• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 5, 2026 - 1:16 pm
in ಕರ್ನಾಟಕ
0 0
0
ಪಶ್ಚಾತ್ತಾಪ (46)

ಬೆಂಗಳೂರು: ನಗರದ ಗಾಯತ್ರಿ ವಿಹಾರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ʼಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ʼಗೆ ಖ್ಯಾತ ಚಿತ್ರ ನಟ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಐಂದ್ರಿತಾ ರೈ ಮತ್ತು ದಿಗ್ಗಜರು ಚಾಲನೆ ನೀಡಿದರು.

ಡಾರ್ಲಿಂಗ್ ಕೃಷ್ಣ ಮಾತನಾಡಿ, ʼಕ್ರಿಕೆಟ್ ಎಲ್ಲರ ಅಚ್ಚುಮೆಚ್ಚಿನ ಆಟ. ಉತ್ತಮ ಪ್ರತಿಭೆಗಳನ್ನು ಹುಡುಕಿ ಜಗತ್ತಿಗೆ ತೋರಿಸುವ ಕಾರ್ಯವನ್ನು ಕೆಎಸ್‌ಪಿಎಲ್ ತಂಡ ಕೈಗೊಂಡಿರುವುದು ಶ್ಲಾಘನೀಯʼ ಎಂದರು. ʼನಾನು ಮ್ಯಾಚ್ ಆಡಿದ್ದೆ ಸಾಫ್ಟ್ ಬಾಲ್ ಸಾಫ್ಟ್ ಆಗಿ ಇರುತ್ತೇ ಅಂದುಕೊಂಡಿದ್ದೆ. ಆದರೆ, ಹೇಳುವುದಕ್ಕೆ ಮಾತ್ರ ಸಾಫ್ಟ್ ಬಾಲ್ ಅದು ಕೂಡ ತುಂಬಾ ಸಿಕ್ಕಾಪಟ್ಟೆ ಹಾರ್ಡ್ ಆಗಿರುತ್ತೆ ಅಂತ ಆಡಿದ ಮೇಲೆ ಅನುಭವವಾಯಿತು, ಲೇದರ್ ಬಾಲ್ ನ ಆಟಕ್ಕೂ ಸಾಫ್ಟ್ ಬಾಲ್ ಆಟಕ್ಕೂ ಬಹಳ ವ್ಯತ್ಯಾಸ ಇರುತ್ತದೆʼ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

RelatedPosts

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

ADVERTISEMENT
ADVERTISEMENT

ನಟಿ ಐಂದ್ರೀತಾ ರೈ ಮಾತನಾಡಿ, ʼಕ್ರಿಕೆಟ್‌ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಭಾವಂತರಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸುವುದು ಮುಖ್ಯ. ಅಂತಹ ಅವಕಾಶ ಒದಗಿಸಿರುವ ಕೆಎಸ್‌ಪಿಎಲ್ ತಂಡದ ಕಾರ್ಯ ಶ್ಲಾಘನೀಯ ಎಂದರು.

ಕೆಎಸ್‌ಪಿಎಲ್ ಕ್ರಿಕೆಟ್ ಫೌಂಡೇಷನ್‌ನ ಡಾ.ಗಂಗಾಧರ್ ರಾಜು ಮಾತನಾಡಿ, ಸಂಸ್ಥೆಯು ಪ್ರಾರಂಭದ ದಿನಗಳಲ್ಲಿ ಎದುರಿಸಿದ ಕಷ್ಟಗಳು ಮತ್ತು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸೃಷ್ಟಿಸಲು ಪಟ್ಟ ಶ್ರಮವನ್ನು ವಿವರಿಸಿದರು. ʼಗ್ರಾಮೀಣ ಭಾಗದ ಕ್ರೀಡಾಪಟುಗಳು ನಮ್ಮ ಆಸ್ತಿ. ಅವರ ಬೆಳವಣಿಗೆಯೇ ನಮ್ಮ ಧ್ಯೇಯ. ಗ್ರಾಮೀಣ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಿಗೆ ಆಯ್ಕೆಯಾಗಬೇಕು ಎನ್ನುವುದು ನಮ್ಮ ಸಂಸ್ಥೆಯ ಮೂಲ ಉದ್ದೇಶʼ ಎಂದು ತಿಳಿಸಿದರು.

ಈಗ ರಾಜ್ಯದ ಎಲ್ಲ ಜಿಲ್ಲೆಗಳಿಂದ ಕ್ರಿಡಾಪಟುಗಳನ್ನು ಆಯ್ಕೆ ಮಾಡಿದಂತೆಯೇ, ರಾಷ್ಟ್ರಮಟ್ಟದಲ್ಲೂ ಐಎಸ್‌ಪಿಎಲ್ ಪಂದ್ಯಾವಳಿ ಆಯೋಜಿಸುವ ಬಗ್ಗೆಯೂ ಅವರು ತಮ್ಮ ಪರಿಕಲ್ಪನೆಯನ್ನು ಸಮಾರಂಭದಲ್ಲಿ ಹಂಚಿಕೊಂಡರು.

ಸಮಾರಂಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಕರ್ನಾಟಕ ಸಾಫ್ಟ್ ಪ್ರಿಮಿಯರ್ ಲೀಗ್‌ ಅಧ್ಯಕ್ಷ ಸಿದ್ದರಾಮ್ ದೇಸಾಯಿ, ಸಾಫ್ಟ್ ಬಾಲ್ ಕ್ರಿಕೆಟ್ ಫೌಂಡೇಷನ್‌ ಮುಖ್ಯಸ್ಥ ಡಾ. ಗಂಗಾಧರ್ ರಾಜು, ಖ್ಯಾತ ನಿರ್ದೇಶಕ ಎಸ್.ನಾರಾಯಣ್, ಖ್ಯಾತ ನಟ ರವಿಚೇತನ್ ಉಪಸ್ಥಿತರಿದ್ದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (48)

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

by ದಿಶಾ ಕೆ. ಎಸ್.
September 5, 2026 - 1:45 pm
0

ಪಶ್ಚಾತ್ತಾಪ (47)

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 1:33 pm
0

ಪಶ್ಚಾತ್ತಾಪ (46)

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

by ದಿಶಾ ಕೆ. ಎಸ್.
September 5, 2026 - 1:16 pm
0

ಪಶ್ಚಾತ್ತಾಪ (45)

ಟಾಕ್ಸಿಕ್ ಗಾಗಿ ಯಶ್ ಹೀಗೂ ಬದಲಾಗಿದ್ರಾ? ಬಾಡಿ ಟ್ರಾನ್ಸ್‌ಫಾರ್ಮೇಷನ್ ಹಿಂದಿನ ಅಸಲಿ ಸೀಕ್ರೆಟ್ ಇದು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (48)
    ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
  • ಪಶ್ಚಾತ್ತಾಪ (34)
    ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!
    September 5, 2026 | 0
  • ಪಶ್ಚಾತ್ತಾಪ (36)
    ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!
    September 5, 2026 | 0
  • ಪಶ್ಚಾತ್ತಾಪ (31)
    ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version