• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: SSLC ಪೂರ್ವಸಿದ್ಧತಾ ಪ್ರಶ್ನೆ ಪತ್ರಿಕೆ ಸೋರಿಕೆ: ಶಾಲಾ ಮುಖ್ಯೋಪಾಧ್ಯಾಯ, ಶಿಕ್ಷಕರು ಸೇರಿ 8 ಆರೋಪಿಗಳು ಅರೆಸ್ಟ್‌

admin by admin
January 12, 2026 - 9:16 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 12T091254.849

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪರೀಕ್ಷೆಗಿಂತ ಮುಂಚೆಯೇ ಪ್ರಶ್ನೆ ಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಗಂಭೀರ ಆರೋಪದ ಮೇಲೆ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು:

RelatedPosts

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

ಕಂಪನಿ ಸೆಕ್ರೆಟರಿ ಕೋರ್ಸ್‌‌ನಲ್ಲಿ ಹದಿನಾರು ಚಿನ್ನದ ಪದಕ ಪಡೆದ ವೀಣಾ ರೆಡ್ಡಿ ಯಶೋಗಾಥೆ

ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಿದ್ದ ಶಿಕ್ಷಕರು ಮತ್ತು ಶಾಲಾ ಮುಖ್ಯಸ್ಥರೇ ಈ ಕಾನೂನುಬಾಹಿರ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಬಂಧಿತ ಎಂಟು ಜನರಲ್ಲಿ ಆರು ಮಂದಿ ಶಿಕ್ಷಣ ಕ್ಷೇತ್ರದವರಾಗಿದ್ದರೆ, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಗಿರೀಶ್ ವಿ.ಡಿ: ಮುಖ್ಯೋಪಾಧ್ಯಾಯರು-ತುಮಕೂರು, ಅಮ್ಜದ್ ಖಾನ್: ಸಹ ಶಿಕ್ಷಕರು-ರಾಮನಗರ, ಶಾಹಿದಾ ಬೇಗಂ: ಮುಖ್ಯ ಶಿಕ್ಷಕಿ-ಕಲಬುರಗಿ, ಫಾಹ್ಮಿದಾ: ಸಹ ಶಿಕ್ಷಕಿ-ಕಲಬುರಗಿ, ಮೊಹಮ್ಮದ್ ಸಿರಾಜುದ್ದೀನ್: ಶಿಕ್ಷಕರು-ಕಲಬುರಗಿ, ಫರ್ಜಾನಾ ಬೇಗಂ: ಶಿಕ್ಷಕಿ-ಕಲಬುರಗಿ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಬಹುತೇಕರು ಕಲಬುರಗಿ ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಶಿಕ್ಷಕರೇ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್ ಮೂಲಕ ಹಂಚಿಕೊಂಡಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ವೈರಲ್ ಆಗಿದ್ದು ಹೇಗೆ ?

ಆರೋಪಿಗಳು ಇನ್‌ಸ್ಟಾಗ್ರಾಂ (Instagram) ಮತ್ತು ಟೆಲಿಗ್ರಾಂ (Telegram) ಅಪ್ಲಿಕೇಶನ್‌ಗಳನ್ನು ಈ ಕೃತ್ಯಕ್ಕಾಗಿ ಬಳಸಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದು ಈ ಆಪ್‌ಗಳಲ್ಲಿರುವ ವಿವಿಧ ಗುಂಪುಗಳಿಗೆ ಹರಿಯಬಿಡಲಾಗಿತ್ತು. ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ತಂಡದ ನೆರವಿನೊಂದಿಗೆ ಈ ವೈರಲ್ ಸಂದೇಶಗಳ ಮೂಲವನ್ನು ಪತ್ತೆ ಹಚ್ಚುವಾಗ ಈ ಶಿಕ್ಷಕರ ಜಾಲ ಪತ್ತೆಯಾಗಿದೆ. ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಕೂಡ ಪರೀಕ್ಷೆಯ ಅಂಕಗಳ ಲಾಭಕ್ಕಾಗಿ ಇವುಗಳನ್ನು ವೈರಲ್ ಮಾಡಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ತನಿಖೆ ತೀವ್ರ:

ಬಂಧಿತರ ಬಳಿಯಿದ್ದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಡಿಜಿಟಲ್ ಪುರಾವೆಗಳಿಗಾಗಿ ಫೋರೆನ್ಸಿಕ್ ತನಿಖೆಗೆ ಕಳುಹಿಸಿದ್ದಾರೆ. ಯಾರಿಂದ ಯಾರಿಗೆ ಮೊದಲು ಪತ್ರಿಕೆ ತಲುಪಿತು ? ಇದರ ಹಿಂದೆ ಹಣದ ವ್ಯವಹಾರ ನಡೆದಿದೆಯೇ ? ಅಥವಾ ಖಾಸಗಿ ಟ್ಯೂಷನ್ ಮಾಫಿಯಾ ಕೈವಾಡವಿದೆಯೇ ? ಎಂಬ ಆಯಾಮಗಳಲ್ಲಿ ವಿಚಾರಣೆ ನಡೆಯುತ್ತಿದೆ.

ಈ ಪ್ರಕರಣವು ಶಿಕ್ಷಣ ಇಲಾಖೆಗೆ ಮುಜುಗರ ತಂದಿದ್ದು, ಮುಂದೆ ನಡೆಯಲಿರುವ ವಾರ್ಷಿಕ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

Untitled design (92)

ನವರಾತ್ರಿಯ 8ನೇ ದಿನ: ಮಹಾಗೌರಿ ಪೂಜೆಯ ಮಹತ್ವ, ಕನ್ಯಾ ಪೂಜೆಯ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
October 18, 2026 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version