• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್

admin by admin
June 25, 2025 - 3:58 pm
in ಕರ್ನಾಟಕ
0 0
0
Web (80)

ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.

RelatedPosts

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್

ADVERTISEMENT
ADVERTISEMENT

Whatsapp image 2025 06 25 at 3.29.01 pm (1)ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು.

ಬೆಂಗಳೂರು, ಅಂತರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 01T064233.191

ದಿನಭವಿಷ್ಯ: ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆ! ನಿಮ್ಮ ರಾಶಿ ಏನು ಹೇಳುತ್ತದೆ?

by ಶಾಲಿನಿ ಕೆ. ಡಿ
August 1, 2026 - 6:43 am
0

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (15)
    ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ
    July 31, 2026 | 0
  • ಈಶ್ವರ ಖಂಡ್ರೆ (10)
    ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ
    July 31, 2026 | 0
  • ಈಶ್ವರ ಖಂಡ್ರೆ (9)
    ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ
    July 31, 2026 | 0
  • ಈಶ್ವರ ಖಂಡ್ರೆ (8)
    ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್
    July 31, 2026 | 0
  • ಈಶ್ವರ ಖಂಡ್ರೆ (2)
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version