• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರದ ವಿರುದ್ಧ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೋದ ಖಾದರ್

admin by admin
March 16, 2026 - 1:50 pm
in Flash News, ಕರ್ನಾಟಕ
0 0
0
ಯು.ಟಿ. ಖಾದರ್

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅಪರೂಪದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಶಾಸಕರ ಲಿಖಿತ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಲಾಪವನ್ನು ಸಮಯ ಹೇಳದೆ ಮುಂದೂಡಿ ಪೀಠದಿಂದ ಎದ್ದು ಹೊರನಡೆದರು. “ಸಚಿವರು ಉತ್ತರ ನೀಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ” ಎಂದು ಹೇಳಿ ಆಡಳಿತ ಪಕ್ಷಕ್ಕೆ ಚಾಟಿ ಏಟು ನೀಡಿದ್ದಾರೆ.

ಘಟನೆಯ ಹಿನ್ನೆಲೆ :

RelatedPosts

ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

ಕರ್ನಾಟಕದಲ್ಲಿ ಮುಂಗಾರು ಸಂಕಷ್ಟ: ಜೂನ್‌ನಲ್ಲೇ ಶೇ 41 ಮಳೆ ಕೊರತೆ, ‘ಸೂಪರ್ ಎಲ್ ನಿನೋ’ ಭೀತಿ

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

ADVERTISEMENT
ADVERTISEMENT

ವಿಧಾನಸಭೆಯ ಲಿಖಿತ ಪ್ರಶ್ನೆಗಳ ಉತ್ತರ ಮಂಡನೆ ವೇಳೆ ಸಚಿವ ಪರಮೇಶ್ವರ್ ಅವರು ಉತ್ತರಗಳನ್ನು ಮಂಡಿಸುತ್ತಿದ್ದರು. ಒಟ್ಟು 230 ಲಿಖಿತ ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಲಾಗಿತ್ತು. ಆದರೆ ಉಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಉತ್ತರ ನೀಡದೇ ತಪ್ಪಿಸಿಕೊಳ್ಳುತ್ತಿದ್ದರು ಎಂದು ವಿಪಕ್ಷದ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಸ್ಪೀಕರ್ ಯು.ಟಿ. ಖಾದರ್ ಅವರು ಸಭೆಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದರು. “ಸದನದಲ್ಲಿ ಎಲ್ಲಾ ಶಾಸಕರು ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆಗಳಲ್ಲ. ಗಮನ ಸೆಳೆಯುವ ಸೂಚನೆಗಳಿಗೂ ಸಚಿವರು ಉತ್ತರ ನೀಡುತ್ತಿಲ್ಲ. 3 ಬಾರಿ ಎಚ್ಚರಿಕೆ ನೀಡಿದರೂ ಸುಧಾರಣೆ ಇಲ್ಲ. ಸಂಬಂಧಿತ ಸಚಿವರು ಬಂದು ಸ್ಪಷ್ಟತೆ ನೀಡಬೇಕು. ಅಲ್ಲಿಯವರೆಗೆ ನಾನು ಸದನ ನಡೆಸುವುದಿಲ್ಲ” ಎಂದು ಖಚಿತವಾಗಿ ಹೇಳಿ ಪೀಠದಿಂದ ಎದ್ದು ಹೊರನಡೆದರು.

ವಿಪಕ್ಷದ ತೀವ್ರ ಆಕ್ರೋಶ ವಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಘಟನೆಯನ್ನು ಸರ್ಕಾರಕ್ಕೆ ದೊಡ್ಡ ಚಾಟಿ ಏಟು ಎಂದು ವರ್ಣಿಸಿದರು. “ಸರ್ಕಾರ ಹೆಣದಂತಾಗಿದೆ. ಸಿಎಂ ಹಿಡಿತ ಕಳೆದುಕೊಂಡಿದ್ದಾರೆ. ಸಚಿವರು ಸದನಕ್ಕೆ ಬರುತ್ತಿಲ್ಲ. ಸ್ಪೀಕರ್ ಸಭಾತ್ಯಾಗ ಮಾಡಿದ್ದಾರೆ. ಸರ್ಕಾರ ಬದುಕಿದ್ದರೆ ಸಿಎಂ ಬಂದು ಕ್ಷಮೆ ಕೇಳಬೇಕು. ಮಾನ-ಮರ್ಯಾದೆ ಇದ್ದರೆ ಸಚಿವರು ರಾಜೀನಾಮೆ ನೀಡಬೇಕು” ಎಂದಿದ್ದಾರೆ.

ಶಾಸಕ ಸುನೀಲ್ ಕುಮಾರ್ ಅವರು “ವಿಧಾನಸಭೆ ಇತಿಹಾಸದಲ್ಲೇ ಸರ್ಕಾರದ ಧೋರಣೆ ಖಂಡಿಸಿ ಸ್ಪೀಕರ್ ಪೀಠ ಬಿಟ್ಟು ಹೊರಹೋಗಿರುವುದು ಆಘಾತಕಾರಿ. 40 ದಿನಗಳ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವೇ ಬರುತ್ತಿಲ್ಲ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಸರ್ಕಾರಕ್ಕೆ ದೊಡ್ಡ ಎಚ್ಚರಿಕೆ ಸ್ಪೀಕರ್ ಯು.ಟಿ. ಖಾದರ್ ಅವರ ಈ ನಿರ್ಣಯವು ಆಡಳಿತ ಪಕ್ಷಕ್ಕೆ ದೊಡ್ಡ ಎಚ್ಚರಿಕೆಯಾಗಿದೆ. ಸದನದಲ್ಲಿ ಸಚಿವರು ಉತ್ತರ ನೀಡದಿರುವುದು, ಶಾಸಕರ ಪ್ರಶ್ನೆಗಳನ್ನು ಗೌರವಿಸದಿರುವುದು ಮತ್ತು ಸರ್ಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಇದೀಗ ಸರ್ಕಾರ ಸಚಿವರು ಸದನಕ್ಕೆ ಬಂದು ಸ್ಪಷ್ಟ ಉತ್ತರ ನೀಡಬೇಕು ಎಂಬ ಒತ್ತಡ ಹೆಚ್ಚಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

7

ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ

by ಪವಿತ್ರಾ ಗಣಪತಿ
June 26, 2026 - 10:42 am
0

6

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

by ಪವಿತ್ರಾ ಗಣಪತಿ
June 26, 2026 - 9:59 am
0

5

ಕರ್ನಾಟಕದಲ್ಲಿ ಮುಂಗಾರು ಸಂಕಷ್ಟ: ಜೂನ್‌ನಲ್ಲೇ ಶೇ 41 ಮಳೆ ಕೊರತೆ, ‘ಸೂಪರ್ ಎಲ್ ನಿನೋ’ ಭೀತಿ

by ಪವಿತ್ರಾ ಗಣಪತಿ
June 26, 2026 - 9:36 am
0

4

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

by ಪವಿತ್ರಾ ಗಣಪತಿ
June 26, 2026 - 8:28 am
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version