• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಹವಾಮಾನ ವರದಿ: ಉತ್ತರ ಒಳನಾಡಿನಲ್ಲಿ ಒಣಹವೆ, ಕರಾವಳಿಯಲ್ಲಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2025 - 8:27 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 07t081922.155

ಕರ್ನಾಟಕದ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಮತ್ತು ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ. ಆದರೆ, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರದಲ್ಲಿ ಸೆಪ್ಟೆಂಬರ್ 13ರವರೆಗೆ  ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 7ರಂದು ಮಳೆಯ ವಿವರ

ಶನಿವಾರ (ಸೆ.6) ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಭಾಗಮಂಡಲ, ಸುಳ್ಯ, ಉಡುಪಿ, ಆಗುಂಬೆ, ಕಾರವಾರ, ಹೊನ್ನಾವರ, ಕೋಟಾ, ಪುತ್ತೂರು, ಶೃಂಗೇರಿ, ಶಿವಮೊಗ್ಗ, ಪೊನ್ನಂಪೇಟೆ, ಮಾಣಿ, ಕೊಟ್ಟಿಗೆಹಾರ, ಕಾರ್ಕಳ, ಕೊಪ್ಪ, ಕಳಸ, ಜಯಪುರ, ಗೇರುಸೊಪ್ಪ, ಧರ್ಮಸ್ಥಳ, ಮತ್ತು ಬೆಳ್ತಂಗಡಿಯಲ್ಲಿ ಮಳೆ ದಾಖಲಾಗಿದೆ.

RelatedPosts

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT

ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 28.0°C ಮತ್ತು ಕನಿಷ್ಠ 20.4°C, ಬೆಂಗಳೂರು ನಗರದಲ್ಲಿ 27.4°C ಮತ್ತು 20.4°C, ಕೆಐಎಎಲ್‌ನಲ್ಲಿ 29.2°C, ಜಿಕೆವಿಕೆಯಲ್ಲಿ 27.6°C ಮತ್ತು 19.8°C ದಾಖಲಾಗಿದೆ. ಕರಾವಳಿಯಲ್ಲಿ ಹೊನ್ನಾವರದಲ್ಲಿ 29.1°C ಮತ್ತು 23.5°C, ಕಾರವಾರದಲ್ಲಿ 31.0°C ಮತ್ತು 24.0°C, ಮಂಗಳೂರು ಏರ್‌ಪೋರ್ಟ್‌ನಲ್ಲಿ 28.8°C ಮತ್ತು 23.6°C, ಶಕ್ತಿನಗರದಲ್ಲಿ 30.1°C ಮತ್ತು 23.9°C ದಾಖಲಾಗಿದೆ.

ಮುಂದಿನ ದಿನಗಳ ಮುನ್ಸೂಚನೆ

ಸೆಪ್ಟೆಂಬರ್ 8: ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 9: ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಲಘು ಮಳೆಯ ಸಾಧ್ಯತೆ.

ಸೆಪ್ಟೆಂಬರ್ 10: ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸೆಪ್ಟೆಂಬರ್ 11-12: ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರವಾದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನ ಹವಾಮಾನ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

Untitled design 2026 03 14T230824.665

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 11:09 pm
0

Untitled design 2026 03 14T224009.686

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

by ಶಾಲಿನಿ ಕೆ. ಡಿ
March 14, 2026 - 10:50 pm
0

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T222549.200
    1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ
    March 14, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
  • Untitled design 2026 03 14T153932.290
    ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version