• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರ ನಿಗದಿಗೆ ಕ್ರಮ: ಜಿ. ಪರಮೇಶ್ವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 5:44 pm
in Flash News, ಕರ್ನಾಟಕ
0 0
0
Untitled design 2025 03 06t174250.584

ಬೆಂಗಳೂರು : ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮಾನ್ಯ ಸಚಿವರು, 2017-18ನೇ ಸಾಲಿನ ಆಯವ್ಯಯದಲ್ಲಿ ಎಲ್ಲಾ ಚಿತ್ರಮಂದಿರಗಳನ್ನು ಏಕ ರೂಪದ ದರ ಜಾರಿ ಮಾಡಲು ಘೋಷಣೆ ಮಾಡಲಾಗಿತ್ತು. ಆಯವ್ಯಯದ ಘೋಷಣೆಯಂತೆ 2018, ಮೇ 11ರಂದು ಸರ್ಕಾರದ ಆದೇಶವೂ ಸಹ ಆಗಿತ್ತು. ಆದರೆ ಆ ಸರ್ಕಾರಿ ಆದೇಶಕ್ಕೆ ತಡೆಯಾಜ್ಞೆ ತಂದ ನಿಟ್ಟಿನಲ್ಲಿ ಆದೇಶವನ್ನು ವಾಪಸ್ಸು ತೆಗೆದುಕೊಳ್ಳಲಾಯಿತು.

RelatedPosts

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

ADVERTISEMENT
ADVERTISEMENT

ಚಿತ್ರಮಂದಿರಗಳ ಟಿಕೇಟ್ ದರಗಳನ್ನು ಚಿತ್ರಮಮದಿರಗಳ ಮಾಲೀಕರೇ ನಿರ್ಧಾರ ಮಾಡುವ ಪದ್ದತಿ ಜಾರಿಯಲ್ಲಿದೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿಗಳ ಮಾಲಿಕರು ಚಿತ್ರಮಂದಿಗಳನ್ನು ವಾಣಿಜ್ಯ ಚಟುವಟಿಕೆಗಳಾಗಿ ರೂಪಿಸಿಕೊಂಡಿದ್ದಾರೆ. ಆವಶ್ಯವೆನಿಸಿದಲ್ಲಿ ದರ ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ. ಈ ಸಮಬಂಧ ಕೂಡಲೇ ಅಗತ್ಯ ನಿಯಮಗಳನ್ನು ರೂಪಿಸಿ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲು ಆದಷ್ಟು ಬೇಗ ಕ್ರಮ ವಹಿಸಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಸೈಬರ್ ಅಪಾರದಗಳು ತಡೆಗೆ ಹೆಚ್ಚು ಒತ್ತು: ಡಾ. ಜಿ. ಪರಮೇಶ್ವರ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವಂತ ಘಟನೆಗಳು ನಡೆಯದಂತೆ ಮುಂಗಡ ಮಾಹಿತಿಯನ್ನು ಕಲೆಹಾಕಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ನಿಗಾವಹಿಸಲು ಅಗತ್ಯ ಕ್ರಮಗಳನ್ನು ಜಾರಿ ಮಾಡಲಾಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೀಲ್ಹಿಂಗ್ ಮಾಡುವಂತಹ ಮತ್ತು ಕೈಯಲ್ಲಿ ಚಾಕು, ಚೂರಿ, ಲಾಂಗ್ ಹಿಡಿದುಕೊಂಡು ಓಡಾಡುತ್ತಾ ಸಮಾಜದಲ್ಲಿ ಶಾಂತಿ ಕದಡುತಿರುವುದು ಕಂಡುಬಂದಲ್ಲಿ ಅಂತಹವರನ್ನು ದಸ್ತಗಿರಿ ಮಾಡಿ ಬಂಧಿಸಲಾಗುವುದು ಹಾಗೂ ಕಾನೂನಿನ ರೀತ್ಯ ಕ್ರಮಗಳನ್ನು ಜರುಗಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಶಾಂತಿ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ದ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲಾಗುತ್ತಿದೆ.

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಬೀಟ್ ವ್ಯವಸ್ಥೆ ಮಾಡಲಾಗಿದೆ. ಬೀಟ್ ಉಸ್ತುವಾರಿ ಅಧಿಕಾರಿಗಳನ್ನು ನೇಮಕ ಮಾಡಿ ಯಾವುದೇ ಅಪರಾಧ ಕೃತ್ಯಗಳು ಜರುಗದಂತೆ ನಿಗಾವಹಿಸಲಾಗುತ್ತಿದೆ. ಒಂದು ವೇಳೆ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ಕರ್ತವ್ಯ ನಿರ್ಲಕ್ಷತೆಯಿಂದಾಗಿ ಅಪರಾಧ ಕೃತ್ಯಗಳು ಜರುಗಲು ಕಾರಣವಾಗಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ / ಸಿಬ್ಬಂದಿಗಳ ವಿರುದ್ದ ಶಿಸ್ತು ಕ್ರಮಗಳನ್ನು ಜರುಗಿಸಲಾಗುತ್ತದೆ.

ಪದೇಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ರೌಡಿಗಳ ಬಗ್ಗೆ ನಿಗಾವಹಿಸಿ ಅವರುಗಳ ವಿರುದ್ದ ಸುಮೊಟೋ ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಮಾಡುವಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸುಸಜ್ಜಿತವಾದ ಗಸ್ತು ಕರ್ತವ್ಯವನ್ನು ನಿರ್ವಹಿಸಲು ನಗರದಲ್ಲಿ ಹೊಯ್ಸಳ ವಾಹನವನ್ನು ಮತ್ತು ಚೀತಾ ವಾಹನಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ನಗರದ ಯಾವುದೇ ಸ್ಥಳದಿಂದ 112 ಸಂಖ್ಯೆಗೆ ಕರೆ ಮಾಡಿzಲ್ಲಿ ಕೆಲವೇ ನಿಮಿಷಗಳ ಒಳಗಾಗಿ ಆಸ್ಥಳವನ್ನು ತಲುಪಿ ನೊಂದ ವ್ಯಕ್ತಿಗೆ ನ್ಯಾಯ ಕೊಡಿಸುವ ಹಾಗೂ ಅಪರಾಧ ಕೃತ್ಯವನ್ನು ತಡೆಯುವ ಯೋಜನೆಯನ್ನು ರೂಪಿಸಲಾಗಿದೆ.

ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚಗುತ್ತಿದ್ದು, ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಈ ಸಂಬಂಧ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಯನ್ನು ಪ್ರತ್ಯೇಕವಾಗಿ ಸೃಜಿಸಲಾಗಿದೆ. ಡಿ.ಜಿ. ಅವರ ಕೆಳಗೆ ಎ.ಡಿ.ಜಿ.ಪಿ, ಐ.ಜಿ.ಪಿ ಹಾಗೂ 7 ಜನ ಎಸ್.ಪಿಗಳು ಸೇರಿದಂತೆ, ಇತರೆ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಾರೆ. ಸೈಬರ್ ಅಪರಾಧಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (6)

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

by ಕವಿತಾ
September 22, 2026 - 8:39 pm
0

Your paragraph text (5)

ಸೆ.24ರಂದು ಮೋದಿ-ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 22, 2026 - 8:33 pm
0

Your paragraph text (4)

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

by ಕವಿತಾ
September 22, 2026 - 8:17 pm
0

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version