• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 8, 2026 - 7:30 am
in Flash News, ಕರ್ನಾಟಕ
0 0
0
BeFunky collage (1)

ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿಗೆ ಬಸವಳಿದಿರುವ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಳೆಯ ಮುನ್ಸೂಚನೆ ಎಲ್ಲೆಲ್ಲಿ?

RelatedPosts

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!

ADVERTISEMENT
ADVERTISEMENT

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9 ರಂದು ಮಳೆಯ ಅಬ್ಬರ ಹೆಚ್ಚಿರಲಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲೂ ವರುಣನ ಸಿಂಚನ :

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ನಗರದ ತಾಪಮಾನದಲ್ಲಿ ಅಲ್ಪ ಇಳಿಕೆಯಾಗಿ ಜನರಿಗೆ ನೆಮ್ಮದಿ ಸಿಗಲಿದೆ.

ಗರಿಷ್ಠ ತಾಪಮಾನದ ಎಚ್ಚರಿಕೆ :

ಮಳೆಯ ಮುನ್ಸೂಚನೆ ನಡುವೆಯೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನವು 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಂದುವರಿಯಲಿದೆ. ಮಳೆಯ ಸಮಯದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 08T232045.081

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

by Hemanth Kumar S
May 8, 2026 - 11:22 pm
0

Untitled design 2026 05 08T230055.012

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

by ಶಾಲಿನಿ ಕೆ. ಡಿ
May 8, 2026 - 11:07 pm
0

Untitled design 2026 05 08T224654.509

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

by ಶಾಲಿನಿ ಕೆ. ಡಿ
May 8, 2026 - 10:48 pm
0

Untitled design 2026 05 08T223020.041

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

by ಶಾಲಿನಿ ಕೆ. ಡಿ
May 8, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version