• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 7:39 am
in ಕರ್ನಾಟಕ, ಬೆಂ. ನಗರ
0 0
0
ಅಪಾಯ (1)

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆ ರೈತರ ಆತಂಕ ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಮುಂಗಾರು ದುರ್ಬಲಗೊಂಡಿರುವ ಕಾರಣ ರಾಜ್ಯದ ಹಲವೆಡೆ ಬಿತ್ತನೆ ಕಾರ್ಯ ವಿಳಂಬವಾಗಿದೆ. ಹವಾಮಾನ ತಜ್ಞರ ಪ್ರಕಾರ, ಇನ್ನೂ ಕೆಲವು ದಿನಗಳವರೆಗೆ ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ. ಆದ್ದರಿಂದ ರೈತರು ಸ್ಥಳೀಯ ಹವಾಮಾನ ಮಾಹಿತಿ ಪರಿಶೀಲಿಸಿ ಕೃಷಿ ಚಟುವಟಿಕೆಗಳನ್ನು ಯೋಜಿಸುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.

RelatedPosts

ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ

ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ADVERTISEMENT
ADVERTISEMENT
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 16 ಮತ್ತು 17ರಂದು ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಇದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಜುಲೈ 16ರಂದು ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ ಗಾಳಿ ಮುಂದುವರಿಯುವ ಸಾಧ್ಯತೆಯಿದೆ.

ಜುಲೈ 17ರಂದು ಬೀದರ್ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಗಾಳಿಯ ವೇಗ ಮಾತ್ರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹವಾಮಾನ ಹೇಗಿರಲಿದೆ?

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಎರಡೂ ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದಕ್ಕೆ ವಿರುದ್ಧವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದರೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮುಂಗಾರು ವಿಳಂಬವಾಗಿರುವುದರಿಂದ ರಾಜ್ಯದ ಅನೇಕ ಭಾಗಗಳಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮಳೆ ಕೊರತೆ ಮುಂದುವರಿದರೆ ಬಿತ್ತನೆ ಕಾರ್ಯ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಆತುರದಿಂದ ಬಿತ್ತನೆ ಮಾಡದೇ, ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಕೃಷಿ ತಜ್ಞರ ಸಲಹೆಯಂತೆ ಮುಂದಿನ ಕ್ರಮ ಕೈಗೊಳ್ಳುವುದು ಉತ್ತಮ ಎಂದು ತಜ್ಞರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆ ಮುಂದುವರಿದರೆ ಪ್ರಮುಖ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಕುಡಿಯುವ ನೀರಿನ ಲಭ್ಯತೆ, ಕೃಷಿ ನೀರಾವರಿ ಹಾಗೂ ಬೆಳೆಗಳ ಬೆಳವಣಿಗೆಯ ಮೇಲೂ ಪರಿಣಾಮ ಉಂಟಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 22T184137.983

ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
October 22, 2026 - 6:42 pm
0

Untitled design 2026 10 22T182225.410

ಗೂಗಲ್‌ಗೆ ಸೆಡ್ಡು ಹೊಡೆದ ಭಾರತದ ‘ಚಾರಿಯಟ್’: 10 ಭಾಷೆಗಳಲ್ಲಿ ಹೊಸ ‘ಎಐ ವಾಯ್ಸ್ ಮಾಡೆಲ್’ ಬಿಡುಗಡೆ

by ಶಾಲಿನಿ ಕೆ. ಡಿ
October 22, 2026 - 6:26 pm
0

Untitled design 2026 10 22T181752.258

ಏಷ್ಯನ್ ಪ್ಯಾರಾ ಗೇಮ್ಸ್: ಆರ್ಚರಿಯಲ್ಲಿ 2ನೇ ಚಿನ್ನ ಗೆದ್ದು ದಾಖಲೆ ಬರೆದ ಶೀತಲ್‌ ದೇವಿ

by ಶಾಲಿನಿ ಕೆ. ಡಿ
October 22, 2026 - 6:01 pm
0

Untitled design 2026 10 22T174623.220

ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by ಶಾಲಿನಿ ಕೆ. ಡಿ
October 22, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T184137.983
    ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ
    October 22, 2026 | 0
  • Untitled design 2026 10 22T174353.235
    ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ
    October 22, 2026 | 0
  • ವ್ಯಕ್ತಿ
    ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ
    October 22, 2026 | 0
  • Untitled design 2026 10 22T102739.685
    ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
    October 22, 2026 | 0
  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version