• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 25, 2026 - 8:01 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 25T075747.669

ಬೆಂಗಳೂರು, ಆಗಸ್ಟ್ 25: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಮಾತ್ರವಲ್ಲದೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

RelatedPosts

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ADVERTISEMENT
ADVERTISEMENT
ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್

ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ವಾಹನ ಸವಾರರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು.

ಬೆಂಗಳೂರಿನಲ್ಲೂ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ತುಮಕೂರು, ದಾವಣಗೆರೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು.

ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 26ರಂದು ಎಲ್ಲೆಲ್ಲಿ ಮಳೆ?

ಆಗಸ್ಟ್ 26ರಂದು ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಬಹುದು.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು. ಉಳಿದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಆಗಸ್ಟ್ 24ರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಮುಂಗಾರು ಮುಂದುವರೆದಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲೂ ಮಳೆಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 25T083754.868

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

by ಶಾಲಿನಿ ಕೆ. ಡಿ
August 25, 2026 - 8:40 am
0

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

Untitled design 2026 08 25T074408.517

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 25, 2026 - 7:44 am
0

Untitled design 2026 08 25T071913.389

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

by ಶಾಲಿನಿ ಕೆ. ಡಿ
August 25, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (13)
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
    August 24, 2026 | 0
  • ಗುಟ್ಕಾ (11)
    ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ
    August 24, 2026 | 0
  • ಗುಟ್ಕಾ (9)
    ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ
    August 24, 2026 | 0
  • ಗುಟ್ಕಾ (6)
    ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!
    August 24, 2026 | 0
  • ಗುಟ್ಕಾ (5)
    ವಿರೋಧಿಗಳ 5 ಸಾವಿರ ಕೋಟಿ ರೂ. ಆರೋಪ ಬರಿ ಸ್ಟಂಟ್; ಚರ್ಚೆಗೆ ನಾನು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version