• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಾದ್ಯಂತ ವರುಣನ ಅಬ್ಬರ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2026 - 10:37 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 17T103619.545

ಬೆಂಗಳೂರು, ಜೂನ್ 17: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿರುವ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

RelatedPosts

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT
ಉತ್ತರ ಕರ್ನಾಟಕದಲ್ಲಿ ಬಿರುಗಾಳಿ ಎಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ವಿಜಯಪುರ, ಕಲಬುರಗಿ, ಬೆಳಗಾವಿ, ಧಾರವಾಡ, ಗದಗ್, ರಾಯಚೂರು, ಬೀದರ್ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಮೈಸೂರು, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಸಾರ್ವಜನಿಕರಿಗೆ ಎಚ್ಚರಿಕೆ

ಮಳೆ ಹಾಗೂ ಬಿರುಗಾಳಿಯ ಪರಿಣಾಮವಾಗಿ ರಸ್ತೆಗಳಲ್ಲಿ ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸಬೇಕು. ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಸಮೀಪ ನಿಲ್ಲುವುದನ್ನು ತಪ್ಪಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಅಲ್ಲದೆ ವಿದ್ಯುತ್ ಕಂಬಗಳು, ಜಾಹೀರಾತು ಫಲಕಗಳು ಮತ್ತು ದುರ್ಬಲ ಕಟ್ಟಡಗಳ ಸಮೀಪ ಹೆಚ್ಚು ಸಮಯ ಕಳೆಯದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ರೈತರು ಕೂಡ ತಮ್ಮ ಕೃಷಿ ಚಟುವಟಿಕೆಗಳ ಕುರಿತು ಸ್ಥಳೀಯ ಹವಾಮಾನ ಮಾಹಿತಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದು ಒಳಿತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (3)

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

by ಕವಿತಾ
August 1, 2026 - 4:50 pm
0

ಅನೈತಿಕ (2)

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

by ಕವಿತಾ
August 1, 2026 - 4:35 pm
0

ಅನೈತಿಕ (1)

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

by ಕವಿತಾ
August 1, 2026 - 4:10 pm
0

ಅನೈತಿಕ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

by ಕವಿತಾ
August 1, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version