ ಬಳಿಕ ಆರು ತಿಂಗಳ ನಂತರ ಮದುವೆಯಾಗುವುದಾಗಿ ತಿಳಿಸಿದ್ದಳು. ಇದಕ್ಕೂ ನವನೀತ್ ಒಪ್ಪಿಕೊಂಡಿದ್ದ. ಆಕೆಯ ವರ್ತನೆ ಮತ್ತು ಮನೆಗೆ ಭೇಟಿ ನೀಡಿದ್ದಕ್ಕಾಗಿ, ನವನೀತ್‌ ಕುಟುಂಬವೂ ಈ ಸಂಬಂಧಕ್ಕೆ ಒಪ್ಪಿಕೊಂಡಿದ್ದರು. ಆದರೆ, ಒಂದು ದಿನ ಅನ್ನಪೂರ್ಣ ತನ್ನ ಊರಿಗೆ ಹೋಗಿ, “ಅಣ್ಣನ ಮಗನಿಗೆ ಆರೋಗ್ಯ ಸಮಸ್ಯೆ ಇದೆ” ಎಂದು ಕರೆ ಮಾಡಿ ಹಣ ಕೇಳಿದಳು. ನವನೀತ್ ಆಕೆಯ ಮಾತನ್ನು ನಂಬಿ ಹಣ ಒದಗಿಸಲು ಯತ್ನಿಸಿದ. ಆದರೆ, ಆಕೆ ಇದ್ದಕ್ಕಿದ್ದಂತೆ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬ್ಲಾಕ್ ಮಾಡಿದಳು ಎಂದು ಆರೋಪಿಸಿದ್ದಾನೆ.

ಈ ಘಟನೆಯಿಂದ ಆಘಾತಕ್ಕೊಳಗಾದ ನವನೀತ್, ಆಕೆ ಏಕೆ ತನ್ನನ್ನು ಬ್ಲಾಕ್ ಮಾಡಿದಳು ಎಂದು ತಿಳಿಯಲು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮಕ್ಕೆ ಆಕೆಯ ಮನೆಗೆ ಭೇಟಿ ನೀಡಿದ್ದನು. ಆದರೆ, ಅನ್ನಪೂರ್ಣಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಮೂರು ಮಕ್ಕಳಿದ್ದವು. ಆಕೆಯ ಪತಿಯೂ ಮನೆಯಲ್ಲಿದ್ದ. ತಾನು ಒಂಟಿಯಾಗಿದ್ದೇನೆ ಎಂದು ಹೇಳಿ, ಪ್ರೀತಿಯ ನಾಟಕವಾಡಿದ್ದ ಅನ್ನಪೂರ್ಣನನ್ನು ಕಂಡು ನವನೀತ್ ದಿಗ್ಭ್ರಮೆಗೊಂಡ. ಆಕೆಯ ಮೋಸದಿಂದ ತಾನು ಹಣ, ಭಾವನೆಗಳು, ಮತ್ತು ವಿಶ್ವಾಸವನ್ನು ಕಳೆದುಕೊಂಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (8)

ಡಿ.19ಕ್ಕೆ ರಾಜಕೀಯ ಸ್ಫೋಟ: ಉರುಳಲಿದೆ ಮೋದಿ ಸರ್ಕಾರ ಎಂದ ಸಂಜಯ್ ರಾವತ್!

by ಶ್ರೀದೇವಿ ಬಿ. ವೈ
December 17, 2025 - 3:11 pm
0

BeFunky collage (7)

ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!

by ಶ್ರೀದೇವಿ ಬಿ. ವೈ
December 17, 2025 - 2:51 pm
0

BeFunky collage (6)

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 2:26 pm
0

BeFunky collage (4)

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

by ಶ್ರೀದೇವಿ ಬಿ. ವೈ
December 17, 2025 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (2)
    ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!
    December 17, 2025 | 0
  • BeFunky collage
    ಕರ್ನಾಟಕದಲ್ಲಿ ಚಳಿಗಾಳಿ ಎಚ್ಚರಿಕೆ: ಇಂದು ಜನರಿಗೆ ಫ್ರಿಜಲ್ಲಿಟ್ಟ ಅನುಭವ ಖಂಡಿತ!
    December 17, 2025 | 0
  • ಪ್ರಶಾಂತ್ ವೀರ್ (12)
    ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ
    December 16, 2025 | 0
  • ಪ್ರಶಾಂತ್ ವೀರ್ (3)
    ರಾಜ್ಯದಲ್ಲಿ ಹೊಸ ಬಾಡಿಗೆ ಕಾಯ್ದೆ ಜಾರಿ: ಬ್ರೋಕರ್‌ಗಳಿಗೆ ಬಿಗ್‌ ಶಾಕ್‌..!
    December 16, 2025 | 0
  • Untitled design 2025 12 16T170545.387
    ಹಾಡಹಗಲೇ 40 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಹೊತ್ತೊಯ್ದ ಖದೀಮರು..!
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version