• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
February 19, 2026 - 11:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 19T112229.690

RelatedPosts

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!

ADVERTISEMENT
ADVERTISEMENT

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಲಕ್ಷಾಂತರ ನೌಕರರು ಇಂದು ರಾಜಧಾನಿ ಬೆಂಗಳೂರಿನಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನೆಯ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಮತ್ತು 2024ರಿಂದಲೇ ವೇತನ ಪರಿಷ್ಕರಣೆಯಾಗಬೇಕು ಎಂಬ ಬೇಡಿಯನ್ನಿಟ್ಟಿರುವ ನೌಕರರು, ಸರ್ಕಾರದ ಸಂಧಾನವನ್ನ ತಿರಸ್ಕರಿಸಿದ್ದಾರೆ. ಇದರಿಂದಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜಮಾಯಿಸಿದ ಸಾವಿರಾರು ಸಾರಿಗೆ ನೌಕರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ನಡೆಸುತ್ತಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳು
  1. 38 ತಿಂಗಳ ವೇತನ ಹಿಂಬಾಕಿ (Arrears): ಬಾಕಿ ಇರುವ ಪೂರ್ಣ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು.

  2. ವೇತನ ಪರಿಷ್ಕರಣೆ: 2024ರ ಜನವರಿ 1ರಿಂದಲೇ ಜಾರಿಗೆ ಬರುವಂತೆ ಹೊಸ ವೇತನ ಶ್ರೇಣಿ ನಿಗದಿಪಡಿಸಬೇಕು.

ಸರ್ಕಾರವು 26 ತಿಂಗಳ ಹಿಂಬಾಕಿ ನೀಡಲು ಮತ್ತು 2025ರ ಏಪ್ರಿಲ್‌ನಿಂದ ವೇತನ ಪರಿಷ್ಕರಣೆ ಮಾಡಲು ಮುಂದಾಗಿತ್ತು. ಆದರೆ, ನಮ್ಮ ದುಡಿಮೆಗೆ ತಕ್ಕ ಪ್ರತಿಫಲ ಕೇಳುತ್ತಿದ್ದೇವೆ, ಇದರಲ್ಲಿ ರಾಜಿ ಸಾಧ್ಯವಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.

ಡಿಕೆಶಿ ಮನವಿ ಮತ್ತು ಸರ್ಕಾರದ ನಿಲುವು

ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ನೌಕರರು ಅರ್ಥಮಾಡಿಕೊಳ್ಳಬೇಕು. 38 ತಿಂಗಳ ಬದಲಿಗೆ 26 ತಿಂಗಳ ಹಿಂಬಾಕಿ ನೀಡಲು ಒಪ್ಪಿದ್ದೇವೆ. ಸದ್ಯ ಅಷ್ಟು ಸಿಕ್ಕಿರುವುದಕ್ಕಾದರೂ ನೌಕರರು ಸಂತೋಷಪಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ನಾಳೆಯಿಂದ ಬಸ್ ಸಂಚಾರ ಬಂದ್ ?

ಇಂದು ಸಂಜೆ 4 ಗಂಟೆಗೆ ಜಂಟಿ ಕ್ರಿಯಾ ಸಮಿತಿಯು ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ. ಒಂದು ವೇಳೆ ಸರ್ಕಾರ ಸಂಜೆಯೊಳಗೆ ಪೂರ್ಣ ಬೇಡಿಕೆಗೆ ಒಪ್ಪದಿದ್ದರೆ, ಶುಕ್ರವಾರ ಬೆಳಿಗ್ಗೆಯಿಂದಲೇ ಬಸ್‌ ಸಂಚಾರವನ್ನ ನಿಲ್ಲಿಸಲು ನೌಕರರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಸಂಚಾರ ಸುಗಮ

ಬೆಂಗಳೂರು ಚಲೋ ಪ್ರತಿಭಟನೆಯ ನಡುವೆಯೂ ಇಂದು ಬಸ್ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಕಂಡುಬಂದಿಲ್ಲ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ನೌಕರರಿಗೆ ರಜೆ ನೀಡದಂತೆ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಿದ್ದಾರೆ. ಆದರೆ ಸಂಜೆಯ ನಂತರ ಪರಿಸ್ಥಿತಿ ಬದಲಾಗುವ ಲಕ್ಷಣಗಳಿವೆ. ಒಂದು ವೇಳೆ ಸಂಜೆ ಹೊತ್ತಿಗೆ ನೌಕರರ ಬೇಡಿಕೆಗಳಿಗೆ ಸರಿಯಾದ ಸ್ಪಂದನೆ ಸಿಗಲಿಲ್ಲವೆಂದರೆ, ನಾಳೆಯಿಂದ ರಾಜ್ಯದಾದ್ಯಂತ ಬಸ್‌ ಸಂಚಾರ ಸ್ಥಗಿತವಾಗುವ ಸಾಧ್ಯತೆಗಳಿವೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 19T144835.068

ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್

by ಯಶಸ್ವಿನಿ ಎಂ
February 19, 2026 - 2:53 pm
0

Untitled design 2026 02 19T141654.615

ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌

by ಯಶಸ್ವಿನಿ ಎಂ
February 19, 2026 - 2:33 pm
0

Untitled design 2026 02 19T131616.736

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

by ಯಶಸ್ವಿನಿ ಎಂ
February 19, 2026 - 2:07 pm
0

Untitled design 2026 02 19T135011.775

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

by ಯಶಸ್ವಿನಿ ಎಂ
February 19, 2026 - 1:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T131616.736
    ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ
    February 19, 2026 | 0
  • Untitled design 2026 02 19T135011.775
    ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?
    February 19, 2026 | 0
  • BeFunky collage 2026 02 19T125247.711
    ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!
    February 19, 2026 | 0
  • Untitled design 2026 02 19T122549.709
    ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌
    February 19, 2026 | 0
  • Untitled design 2026 02 19T121401.789
    ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version