• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 8:14 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 12T080848.976

RelatedPosts

ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು

‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!

ADVERTISEMENT
ADVERTISEMENT

ಬೆಂಗಳೂರು, ಮೇ 12: ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ದಾಖಲಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರಾವಳಿ ಭಾಗದಲ್ಲಿಯೂ ಮಳೆ ಹೆಚ್ಚಾಗಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ. ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯ ಸಾಧ್ಯತೆ ಕಡಿಮೆ ಇದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದರೂ, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಇಲಾಖೆ ತಿಳಿಸಿದೆ.

ಇನ್ನು ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಗುಡುಗು-ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬಾರದು, ಅಗತ್ಯವಿಲ್ಲದೆ ಹೊರಗೆ ಸಂಚರಿಸಬಾರದು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 12T095559.897

ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 12, 2026 - 9:56 am
0

Untitled design 2026 05 12T093225.108

ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ

by ಶಾಲಿನಿ ಕೆ. ಡಿ
May 12, 2026 - 9:36 am
0

Untitled design 2026 05 12T090957.923

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು

by ಶಾಲಿನಿ ಕೆ. ಡಿ
May 12, 2026 - 9:18 am
0

Untitled design 2026 05 12T090517.006

‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!

by ಶಾಲಿನಿ ಕೆ. ಡಿ
May 12, 2026 - 9:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 12T095559.897
    ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ
    May 12, 2026 | 0
  • Untitled design 2026 05 12T093225.108
    ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ
    May 12, 2026 | 0
  • Untitled design 2026 05 12T090957.923
    ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು
    May 12, 2026 | 0
  • Untitled design 2026 05 12T090517.006
    ‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!
    May 12, 2026 | 0
  • Untitled design 2026 05 12T075115.115
    IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version