• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಸ್‌ಇಪಿ ಪರಿಶೀಲನೆಗೆ ಸಮಿತಿ ರಚನೆ: ಸಚಿವ ಡಾ.ಎಂ.ಸಿ.ಸುಧಾಕ‌ರ್ ಆದೇಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 20, 2025 - 11:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (16)

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ (SEP) ಆಯೋಗದ ಅಂತಿಮ ವರದಿ ಸಲ್ಲಿಕೆಯಾದ ಮೂರು ತಿಂಗಳು ಕಳೆದರೂ ಇದುವರೆಗೆ ಸಂಪುಟದ ಮುಂದೆ ಬಂದಿಲ್ಲ. ಈ ವಿಳಂಬಕ್ಕೆ ಕಾರಣ ಪ್ರಧಾನ ಕಾರ್ಯದರ್ಶಿಗಳ ಆಗಾಗ ಬದಲಾವಣೆ ಎಂಬುದನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಒಪ್ಪಿಕೊಂಡಿದ್ದಾರೆ. ಆದರೆ ಈಗ ಎಲ್ಲ ವಿಳಂಬಗಳಿಗೆ , ತಾಂತ್ರಿಕ ತೊಡಕುಗಳಿಗೆ ತೆರೆ ಎಳೆಯಲು ಸಿದ್ಧತೆ ನಡೆದಿದೆ. ಮುಂದಿನ ಎರಡೇ ದಿನಗಳಲ್ಲಿ ವರದಿ ಪರಿಶೀಲನಾ ಸಮಿತಿ ರಚನೆಯಾಗಲಿದೆ ಎಂದು ಸಚಿವರು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.

ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಆಗಸ್ಟ್ ತಿಂಗಳಲ್ಲೇ ತನ್ನ ಅಂತಿಮ ವರದಿಯನ್ನು ಸಲ್ಲಿಸಿತ್ತು. ಈ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಸಚಿವ ಸಂಪುಟದ ಅನುಮೋದನೆಗೆ ಸಿದ್ಧಪಡಿಸುವ ಜವಾಬ್ದಾರಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಮೇಲಿತ್ತು. ಆದರೆ ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಮೂವರು ಪ್ರಧಾನ ಕಾರ್ಯದರ್ಶಿಗಳು ಬದಲಾದ ಕಾರಣ ಸಮಿತಿ ರಚನೆ ಮಾಡಿದೆ. ಈ ವಿಷಯ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪವಾದಾಗ ಸಚಿವರೇ ಆಶ್ಚರ್ಯ ವ್ಯಕ್ತಪಡಿಸಿದರು. ಸಮಿತಿ ರಚನೆಯ ಕಡತಕ್ಕೆ ಸಹಿ ಬಿದ್ದಿದೆ, ಆದರೆ ಪ್ರಧಾನ ಕಾರ್ಯದರ್ಶಿ ಖುಷಿ ಗೋಯೆಲ್ ಚೌಧರಿ ಅವರ ಗಮನಕ್ಕೆ ಬಂದಿಲ್ಲ ಎನ್ನುವುದು ದುರದೃಷ್ಟಕರ ಎಂದು ಹೇಳಿ, ತಕ್ಷಣವೇ ಕ್ರಮ ಕೈಗೊಳ್ಳಲು ಸೂಚಿಸಿದರು.

RelatedPosts

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

ADVERTISEMENT
ADVERTISEMENT

ಈಗಿನ ಯೋಜನೆ ಪ್ರಕಾರ, ಮುಂದಿನ 48 ಗಂಟೆಗಳಲ್ಲೇ ಅಧಿಕಾರಿಗಳ ಸಮಿತಿ ರಚನೆಯಾಗಲಿದೆ. ಈ ಸಮಿತಿ ವರದಿಯ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಎರಡು ತಿಂಗಳೊಳಗೆ ಸಂಪುಟಕ್ಕೆ ಸಲ್ಲಿಸಲಿದೆ. ನಂತರ ಸಾರ್ವಜನಿಕ ಚರ್ಚೆಗೆ ವರದಿಯನ್ನು ಮುಕ್ತಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಈಗಾಗಲೇ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳಲ್ಲಿ ಹಲವನ್ನು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲಾಗಿದೆ. 2025-26ನೇ ಶೈಕ್ಷಣಿಕ ಸಾಲಿನಿಂದಲೇ ರಾಜ್ಯ ಶಿಕ್ಷಣ ನೀತಿಯನ್ನು ಆಂಶಿಕವಾಗಿ ಜಾರಿಗೊಳಿಸಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಪೂರ್ವತಯಾರಿ ಇಲ್ಲದೆ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಜಾರಿಗೆ ತಂದಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿ, ಸ್ವತಂತ್ರ ರಾಜ್ಯ ನೀತಿ ರೂಪಿಸುವ ಕೆಲಸ ಆರಂಭಿಸಿತು. ಈಗ ಅಂತಿಮ ವರದಿಯಲ್ಲಿ ಉಳಿದಿರುವ ಕೆಲವೇ ಅಂಶಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಡಾ. ಸುಧಾಕರ್ ತಿಳಿಸಿದರು.

ರಾಜ್ಯ ಶಿಕ್ಷಣ ನೀತಿಯು ಕರ್ನಾಟಕದ ಸಾಂಸ್ಕೃತಿಕ, ಭಾಷಿಕ ಹಾಗೂ ಆರ್ಥಿಕ ವೈಶಿಷ್ಟ್ಯಗಳಿಗೆ ಸಂಪೂರ್ಣ ಹೊಂದಿಕೊಳ್ಳುವಂತೆ ರೂಪಿತವಾಗಿದೆ ಎಂದು ಸಚಿವರು ಹೇಳಿಕೊಂಡರು. ಇದು ವಿದ್ಯಾರ್ಥಿಗಳ ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ, ಬಹುಭಾಷಾ ಆಯ್ಕೆ, ವೃತ್ತಿಶ 4-ವರ್ಷ ಪದವಿ ಕೋರ್ಸ್‌ಗಳಲ್ಲಿ ಹೊಸ ಅವಕಾಶಗಳು, ಸಂಶೋಧನೆಗೆ ಒತ್ತು ನೀಡುವುದು ಮುಂತಾದ ವಿಷಯಗಳನ್ನು ಒಳಗೊಂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

Untitled design 2026 02 20T194618.303

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

by ಶಾಲಿನಿ ಕೆ. ಡಿ
February 20, 2026 - 7:48 pm
0

Untitled design 2026 02 20T193701.636

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
February 20, 2026 - 7:38 pm
0

Untitled design 2026 02 20T182251.633

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

by ಶಾಲಿನಿ ಕೆ. ಡಿ
February 20, 2026 - 6:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T193701.636
    ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ
    February 20, 2026 | 0
  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T110059.041
    ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version