• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರಿಗೆ ನಿಗಮದ ಮಹಿಳಾ ಸಿಬ್ಬಂದಿಗೆ ಬಿಗ್ ಗುಡ್ ನ್ಯೂಸ್: ಜನವರಿ 1ರಿಂದ ಋತುಚಕ್ರ ರಜೆ ಜಾರಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 23, 2025 - 7:23 pm
in Flash News, ಕರ್ನಾಟಕ
0 0
0
BeFunky collage (11)

ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಮಹತ್ವದ ಸಿಹಿಸುದ್ದಿ ಸಿಕ್ಕಿದೆ. ಕೆಎಸ್‌ಆರ್‌ಟಿಸಿ , ಬಿಎಂಟಿಸಿ , ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕಲ್ಯಾಣ ಕರ್ನಾಟಕ ರೋಡ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರತಿ ತಿಂಗಳು ಒಂದು ದಿನ ಋತುಚಕ್ರ ರಜೆ  ಮಂಜೂರು ಮಾಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಸೌಲಭ್ಯ ಜನವರಿ 1, 2026ರಿಂದ ಜಾರಿಗೆ ಬರಲಿದ್ದು, ಮಹಿಳಾ ಚಾಲಕರು, ಕಂಡಕ್ಟರ್‌ಗಳು ಸೇರಿದಂತೆ ಎಲ್ಲ ಮಹಿಳಾ ನೌಕರರು ಇದರ ಸೌಲಭ್ಯ ಪಡೆಯಬಹುದು.

ಕೆಎಸ್‌ಆರ್‌ಟಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಅಕ್ರಂ ಪಾಷಾ ಅವರು ಡಿಸೆಂಬರ್ 23ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಮಾರ್ಗಸೂಚಿಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RelatedPosts

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

ADVERTISEMENT
ADVERTISEMENT

ಆದೇಶದ ಮುಖ್ಯ ಅಂಶಗಳು:

  • 18 ರಿಂದ 52 ವರ್ಷ ವಯಸ್ಸಿನ ಮಹಿಳಾ ನೌಕರರು ಈ ರಜೆಗೆ ಅರ್ಹರು.
  • ಪ್ರತಿ ತಿಂಗಳು ಒಂದು ದಿನ ಮಾತ್ರ ಋತುಚಕ್ರ ರಜೆ ಪಡೆಯಬಹುದು.
  • ಈ ರಜೆಗೆ ಯಾವುದೇ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ.
  • ರಜೆಯನ್ನು ಆಯಾ ತಿಂಗಳಿನಲ್ಲೇ ಬಳಸಿಕೊಳ್ಳಬೇಕು, ಮುಂದಿನ ತಿಂಗಳಿಗೆ ಕ್ಯಾರಿ ಫಾರ್ವರ್ಡ್ ಮಾಡಲು ಅವಕಾಶವಿಲ್ಲ.
  • ಈ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸಬಾರದು.
  • ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.

ಈ ನಿರ್ಧಾರದಿಂದ ಸಾರಿಗೆ ನಿಗಮಗಳಲ್ಲಿ ಸಾವಿರಾರು ಮಹಿಳಾ ಸಿಬ್ಬಂದಿ ಪ್ರಯೋಜನ ಪಡೆಯಲಿದ್ದಾರೆ. ಮಹಿಳಾ ಸಿಬ್ಬಂದಿಯ ಕ್ಷೇಮಕ್ಕೆ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಬಿಹಾರ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಜಾರಿಯಲ್ಲಿದೆ. ಈಗ ಕರ್ನಾಟಕದ ಸಾರಿಗೆ ನಿಗಮಗಳು ಈ ಕ್ರಾಂತಿಕಾರಿ ನಿರ್ಧಾರಕ್ಕೆ ಸೇರ್ಪಡೆಯಾಗಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T220648.629

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

by ಶಾಲಿನಿ ಕೆ. ಡಿ
April 21, 2026 - 10:07 pm
0

Untitled design 2026 04 21T210024.331

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

by ಶಾಲಿನಿ ಕೆ. ಡಿ
April 21, 2026 - 9:14 pm
0

Untitled design 2026 04 21T204558.585

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
April 21, 2026 - 8:47 pm
0

Untitled design 2026 04 21T203238.868

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
April 21, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T220648.629
    ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ
    April 21, 2026 | 0
  • Untitled design 2026 04 21T210024.331
    ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ
    April 21, 2026 | 0
  • Untitled design 2026 04 21T204558.585
    ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ
    April 21, 2026 | 0
  • Untitled design 2026 04 21T203238.868
    ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version