• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ವಾಹನ ಸವಾರರಿಗೆ ಏಪ್ರಿಲ್ 1ರಿಂದ ಬಿಗ್‌ ಶಾಕ್: ಟೋಲ್ ದರ ಹೆಚ್ಚಳ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 24, 2026 - 9:26 am
in ಕರ್ನಾಟಕ
0 0
0
BeFunky collage 2026 03 24T092436.097

ಕರ್ನಾಟಕದಲ್ಲಿ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊಡೆತ ಬೀಳಲಿದೆ. ಏಪ್ರಿಲ್ 1, 2026 ರಿಂದ ರಾಜ್ಯದ ಬಹುತೇಕ ಟೋಲ್ ಪ್ಲಾಜಾಗಳಲ್ಲಿ ಟೋಲ್ ದರಗಳು ಶೇಕಡಾ 3 ರಿಂದ 5 ರಷ್ಟು ಹೆಚ್ಚಾಗಲಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪ್ರತಿ ವರ್ಷ ನಡೆಸುವ ಹೋಲ್‌ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತ ಪರಿಷ್ಕರಣೆಯಂತೆ ಈ ಏರಿಕೆ ಜಾರಿಯಾಗಲಿದೆ.

ಹೊಸ ಟೋಲ್ ದರಗಳನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಸುಮಾರು 10 ಟೋಲ್ ಪ್ಲಾಜಾಗಳಲ್ಲಿ ಮಾತ್ರ ಸೆಪ್ಟೆಂಬರ್ 1ರಿಂದ ಏರಿಕೆ ಅನ್ವಯವಾಗಲಿದೆ.

RelatedPosts

ಇಂದು ವರುಣನ ಅಬ್ಬರ: ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಮೆಟ್ರೋ ಪಿಂಕ್ ಲೈನ್..!

ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್

ಮಹಿಳೆಯನ್ನು ಬರ್ಬರವಾಗಿ ಹ*ತ್ಯೆಗೈದು ಕಸದ ರಾಶಿಗೆ ಎಸೆದುಹೋದ ದುಷ್ಕರ್ಮಿಗಳು

ADVERTISEMENT
ADVERTISEMENT

ಯಾವ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಾಗುತ್ತದೆ?

ಪ್ರಮುಖ ಟೋಲ್ ಪ್ಲಾಜಾಗಳು (ಏಪ್ರಿಲ್ 1ರಿಂದ ಏರಿಕೆ ಅನ್ವಯ):

  • ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ)
  • ಬಾಗೇಪಲ್ಲಿ (ಬೆಂಗಳೂರು–ಹೈದರಾಬಾದ್ ಮಾರ್ಗ)
  • ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ)
  • ನಾಂಗ್ಲಿ (ಬೆಂಗಳೂರು–ತಿರುಪತಿ ಮಾರ್ಗ)
  • ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ (ಸ್ಟ್ರ್ಯಾಟಜಿಕ್ ರೋಡ್ ಡೆವಲಪ್‌ಮೆಂಟ್ ಮಾರ್ಗ)

ಟೋಲ್ ದರ ಏರಿಕೆ ಹೇಗೆ ನಡೆಯುತ್ತದೆ?

ಟೋಲ್ ದರವನ್ನು ಹೋಲ್‌ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಉದಾಹರಣೆಗೆ: ₹2.50 ಅಥವಾ ಅದಕ್ಕಿಂತ ಹೆಚ್ಚು ಏರಿಕೆ ಇದ್ದಲ್ಲಿ ಅದನ್ನು ₹5ಕ್ಕೆ ರೌಂಡ್ ಆಫ್ ಮಾಡಲಾಗುತ್ತದೆ. ಈ ನಿಯಮ 2008ರ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯಂತೆ ಅನುಸರಿಸಲಾಗುತ್ತಿದೆ.

ವಾಹನ ಸವಾರರಿಗೆ ಹೆಚ್ಚುವರಿ ಹೊರೆ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಈಗಾಗಲೇ ಟೋಲ್ ದರ ಹೆಚ್ಚಾಗಿದೆ. ಇದೀಗ ಮತ್ತಷ್ಟು ಏರಿಕೆಯಿಂದ ಒಂದು ಕಡೆಗಿನ ಪ್ರಯಾಣಕ್ಕೆ ₹180+ ಟೋಲ್ ತೆರಬೇಕಾಗುತ್ತದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಿಂದ ಕೇರಳಕ್ಕೆ ಹೋಗುವ ಪ್ರಯಾಣದಲ್ಲಿ ಟೋಲ್ ವೆಚ್ಚವು ಈಗಾಗಲೇ ₹2000–3000 ರ ನಡುವೆ ಇದೆ. ಹೊಸ ಏರಿಕೆಯಿಂದ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರವಾಸಿ ವಾಹನ ಮಾಲೀಕರು ಹೇಳುತ್ತಿದ್ದಾರೆ.

“ಈಗಾಗಲೇ ಟೋಲ್ ಹೆಚ್ಚಿದೆ, ಮತ್ತೆ ಏರಿಕೆಯಾದರೆ ದೈನಂದಿನ ಪ್ರಯಾಣವೇ ದುಬಾರಿಯಾಗುತ್ತದೆ” ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 24T110340.328

ಅಮೆರಿಕ-ಇರಾನ್ ಯುದ್ಧ ನಿಲ್ಲಿಸಲು ಪಾಕ್ ಮಧ್ಯಸ್ಥಿಕೆ..!

by ಶ್ರೀದೇವಿ ಬಿ. ವೈ
March 24, 2026 - 11:04 am
0

BeFunky collage 2026 03 24T104302.689

ಕೊಲಂಬಿಯಾದಲ್ಲಿ ಭಯಾನಕ ದುರಂತ: ಸೇನಾ ವಿಮಾನ ಪತನ, 30ಕ್ಕೂ ಹೆಚ್ಚು ಮಂದಿ ಸಾವು

by ಶ್ರೀದೇವಿ ಬಿ. ವೈ
March 24, 2026 - 10:46 am
0

BeFunky collage 2026 03 24T095329.396

ಚಿನ್ನ-ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್..! ಒಂದು ತಿಂಗಳಲ್ಲಿ ₹70,000 ಕುಸಿದ ಬೆಳ್ಳಿ

by ಶ್ರೀದೇವಿ ಬಿ. ವೈ
March 24, 2026 - 9:55 am
0

BeFunky collage 2026 03 24T092436.097

ಕರ್ನಾಟಕ ವಾಹನ ಸವಾರರಿಗೆ ಏಪ್ರಿಲ್ 1ರಿಂದ ಬಿಗ್‌ ಶಾಕ್: ಟೋಲ್ ದರ ಹೆಚ್ಚಳ

by ಶ್ರೀದೇವಿ ಬಿ. ವೈ
March 24, 2026 - 9:26 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 24T073641.224
    ಇಂದು ವರುಣನ ಅಬ್ಬರ: ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    March 24, 2026 | 0
  • Untitled design 2026 03 23T212820.008
    ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಮೆಟ್ರೋ ಪಿಂಕ್ ಲೈನ್..!
    March 23, 2026 | 0
  • Untitled design 2026 03 23T194325.870
    ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್
    March 23, 2026 | 0
  • Untitled design 2026 03 23T121015.959
    ಮಹಿಳೆಯನ್ನು ಬರ್ಬರವಾಗಿ ಹ*ತ್ಯೆಗೈದು ಕಸದ ರಾಶಿಗೆ ಎಸೆದುಹೋದ ದುಷ್ಕರ್ಮಿಗಳು
    March 23, 2026 | 0
  • Untitled design 2026 03 23T080433.724
    ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version