• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ: ಬೆಂಗಳೂರಿನಲ್ಲಿ ಒಣಹವೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 8:40 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 15T082753.824

ಬೆಂಗಳೂರು, ಜ.15: ಕರ್ನಾಟಕದಲ್ಲಿ ಇಂದು (Karnataka Weather) ಶೀತಗಾಳಿಯ ವಾತಾವರಣ ಮುಂದುವರಿದಿದ್ದು, ಕೆಲ ಭಾಗಗಳಲ್ಲಿ ಚಳಿಯ ಪ್ರಭಾವ ಹೆಚ್ಚಿದರೆ, ಇನ್ನೂ ಕೆಲ ಕಡೆಗಳಲ್ಲಿ ಹಿತಕರ ಹಾಗೂ ಶೀತಗಾಳಿ ವಾತಾವರಣ ದಾಖಲಾಗಿದೆ. ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯಂತೆ, ರಾಜ್ಯದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ (Cold Wave) ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸ್ಪಲ್ಪ ಶೀತಗಾಳಿ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ ಸುಮಾರು 16°C ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ದಿನವಿಡೀ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

RelatedPosts

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’

ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿನ ಜನರಿಗೆ ತಂಪೆರೆದ ಮಳೆರಾಯ

‘ದಪ್ಪಗಿದ್ದೀಯಾ, ಮಗು ಆಗಲ್ಲ’ ಎಂದು ಟಾರ್ಚರ್..! ಗಂಡನ ಕಿರುಕುಳಕ್ಕೆ ಪತ್ನಿ ಸೂಸೈಡ್‌..!

ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು

ADVERTISEMENT
ADVERTISEMENT

ಇನ್ನೊಂದೆಡೆ, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿಯ ಪ್ರಭಾವ ಹೆಚ್ಚುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ವೃದ್ಧರು, ಮಕ್ಕಳು ಹಾಗೂ ಆರೋಗ್ಯ ಸಮಸ್ಯೆ ಇರುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬೆಳಗಿನ ಮತ್ತು ರಾತ್ರಿಯ ಸಮಯದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ಮತ್ತು ಕಾರವಾರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಶೀತ ವಾತಾವರಣ ಹವಾಮಾನ ಮುಂದುವರಿಯಲಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 33°C ರಿಂದ 35°C ವರೆಗೆ ದಾಖಲಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಬಿಸಿಲಿನ ತೀವ್ರತೆ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದ್ದು, ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗುವವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿದ್ದು, ಹಗಲು ವೇಳೆ ಸಾಮಾನ್ಯ ತಾಪಮಾನ ಕಂಡುಬಂದರೂ, ರಾತ್ರಿ ವೇಳೆ ಚಳಿ ಹೆಚ್ಚಾಗಲಿದೆ. ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ..

ರಾಜ್ಯದ ಬಯಲು ಪ್ರದೇಶಗಳಲ್ಲಿ ಒಂದಾದ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 11.0°C ದಾಖಲಾಗಿದ್ದು, ಇದು ಚಳಿಯ ತೀವ್ರತೆಯನ್ನು ಸ್ಪಷ್ಟಪಡಿಸುತ್ತದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಟ್ಟಾರೆಯಾಗಿ ಶುಷ್ಕ ಹವಾಮಾನವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಗಲು ಮತ್ತು ರಾತ್ರಿ ತಾಪಮಾನಗಳಲ್ಲಿ ಹೆಚ್ಚಿನ ಏರಿಳಿತ ಕಂಡುಬರುವ ಸಾಧ್ಯತೆ ಇಲ್ಲದೆ, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 17°C ಹತ್ತಿರ ಇರಲಿದೆ.

ಒಟ್ಟಾರೆಯಾಗಿ ನೋಡಿದರೆ, ರಾಜ್ಯದ ದಕ್ಷಿಣ ಭಾಗಗಳಲ್ಲಿ ಹಿತಕರ ಮತ್ತು ಭಾಗಶಃ ಮೋಡ ಕವಿದ ವಾತಾವರಣವಿದ್ದರೆ, ಉತ್ತರ ಕರ್ನಾಟಕದಲ್ಲಿ ಚಳಿಯ ಪ್ರಭಾವ ಹೆಚ್ಚು ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (8)

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’

by ಶ್ರೀದೇವಿ ಬಿ. ವೈ
May 18, 2026 - 8:00 pm
0

BeFunky collage (7)

IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!

by ಶ್ರೀದೇವಿ ಬಿ. ವೈ
May 18, 2026 - 7:39 pm
0

BeFunky collage (6)

ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 18, 2026 - 7:25 pm
0

BeFunky collage (5)

ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್

by ಶ್ರೀದೇವಿ ಬಿ. ವೈ
May 18, 2026 - 7:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’
    May 18, 2026 | 0
  • Untitled design 2026 05 18T152538.098
    ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು
    May 18, 2026 | 0
  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Untitled design 2026 05 18T134219.733
    ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version