• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 13, 2026 - 10:40 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 13T103820.700

ಬೆಂಗಳೂರು, ಜೂನ್ 13: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಇಂದು (ಜೂನ್ 13) ಗುಡುಗು, ಮಿಂಚು ಹಾಗೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನ ವೇಳೆಗೆ ಬಿಸಿಲಿನ ವಾತಾವರಣ ಕಂಡುಬಂದರೂ, ಮಧ್ಯಾಹ್ನದ ಬಳಿಕ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

RelatedPosts

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ADVERTISEMENT
ADVERTISEMENT

ರಾತ್ರಿಯ ವೇಳೆಗೆ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದ್ದರೂ, ಮೋಡ ಕವಿದ ವಾತಾವರಣದಿಂದ ಕೂಡಿರಲಿದೆ. ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಲಿದ್ದು, ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ. 

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಸಮುದ್ರ ತೀರದ ಜನರು ಹಾಗೂ ಪ್ರವಾಸಿಗರು ಸಹ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಸೇರಿದಂತೆ ಕರಾವಳಿ ಭಾಗಗಳು ಹಾಗೂ ಶಿರಸಿ, ಸಿದ್ದಾಪುರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕೆಲವೆಡೆ ಬಿಟ್ಟುಬಿಟ್ಟು ಮಳೆಯಾಗಲಿದ್ದು, ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂಗಾರು ಸಂಪೂರ್ಣವಾಗಿ ಆವರಿಸಿಕೊಂಡಿದೆ.  ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಮಿಂಚಿನೊಂದಿಗೆ ಬಿರುಗಾಳಿ ಸಹ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಜಾಗರೂಕರಾಗಿರಬೇಕು.

ಮಲೆನಾಡಿನ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ನದಿಗಳು, ಹಳ್ಳಗಳು ಮತ್ತು ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯಲಿದ್ದು, ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version