• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2026 - 9:05 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text (10)

ಬೆಂಗಳೂರು, ಆಗಸ್ಟ್ 5: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅಂತಿಮ ಹಂತಕ್ಕೆ ತಲುಪಿದ್ದು, ಸುಮಾರು 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ-ಮನೆ ಗಣತಿ ಮತ್ತು ಡಿಜಿಟಲೀಕರಣ ಕಾರ್ಯವು ಶೇ.99.84ರಷ್ಟು ಪೂರ್ಣಗೊಂಡಿದ್ದು, ಮತದಾರರು ಎನ್ಯುಮರೇಷನ್ ಫಾರಂಗಳನ್ನು ಕಡ್ಡಾಯವಾಗಿ ಹಿಂತಿರುಗಿಸುವಂತೆ ಮನವಿ ಮಾಡಿದರು. ಆಗಸ್ಟ್ 8 ಒಳಗೆ ಫಾರಂ ಸಲ್ಲಿಸದಿದ್ದಲ್ಲಿ ಮತದಾರರ ಹೆಸರುಗಳು ಅಂತಿಮ ಪಟ್ಟಿಯಿಂದ ಕೈಬಿಡುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದ್ದಾರೆ.

RelatedPosts

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

“ನನ್ನನ್ನು ಜೈಲಿಗೆ ಹಾಕಿದರೂ ಹಿಂದೆ ಸರಿಯಲ್ಲ”: ಬಾಂಗ್ಲಾದೇಶಕ್ಕೆ ಮರಳುವುದಾಗಿ ಶಪಥ ಮಾಡಿದ ಶೇಖ್ ಹಸೀನಾ

ADVERTISEMENT
ADVERTISEMENT

ಪರಿಷ್ಕರಣೆ ಪ್ರಕ್ರಿಯೆಯ ವಿವರಗಳು:

ರಾಜ್ಯದಲ್ಲಿ ಒಟ್ಟು 5,54,32,314 ಮತದಾರರ ದಾಖಲೆಗಳಿದ್ದು, ಎಲ್ಲರಿಗೂ ಎಣಿಕೆ ನಮೂನೆಗಳನ್ನು ಮುದ್ರಿಸಿ ಬೂತ್ ಮಟ್ಟದ ಅಧಿಕಾರಿಗಳ (BLO) ಮೂಲಕ ವಿತರಿಸಲಾಗಿದೆ. ಈ ಪೈಕಿ 6,88,525 ಮಂದಿ ಆನ್‌ಲೈನ್ ಮೂಲಕವೇ ಫಾರಂ ಸಲ್ಲಿಸಿದ್ದಾರೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, 4,43,04,632 (ಶೇ.79.80%) ಮತದಾರರ ವಿವರಗಳು ಡಿಜಿಟಲ್ ಮೂಲಕ ದೃಢೀಕರಿಸಲಾಗಿದೆ.

ಉಳಿದ 1,11,07,461 (ಶೇ.20.04%) ದಾಖಲೆಗಳು ಪರಿಶೀಲನಾ ಹಂತದಲ್ಲಿವೆ. ಪರಿಶೀಲನೆಯ ವೇಳೆ 66.64 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು, 16.30 ಲಕ್ಷ ಮಂದಿ ಮೃತಪಟ್ಟಿರುವ ಮಾಹಿತಿ, ಹಾಗೂ 16.30 ಲಕ್ಷ ಮತದಾರರು ಪತ್ತೆಯಾಗದಿರುವುದು ದಾಖಲಾಗಿದೆ. ಇದಲ್ಲದೆ, 5.02 ಲಕ್ಷ ದಾಖಲೆಗಳು ‘ಇತರೆ’ ವಿಭಾಗದಲ್ಲಿ ಪರಿಶೀಲನೆಯಲ್ಲಿವೆ.

ಬೆಂಗಳೂರಿನಲ್ಲೇ ಹೆಚ್ಚು ಪರಿಶೀಲನೆ:

ರಾಜಧಾನಿ ಬೆಂಗಳೂರಿನಲ್ಲಿ ಪರಿಶೀಲನೆಗೆ ಒಳಪಡುವ ಮತದಾರರ ಪ್ರಮಾಣವು ಅತ್ಯಧಿಕವಾಗಿದ್ದು, ಇದು ವಿಶೇಷವಾಗಿ ಗಮನ ಸೆಳೆದಿದೆ. ಬೆಂಗಳೂರು ನಗರ, ಉತ್ತರ, ಕೇಂದ್ರ ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶೇ.45ರಿಂದ 51ರವರೆಗೆ ಮತದಾರರ ಮಾಹಿತಿ ಮರುಪರಿಶೀಲನೆಗೆ ಒಳಪಟ್ಟಿದೆ. ಈ ಸಂಖ್ಯೆಯಲ್ಲಿ ಸ್ಥಳಾಂತರಗೊಂಡವರು, ಮೃತಪಟ್ಟವರು ಹಾಗೂ ಸಂಪರ್ಕಕ್ಕೆ ಸಿಗದವರು ಸೇರಿದ್ದಾರೆ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದರು. ಬೆಂಗಳೂರು ನಗರದಲ್ಲಿ ಅತಿಹೆಚ್ಚು ಜನಸಂಖ್ಯೆ ಮತ್ತು ವಲಸೆಯಿಂದಾಗಿ ಹೆಚ್ಚಿನ ಮತದಾರರ ಮಾಹಿತಿ ಪರಿಶೀಲನೆಗೆ ಒಳಪಟ್ಟಿದೆ.

ಫಾರಂ ಸಲ್ಲಿಸದಿದ್ದರೆ ಹೆಸರು ಕೈಬಿಡುವ ಎಚ್ಚರಿಕೆ

ಜಿ.ಬಿ.ಎ (ಗ್ರೇಟರ್ ಬೆಂಗಳೂರು ಪ್ರದೇಶ) ವ್ಯಾಪ್ತಿಯಲ್ಲಿ ಸುಮಾರು 10 ಲಕ್ಷ ಎನ್ಯುಮರೇಷನ್ ಫಾರಂಗಳನ್ನು ವಿತರಿಸಲಾಗಿದೆ. ಮತದಾರರು ಭರ್ತಿ ಮಾಡಿದ ಫಾರಂಗಳನ್ನು ಹಿಂದಿರುಗಿಸಿದರೆ ಮಾತ್ರ ಅವರ ಹೆಸರು ಅಂತಿಮ ಮತದಾರರ ಪಟ್ಟಿಯಲ್ಲಿ ಮುಂದುವರಿಯಲಿದೆ.

ಫಾರಂ ಸಲ್ಲಿಸದವರ ಹೆಸರು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಎಚ್ಚರಿಸಿದರು. ಆದ್ದರಿಂದ ಎಲ್ಲಾ ಅರ್ಹ ಮತದಾರರು ಆಗಸ್ಟ್ 8ರೊಳಗೆ ಫಾರಂಗಳನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಅವರು ಮನವಿ ಮಾಡಿದರು.

ಜಿಲ್ಲಾವಾರು ವಿತರಣೆ ವಿವರ

ಹಾವೇರಿ, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೊಪ್ಪಳ, ವಿಜಯನಗರ, ಗದಗ, ಕೋಲಾರ, ಕೊಡಗು, ಧಾರವಾಡ, ಯಾದಗಿರಿ, ಬಳ್ಳಾರಿ, ಮೈಸೂರು, ಕಲಬುರಗಿ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಭಾಗಗಳಲ್ಲಿ ಶೇ.100ರಷ್ಟು ಎನ್ಯುಮರೇಷನ್ ಫಾರಂಗಳ ವಿತರಣೆ ಪೂರ್ಣಗೊಂಡಿದೆ.

ರಾಜಕೀಯ ವಿವಾದ ಮತ್ತು ಪಾರದರ್ಶಕತೆಯ ಭರವಸೆ

ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಮತದಾರರ ಹೆಸರು ಕೈಬಿಡುವಿಕೆ, ಸ್ಥಳಾಂತರಗೊಂಡ ಮತದಾರರ ದಾಖಲೆ, ಮೃತರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಿಕೆ ಹಾಗೂ ಡಿಜಿಟಲ್ ಪರಿಶೀಲನೆಯ ಪಾರದರ್ಶಕತೆ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆದಿತ್ತು. ಈ ಹಿನ್ನೆಲೆ ಚುನಾವಣಾ ಆಯೋಗವು ಮನೆ-ಮನೆ ಪರಿಶೀಲನೆ, ಡಿಜಿಟಲ್ ದಾಖಲೆಗಳ ದೃಢೀಕರಣ ಹಾಗೂ ಸಾರ್ವಜನಿಕರಿಂದ ನೇರ ಫಾರಂ ಸ್ವೀಕಾರ ಮೂಲಕ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದೆ.

ಮತದಾರರ ಪಟ್ಟಿಯ ಶುದ್ಧೀಕರಣದ ಉದ್ದೇಶ ಅರ್ಹ ಮತದಾರರ ಹೆಸರುಗಳನ್ನು ಉಳಿಸಿ, ನಕಲಿ, ಮೃತ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡವರ ಹೆಸರುಗಳನ್ನು ಮಾತ್ರ ನಿಯಮಾನುಸಾರ ಪರಿಷ್ಕರಿಸುವುದಾಗಿದೆ. ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಸಹಕರಿಸಿ ತಮ್ಮ ವಿವರಗಳನ್ನು ದೃಢೀಕರಿಸಬೇಕು ಎಂದು ಚುನಾವಣಾ ಆಯೋಗವು ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

Your paragraph text (12)

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

by ಶಾಲಿನಿ ಕೆ. ಡಿ
August 5, 2026 - 9:52 pm
0

Your paragraph text (11)

ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

by ಶಾಲಿನಿ ಕೆ. ಡಿ
August 5, 2026 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
  • Your paragraph text (9)
    “ನನ್ನನ್ನು ಜೈಲಿಗೆ ಹಾಕಿದರೂ ಹಿಂದೆ ಸರಿಯಲ್ಲ”: ಬಾಂಗ್ಲಾದೇಶಕ್ಕೆ ಮರಳುವುದಾಗಿ ಶಪಥ ಮಾಡಿದ ಶೇಖ್ ಹಸೀನಾ
    August 5, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version