• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 7:40 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (75)

RelatedPosts

ಹೋಟೆಲ್‌ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ..!

ನಾಳೆಯಿಂದ ಶುರುವಾಗಲಿದೆ ಕಾಸ್ಟ್ಲಿ ದುನಿಯಾ: 2026-27ನೇ ಆರ್ಥಿಕ ವರ್ಷದಲ್ಲಿ ಯಾವುದೆಲ್ಲಾ ದುಬಾರಿ.?

ಬೆಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ: ಗಂಡ ನೇಣು, ಪತ್ನಿ 17ನೇ ಮಹಡಿಯಿಂದ ಜಿಗಿದು ದುರಂತ ಸಾವು!

ಬೆಂಗಳೂರಿನಲ್ಲಿ ನಡೆಯುವ ಐತಿಹಾಸಿಕ ಕರಗ ಉತ್ಸವಕ್ಕೆ ಕೌಂಟ್ ಡೌನ್ ಶುರು

ADVERTISEMENT
ADVERTISEMENT

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಗುರುವಾರ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಈ ಪರಿಸ್ಥಿತಿ ಶುಕ್ರವಾರವೂ ಮುಂದುವರಿಯಲಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆ ಸುರಿಯಲಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನ 19°C ಮತ್ತು ಗರಿಷ್ಠ ತಾಪಮಾನ 27°C ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಹವಾಮಾನ ವಿವರ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಕಡಿಮೆಯಾಗಲಿದ್ದು,  ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಣ್ಣ ಪ್ರಮಾಣದ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 23ರ ಮುನ್ಸೂಚನೆ

ಆಗಸ್ಟ್ 23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ.

ಆಗಸ್ಟ್ 24ರ ಮುನ್ಸೂಚನೆ

ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಯಲ್ಲಿ ಕೂಡ  ಸಾಧಾರಣ ಮಳೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (11)

ಐವರು ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಳು, 10 ವರ್ಷ ಚಿಕ್ಕವನೊಂದಿಗೆ ಆಂಟಿ ಪರಾರಿ!

by ಶ್ರೀದೇವಿ ಬಿ. ವೈ
March 31, 2026 - 1:03 pm
0

BeFunky collage (6)

ಧುರಂಧರ್ ಮಾದರಿ ನಿಗೂಢ ಸಾವಿನ ಸರಣಿಯಲ್ಲಿ ಮಸೂದ್ ಅಜರ್ ಸಹೋದರ ತಾಹಿರ್ ಅನ್ವರ್ ಅನುಮಾನಾಸ್ಪದ ಸಾವು

by ಶ್ರೀದೇವಿ ಬಿ. ವೈ
March 31, 2026 - 12:35 pm
0

BeFunky collage (10)

ಬಿಹಾರದ ನಳಂದದಲ್ಲಿ ಕಾಲ್ತುಳಿತಕ್ಕೆ 8 ಮಂದಿ ಬಲಿ

by ಶ್ರೀದೇವಿ ಬಿ. ವೈ
March 31, 2026 - 12:13 pm
0

BeFunky collage (9)

ಹೋಟೆಲ್‌ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ..!

by ಶ್ರೀದೇವಿ ಬಿ. ವೈ
March 31, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ನಾಳೆಯಿಂದ ಶುರುವಾಗಲಿದೆ ಕಾಸ್ಟ್ಲಿ ದುನಿಯಾ: 2026-27ನೇ ಆರ್ಥಿಕ ವರ್ಷದಲ್ಲಿ ಯಾವುದೆಲ್ಲಾ ದುಬಾರಿ.?
    March 31, 2026 | 0
  • BeFunky collage (1)
    ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!
    March 31, 2026 | 0
  • BeFunky collage
    ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!
    March 31, 2026 | 0
  • Untitled design 2026 03 30T203724.913
    ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌
    March 30, 2026 | 0
  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version