• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಇಟಿ ಪರೀಕ್ಷೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಪ್ರಕರಣ ಮತ್ತೊಂದು ಬೆಳಕಿಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 7:27 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 04 20t071403.197

ಶಿವಮೊಗ್ಗ, ಏಪ್ರಿಲ್ 20 : ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿದ್ದ ಜನಿವಾರ ಧಾರಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅಡ್ಡಿಯಾದ ಘಟನೆಗಳ ಬೆನ್ನಲ್ಲೇ, ಇದೀಗ ಸಾಗರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.  ಈ ಹಿನ್ನೆಲೆ ವಿದ್ಯಾರ್ಥಿಯ ತಂದೆ ಸಾಗರ ಪೊಲೀಸ್‌ಠಾಣೆಗೆ ದೂರು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿ ಗ್ರಾಮದ ಪಾರ್ಥ ಎಸ್. ರಾವ್ ಎಂಬ ವಿದ್ಯಾರ್ಥಿ ತನ್ನ ಶಿಕ್ಷಣ ಭವಿಷ್ಯಕ್ಕಾಗಿ ಏಪ್ರಿಲ್ 16ರಂದು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹಾಜರಾದರು. ಆದರೆ, ಪಾರ್ಥನು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪಡೆಯುವಾಗ, ಭದ್ರತೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿ ಹಾಗೂ ಪರೀಕ್ಷಾ ಮೇಲ್ವಿಚಾರಕರು ಅವನ ಬಳಿಗಿದ್ದ ಜನಿವಾರವನ್ನು ಕಂಡು ಪ್ರಶ್ನಿಸಿದರು.

RelatedPosts

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ADVERTISEMENT
ADVERTISEMENT

ಜನಿವಾರವನ್ನು ನೋಡಿ “ನೀನು ಬ್ರಾಹ್ಮಣನಾ?” ಎಂದು ಪ್ರಶ್ನಿಸಿ, “ಪರೀಕ್ಷೆ ಬರೆಯಬೇಕಾದರೆ ಈ ಜನಿವಾರವನ್ನು ತೆಗೆಯಲೇಬೇಕು” ಎಂದು ತಿಳಿಸಿದರು. ವಿದ್ಯಾರ್ಥಿ ನಿರಾಕರಿಸಿದರೂ, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯ ಒತ್ತಡಕ್ಕೆ ಒಳಗಾಗಿ ಜನಿವಾರವನ್ನು ಕತ್ತರಿಸಿ ಹಾಕಿ, ನಂತರ ಅವನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಲಾಯಿತು.

ಈ ಘಟನೆಯಿಂದ ವಿದ್ಯಾರ್ಥಿ ಬೆದರಿದ ಮನಸ್ಥಿತಿಯಲ್ಲಿ ಪರೀಕ್ಷೆ ಬರೆದಿದ್ದಾನೆ. ಈ ಬಗ್ಗೆ ತಕ್ಷಣವೇ ಯಾರಿಗೂ ಮಾಹಿತಿ ನೀಡದ ಪಾರ್ಥ, ನಂತರ ತನ್ನ ತಂದೆ ಶ್ರೀನಿವಾಸ್ ಅವರಿಗೆ ಮನೆಯಲ್ಲಿ ವಿಷಯ ತಿಳಿಸಿದ್ದಾನೆ. ತಮ್ಮ ಪುತ್ರನಿಗೆ ಆಗಿದ್ದ ಅನ್ಯಾಯದಿಂದ ಶ್ರೀನಿವಾಸ್ ಅವರು ಶನಿವಾರ ಸಂಜೆ ಸಾಗರ ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ವ್ಯಾಪಕ ವಿರೋಧ

ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಲವು ವಕ್ತಿಗಳು, ಸಂಘಟನೆಗಳು ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಿವಾರ ಧಾರಣೆ ಯಾಕೆ ಪರೀಕ್ಷೆಗೆ ಅಡ್ಡಿಯಾಗಬೇಕು? ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.

ಕಾನೂನು ಕ್ರಮಕ್ಕೆ ಒತ್ತಾಯ

ಶ್ರೀನಿವಾಸ್ ಅವರು ಸಲ್ಲಿಸಿದ ದೂರಿನಲ್ಲಿ, ಈ ಅನ್ಯಾಯದ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾಗಿರುವ ಸೆಕ್ಯೂರಿಟಿ ಸಿಬ್ಬಂದಿ, ಪರೀಕ್ಷಾ ಮೇಲ್ವಿಚಾರಕರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ನಂತರ, ಶಿಕ್ಷಣ ಇಲಾಖೆ ಈ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

Untitled design 2026 05 27T125747.171

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 27, 2026 - 12:49 pm
0

Untitled design 2026 05 27T121113.498

ಮದ್ದಾನೆ ಟ್ರೈಲರ್ ಬಿಡುಗಡೆ..ಜೂನ್ 12ರಂದು ಸಿನಿಮಾ ರಿಲೀಸ್‌

by ಶಾಲಿನಿ ಕೆ. ಡಿ
May 27, 2026 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
  • Untitled design 2026 05 27T110749.348
    ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T092615.976
    ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version