• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಪ್ರಿಲ್ 15ರವರೆಗೆ ನೀರು ಹರಿಸಿ: ರಾಜುಗೌಡ ಆಗ್ರಹ

ವೀರೇಶ ದಾನಿ by ವೀರೇಶ ದಾನಿ
March 29, 2025 - 6:53 pm
in Flash News, ಕರ್ನಾಟಕ
0 0
0
111 (10)

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ರೈತರಿಗೆ ಅನ್ಯಾಯ ಮಾಡಿ ತೆಲಂಗಾಣಕ್ಕೆ ನೀರು ಕೊಡುತ್ತಿದ್ದಾರೆ ಎಂದು ಮಾಜಿ ಶಾಸಕ ರಾಜುಗೌಡ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ನೀತಿ ಖಂಡಿಸಿ ರೈತರು ಈಗಾಗಲೇ ಉಗ್ರ ಹೋರಾಟ ಮಾಡಿದ್ದೇವೆ. ಮುಖ್ಯಮಂತ್ರಿಗಳು, ಸಚಿವರು ನಮ್ಮ ಜನರಿಗೆ ಅನ್ಯಾಯ ಮಾಡಬಾರದು ಎಂದು ಮನವಿ ಮಾಡಿದರು. ಸಾವಿರಾರು ಜನರ ಆತ್ಮಹತ್ಯೆ ತಡೆಯುವ ದೃಷ್ಟಿಯಿಂದ ಏ. 15ರವರೆಗೆ ನೀರು ಹರಿಸಬೇಕು ಎಂದು ಅವರು ಆಗ್ರಹಿಸಿದರು.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

ADVERTISEMENT
ADVERTISEMENT

ಫೆಬ್ರವರಿ 20ರಿಂದ 5 ದಿನಗಳ ಕಾಲ 4 ಅಣೆಕಟ್ಟುಗಳಿಂದ ರಾಜ್ಯ ಸರಕಾರವು ನಿರಂತರವಾಗಿ ತೆಲಂಗಾಣಕ್ಕೆ ನೀರು ಹರಿಸಿದೆ. ಫೆ.2ರಂದು ತೆಲಂಗಾಣದಿಂದ ಮೂವರು ಸಚಿವರು, ಐದು ಜನ ಶಾಸಕರು ಬಂದು 10 ಟಿಎಂಸಿ ನೀರು ಬಿಡಲು ಮನವಿ ಮಾಡಿದ್ದರು ಎಂದು ವಿವರಿಸಿದರು.

ಮಾರ್ಚ್ 14ರಂದು ಐಸಿಸಿ ಸಭೆ ಮಾಡಿದ್ದು, ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆ ವ್ಯಾಪ್ತಿಯ ರೈತರಿಗೆ ಮಾರ್ಚ್ 22ರ ತನಕ ನೀರು ಕೊಟ್ಟು ವಾರ ಬಂದ್ ಮಾಡಿ ಏ. 2ರಿಂದ 6ರವರೆಗೆ ನೀರು ಕೊಡುವುದಾಗಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿದ್ದರು. ತೀರ್ಮಾನ ಮಾಡಿ ಎರಡೇ ದಿನಕ್ಕೆ ಡಿ.ಸಿ.ಗಳ ಜೊತೆ ಮಾತನಾಡಿದ್ದಾರೆ ಎಂದರು.

ಹಿಂದಿನ ಆದೇಶ ರದ್ದು ಮಾಡಿ 23ರಿಂದ 25ರವರೆಗೆ ನೀರು ಹರಿಸುವುದಾಗಿ ಸಚಿವ ತಿಮ್ಮಾಪುರ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ರೈತರಿಗೆ ಇವತ್ತು ಸಮಸ್ಯೆ ಆಗಿದೆ. ಸೂರ್ಯಕಾಂತಿ, ಶೇಂಗಾ, ಹತ್ತಿ, ಸಜ್ಜೆ, ಭತ್ತ ಬೆಳೆಗಾರರು ಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.

ಇಬ್ಬರು ರೈತರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಇದು ರೈತ ವಿರೋಧಿ ನೀತಿ ಎಂದು ಟೀಕಿಸಿದರು.

ಆಲಮಟ್ಟಿಗೆ ಸಂಬಂಧಿಸಿ 1ರಿಂದ 6ನೇ ತಾರೀಕಿನ ವರೆಗೆ ನೀರು ಕೊಡುತ್ತಿದ್ದಾರೆ. ನಾರಾಯಣಪುರ ಡ್ಯಾಮಿಗೆ ಸಂಬಂಧಿಸಿ ನೀರು ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು. ಮನವಿ ಮಾಡಿದರೆ ಕುಡಿಯಲು ನೀರಿಲ್ಲ ಎನ್ನುತ್ತಾರೆ. ಹಾಗಿದ್ದರೆ ತೆಲಂಗಾಣಕ್ಕೆ 10 ಟಿಎಂಸಿ ನೀರು ಹೇಗೆ ಬಿಟ್ಟರು ಎಂದು ಪ್ರಶ್ನಿಸಿದರು.

ShareSendShareTweetShare
ವೀರೇಶ ದಾನಿ

ವೀರೇಶ ದಾನಿ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಪೊಲಿಟಿಕಲ್ ರಿಪೋರ್ಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಯಲ್ಲಿ ಜಿಲ್ಲಾ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ 14 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಅಪರಾಧ ವಿಭಾಗ ಇವರ ಆಸಕ್ತಿಯ ವಿಷಯಗಳು. ರಾಜಕೀಯ ವಿಷಯಗಳ ಬಗ್ಗೆ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸಿನಿಮಾ, ಕಾದಂಬರಿ ಪುಸ್ತಕಗಳ ಓದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version