• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಕವಿತಾ by ಕವಿತಾ
October 5, 2026 - 8:06 pm
in ಕರ್ನಾಟಕ, ಕ್ರೀಡೆ
0 0
0
Untitled design (22)

ಬೆಂಗಳೂರು ಅ.05: ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿಯೊಂದನ್ನು ನೀಡಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಈ ಮೀಸಲಾತಿ ಅನ್ವಯವಾಗಲಿದ್ದು, ಕ್ರೀಡಾ ಪ್ರತಿಭೆಗಳಿಗೆ ಸರ್ಕಾರಿ ಉದ್ಯೋಗದ ಅವಕಾಶ ಮತ್ತಷ್ಟು ವಿಸ್ತರಿಸಲಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ ಭದ್ರ ಭವಿಷ್ಯ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ.

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದೇವೆ.

ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗ ಒಳಗೊಂಡಂತೆ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.

ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಒಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌ ಸೇರಿದಂತೆ ಅಧಿಸೂಚಿತ 34 ಕ್ರೀಡೆಗಳಲ್ಲಿನ ಸಾಧನೆಗೆ ಅನುಗುಣವಾಗಿ ಕೃಪಾಂಕದ ಸೌಲಭ್ಯವೂ ಇರಲಿದೆ.

ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿಯೊಂದು ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ.

— Dr. G Parameshwara (@DrParameshwara) October 5, 2026

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ

ADVERTISEMENT
ADVERTISEMENT

ಕ್ರೀಡಾಪಟುಗಳ ಸಾಧನೆಯನ್ನು ಗುರುತಿಸಿ, ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲಿಯೂ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ದೊರೆಯಲಿದೆ.

ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ. ಒಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌ ಸೇರಿದಂತೆ ಸರ್ಕಾರ ಅಧಿಸೂಚಿಸಿರುವ 34 ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ನಿಯಮಾನುಸಾರ ಕೃಪಾಂಕಗಳ ಸೌಲಭ್ಯವೂ ದೊರೆಯಲಿದೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಾ. ಜಿ. ಪರಮೇಶ್ವರ್, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಕ್ರೀಡಾ ಬದುಕಿನ ನಂತರವೂ ಉತ್ತಮ ಭವಿಷ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಸಿವಿಲ್ ಸೇವೆಗಳ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.

ಕ್ರೀಡಾಪಟುಗಳು ಪದಕ ಗೆದ್ದಾಗ ಮಾತ್ರ ಅವರನ್ನು ಗೌರವಿಸುವ ಬದಲು, ಅವರ ಕ್ರೀಡಾ ಪಯಣದ ಪ್ರತಿಯೊಂದು ಹಂತದಲ್ಲೂ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಹಾಗೂ ಭವಿಷ್ಯಕ್ಕೆ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ನಿರ್ಧಾರದಿಂದ ರಾಜ್ಯದ ಯುವ ಕ್ರೀಡಾಪಟುಗಳಿಗೆ ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ಮೂಡುವ ನಿರೀಕ್ಷೆಯಿದ್ದು, ಕ್ರೀಡಾ ಸಾಧನೆಗೆ ಉದ್ಯೋಗದ ಭದ್ರತೆಯೂ ದೊರೆಯಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ
    October 5, 2026 | 0
  • Untitled design (18)
    ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್
    October 5, 2026 | 0
  • Untitled design (14)
    ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    October 5, 2026 | 0
  • Untitled design (8)
    ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ
    October 5, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version