• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಲಾರಿ ಮುಷ್ಕರ ಶುರು: ಅಗತ್ಯ ಸೇವೆಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 7:58 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 15t075814.077

ಬೆಂಗಳೂರು, ಏಪ್ರಿಲ್ 15: ರಾಜ್ಯಾದ್ಯಂತ ಲಾರಿ ಮಾಲೀಕರು ಡೀಸೆಲ್ ದರ ಏರಿಕೆ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಾ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕೈ ಹಾಕಿದ್ದಾರೆ. ಈ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದಲೇ ಆರಂಭಗೊಂಡಿದ್ದು, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಲಾರಿ ಮತ್ತು ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮುಷ್ಕರದ ಹಿನ್ನಲೆ

ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಹೆದ್ದಾರಿ ಟೋಲ್ ಶುಲ್ಕದ ವಿರುದ್ಧ, ಗಡಿಗಳಲ್ಲಿನ ಆರ್‌ಟಿಒ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸುವಂತೆ, ಎಫ್‌ಸಿ ಫಿಟ್ನೆಸ್ ಶುಲ್ಕ ಇತ್ತೀಚೆಗೆ ಏರಿದ್ದು ಹಿಂಪಡೆಯುವಂತೆ, ಬೆಂಗಳೂರು ನಗರ ಪ್ರವೇಶಕ್ಕೆ ಗೂಡ್ಸ್ ವಾಹನಗಳ ನಿರ್ಬಂಧವನ್ನು ರದ್ದುಗೊಳಿಸುವಂತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರವನ್ನು ಏರ್ಪಡಿಸಲಾಗಿದೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಸಂಪೂರ್ಣ ಲಾರಿ ಸಂಚಾರ ಸ್ಥಗಿತ

ನಗರದ ಯಶವಂತಪುರ ಟ್ರಕ್ ಟರ್ಮಿನಲ್‌ನಲ್ಲಿ ನೂರಾರು ಲಾರಿಗಳು ಸಾಲು ಸಾಲಾಗಿ ನಿಂತಿದ್ದು, ದಿನಸಿ, ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿಗಳು ರಸ್ತೆಗಿಳಿಯದೆ ನಿಂತಿವೆ. ನಗರದಲ್ಲಿ ಸರಕು ಸರಬರಾಜಿಗೆ ತೊಂದರೆಯನ್ನುಂಟುಮಾಡುವ ಲಕ್ಷಣಗಳು ಗೋಚರಿಸುತ್ತಿವೆ. ಕೆಲವೆಡೆ ಮಾರುಕಟ್ಟೆಗಳಲ್ಲಿ ಬೆಲೆ ಏರಿಕೆಯ ಭೀತಿ ಮೂಡಿದೆ.

ಮೈಸೂರಿನ ಪರಿಸ್ಥಿತಿ

ಸಂಸ್ಕೃತಿಕ ನಗರ ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆಯಲ್ಲೂ ನೂರಾರು ಲಾರಿಗಳು ನಿಂತಿದ್ದು, ಸಂಪೂರ್ಣ ಲಾರಿ ಸಂಚಾರ ಬಂದ್ ಆಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಸಹ ನೂರಾರು ಲಾರಿಗಳು ನಿಂತಿದ್ದು, ಬೆಳಗ್ಗಿನಿಂದಲೂ ಯಾವುದೇ ಲಾರಿ ಸಂಚರಿಸಿಲ್ಲ ಎಂದು ಸ್ಥಳೀಯ ಉಸ್ತುವಾರಿಗಳು ತಿಳಿಸಿದ್ದಾರೆ.

ಚಾಲಕರ ತೀವ್ರ ಆಕ್ರೋಶ

ಲಾರಿ ಚಾಲಕರೊಬ್ಬರಾದ ಕುಮಾರ್, “ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆಗಳಿಂದ ಲಾರಿ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಗಿದಂತಾಗಿದೆ ನಮ್ಮ ಸ್ಥಿತಿ. ನಿತ್ಯ ನೂರಾರು ಲಾರಿಗಳು ಓಡುತ್ತಿದ್ದವು, ಆದರೆ ಇಂದು ಒಂದೂ ಲಾರಿ ರಸ್ತೆಗಿಳಿಯುವುದಿಲ್ಲ. ಸರ್ಕಾರಗಳು ನಮ್ಮ ಬೇಡಿಕೆ ಈಡೇರಿಸುವವರೆಗೆ ಈ ಮುಷ್ಕರ ಮುಂದುವರಿಯಲಿದೆ,” ಎಂದು ತಿಳಿಸಿದರು.

“ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿದೆ, ಆದರೆ ಬಾಡಿಗೆ ಮಾತ್ರ ಏರಿಲ್ಲ. ಲಾರಿ ಮಾಲೀಕರು ಮತ್ತು ಚಾಲಕರ ಕಷ್ಟವನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಎಲ್ಲವೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿದೆ. ನಾವು ದುಡಿದು ಹೊಟ್ಟೆಪಾಡು ಮಾಡಿಕೊಂಡರೆ, ಅವರು ಕಿತ್ತುಕೊಂಡು ಮತ್ತೊಬ್ಬರಿಗೆ ಉಚಿತವಾಗಿ ಕೊಡುತ್ತಿದ್ದಾರೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟ್ಯಾಕ್ಸಿ ಚಾಲಕರಿಂದ ಬೆಂಬಲ

ಲಾರಿ ಮುಷ್ಕರಕ್ಕೆ ಟ್ಯಾಕ್ಸಿ ಚಾಲಕರ ಸಂಘಗಳೂ ಬೆಂಬಲ ನೀಡಿವೆ. ಆದರೆ ಈ ಹಿಂದೆ ಊಹಿಸಿದಂತೆ, ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಎಲ್ಲ ಟ್ಯಾಕ್ಸಿ ಸೇವೆಗಳು, ಓಲಾ, ಉಬರ್, ಏರ್ಪೋರ್ಟ್ ಟ್ಯಾಕ್ಸಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಲಾರಿ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ದಿನಸಿ ವಸ್ತುಗಳು, ತರಕಾರಿ, ಅಕ್ಕಿ, ಗೋಧಿ, ಹಾಗೂ ಕೈಗಾರಿಕಾ ಸಾಮಾನುಗಳ ಸರಬರಾಜಿನಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಮುಂದಿನ ದಿನ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version