• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 8:14 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 28T081343.900

ಬೆಂಗಳೂರು, ಮೇ 28: ಕರ್ನಾಟಕದಾದ್ಯಂತ ವರುಣನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಬೀಸುವ ಹಿನ್ನೆಲೆ ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.

ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಬೀದರ್, ಕಲ್ಬುರ್ಗಿ, ವಿಜಯಾಪುರ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ರೈತರು ಬೆಳೆ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೂಡ ಬಲವಾದ ಗಾಳಿ ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಎಚ್ಚರಿಕೆ ನೀಡಲಾಗಿದೆ.

ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಮಿಂಚು ಹಾಗೂ ಗುಡುಗು ಕೂಡ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಿದ್ಯುತ್ ಕಂಬಗಳು ಹಾಗೂ ಮರಗಳ ಸಮೀಪ ನಿಲ್ಲದಂತೆ ಸೂಚಿಸಲಾಗಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಟಿಜಿಟಿ ಮಳೆಯೊಂದಿಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಾಹನ ಸವಾರರು ಜಾಗರೂಕರಾಗಿ ಸಂಚರಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ವಿಶೇಷವಾಗಿ ರೈತರು ಬೆಳೆ ಸಂರಕ್ಷಣೆ ಹಾಗೂ ಕೊಯ್ಲು ಕಾರ್ಯಗಳಲ್ಲಿ ಎಚ್ಚರಿಕೆ ವಹಿಸಲು ಇಲಾಖೆ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version