• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 9:00 am
in Flash News, ಕರ್ನಾಟಕ
0 0
0
Untitled design 2026 04 13T085841.374

RelatedPosts

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 13: ಕರ್ನಾಟಕದಲ್ಲಿ ಬಿಸಿಲ ತಾಪ ದಿನೇದಿನೇ ಏರುತ್ತಿರುವ ನಡುವೆ ಹವಾಮಾನ ಇಲಾಖೆ (IMD) ತುಸು ತಂಪಿನ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ 13 ಮತ್ತು 14 ರಂದು ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕರಾವಳಿ ಕರ್ನಾಟಕದಲ್ಲಿ ಮಾತ್ರ ಬಿಸಿಲಿನ ಧಗೆ ಇನ್ನಷ್ಟು ಹೆಚ್ಚಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ.

ಎಲ್ಲಲ್ಲಿ ಮಳೆ ಸಾಧ್ಯತೆ?

ಐಎಂಡಿ ವರದಿಯ ಪ್ರಕಾರ, ಏಪ್ರಿಲ್ 13 ಮತ್ತು 14 ರಂದು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ, ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಲಾಗಿದೆ. 

ಬೆಂಗಳೂರಿನ ವಾತಾವರಣ ಹೇಗಿದೆ?

ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಏಪ್ರಿಲ್ 13ರ ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ದಿನದ ತಾಪಮಾನ ಹೆಚ್ಚಿರುವುದರಿಂದ, ಮಧ್ಯಾಹ್ನದ ಸಮಯದಲ್ಲಿ ಹೊರಗೆ ಹೋಗುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಶಾಖದ ಅಲೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ) ಮುಂದಿನ ಮೂರು ದಿನಗಳ ಕಾಲ ಉಷ್ಣಾಂಶ ಹೆಚ್ಚಳವಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ. ಬಿಸಿಲಿನ ಧಗೆ ಇನ್ನಷ್ಟು ತೀವ್ರವಾಗಲಿದ್ದು, ಅಗತ್ಯವಿಲ್ಲದೇ ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗದಿರುವುದು ಉತ್ತಮ.

ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದ್ದು, ಶಾಖದ ಅಲೆ (Heatwave) ಮುನ್ಸೂಚನೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಭಾವುಕರಾದ (9)

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

by ದಿಶಾ ಕೆ. ಎಸ್.
August 9, 2026 - 8:29 am
0

ಭಾವುಕರಾದ (7)

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

by ದಿಶಾ ಕೆ. ಎಸ್.
August 9, 2026 - 7:58 am
0

ಭಾವುಕರಾದ (5)

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 9, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version