• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಪ ಲೋಕಾಯುಕ್ತರಿಗೇ ಆನ್‌ಲೈನ್ ಮೋಸ! ರೇಜರ್ ಬ್ಲೇಡ್ ಆರ್ಡರ್ ಮಾಡಿದ್ರೆ ಬಂದಿದ್ದು ಹಳೇ ಬಟ್ಟೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 13, 2026 - 11:22 am
in Flash News, ಕರ್ನಾಟಕ
0 0
0

ಕರ್ನಾಟಕದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರೇ ಆನ್‌ಲೈನ್ ಶಾಪಿಂಗ್ ವಂಚನೆಗೆ ಬಲಿಯಾಗಿರುವ ಘಟನೆ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ. ಉನ್ನತ ಹುದ್ದೆಯಲ್ಲಿರುವವರೇ ಇಂತಹ ಮೋಸಕ್ಕೆ ತುತ್ತಾಗಿರುವುದು ಆನ್‌ಲೈನ್ ವ್ಯಾಪಾರದ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆಗಳನ್ನು ಎತ್ತಿದೆ.

ಫೆಬ್ರವರಿ 4ರಂದು ಗುಡ್ ಮ್ಯಾಕ್ಸ್ ಕಂಪನಿಯ ರೇಜರ್ ಬ್ಲೇಡ್‌ಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದ ಉಪಲೋಕಾಯುಕ್ತರು, ಫೆಬ್ರವರಿ 9ರಂದು ಶ್ಯಾಡೋಫ್ಯಾಕ್ಸ್ ಲಾಜಿಸ್ಟಿಕ್ಸ್ ಮೂಲಕ ಪಾರ್ಸೆಲ್ ಸ್ವೀಕರಿಸಿದರು. ಡೆಲಿವರಿ ಬಾಯ್ ವಿಜಯ್ ಎಂದು ಗುರುತಿಸಿಕೊಂಡ ವ್ಯಕ್ತಿ ₹699 ನಗದು ಪಾವತಿ ಪಡೆದು ಪಾರ್ಸೆಲ್ ನೀಡಿದ್ದ.

RelatedPosts

World Radio Day 2026: ರೇಡಿಯೋಗೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ಮಾನವ ನಿರೂಪಕನೇ ಬೆಸ್ಟ್‌

ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ಅಂತ್ಯಕ್ರಿಯೆಗೆ ರಾಜ್ಯ ಗೌರವ: ಸಿಎಂ ಭೇಟಿ ನೀಡಿ ಸಂತಾಪ

ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ

ADVERTISEMENT
ADVERTISEMENT

ಸಂಜೆ ಮನೆಗೆ ಬಂದು ಪಾರ್ಸೆಲ್ ತೆರೆದಾಗ, ರೇಜರ್ ಬ್ಲೇಡ್‌ಗಳ ಬದಲು ಹಳೆಯ ಬಟ್ಟೆಗಳ ತುಂಡುಗಳು ಇದ್ದುದನ್ನು ಕಂಡು ಆಘಾತಗೊಂಡರು. ಡೆಲಿವರಿ ಏಜೆಂಟ್ ಜವಾಬ್ದಾರಿ ನಿರಾಕರಿಸಿ, ಆನ್‌ಲೈನ್ ಕಂಪನಿಯನ್ನು ಸಂಪರ್ಕಿಸಲು ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿ ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಗುಡ್ ಮ್ಯಾಕ್ಸ್ ಕಂಪನಿ, ಶ್ಯಾಡೋಫ್ಯಾಕ್ಸ್ ಲಾಜಿಸ್ಟಿಕ್ಸ್ ಹಾಗೂ ಡೆಲಿವರಿ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗ್ರಾಹಕರು ಎಚ್ಚರಿಕೆ ವಹಿಸಬೇಕು ಎಂಬ ಸಂದೇಶವನ್ನು ಈ ಘಟನೆ ನೀಡುತ್ತಿದೆ.

ಆನ್‌ಲೈನ್ ಶಾಪಿಂಗ್‌ನಲ್ಲಿ ಇಂತಹ ಮೋಸಗಳು ಸಾಮಾನ್ಯವಾಗುತ್ತಿರುವುದು ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದು, ವೇದಿಕೆಗಳು ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 13T123405.532

World Radio Day 2026: ರೇಡಿಯೋಗೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ಮಾನವ ನಿರೂಪಕನೇ ಬೆಸ್ಟ್‌

by ಶ್ರೀದೇವಿ ಬಿ. ವೈ
February 13, 2026 - 12:34 pm
0

Untitled design 2026 02 13T123018.678

ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

by ಯಶಸ್ವಿನಿ ಎಂ
February 13, 2026 - 12:32 pm
0

Untitled design 2026 02 13T121117.594

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ: ಇಂದಿನ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ..?

by ಯಶಸ್ವಿನಿ ಎಂ
February 13, 2026 - 12:12 pm
0

BeFunky collage 2026 02 13T120012.298

ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ಅಂತ್ಯಕ್ರಿಯೆಗೆ ರಾಜ್ಯ ಗೌರವ: ಸಿಎಂ ಭೇಟಿ ನೀಡಿ ಸಂತಾಪ

by ಶ್ರೀದೇವಿ ಬಿ. ವೈ
February 13, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 13T123405.532
    World Radio Day 2026: ರೇಡಿಯೋಗೆ ಎಐ ಸವಾಲು! ಭಾವನಾತ್ಮಕ ಸಂಪರ್ಕಕ್ಕೆ ಮಾನವ ನಿರೂಪಕನೇ ಬೆಸ್ಟ್‌
    February 13, 2026 | 0
  • Untitled design 2026 02 13T123018.678
    ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    February 13, 2026 | 0
  • BeFunky collage 2026 02 13T120012.298
    ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ಅಂತ್ಯಕ್ರಿಯೆಗೆ ರಾಜ್ಯ ಗೌರವ: ಸಿಎಂ ಭೇಟಿ ನೀಡಿ ಸಂತಾಪ
    February 13, 2026 | 0
  • Untitled design 2026 02 13T115917.640
    ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ
    February 13, 2026 | 0
  • Untitled design 2026 02 13T113554.568
    ಬೆಂಗಳೂರಿಗರಿಗೆ ಸಿಹಿ ಸುದ್ದಿ: ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಸರ್ಕಾರಿ ದರದಲ್ಲೇ ಚಿಕಿತ್ಸೆ
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version