• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 7:43 am
in Flash News, ಕರ್ನಾಟಕ, ಬೆಂ. ನಗರ
0 0
0
ಅಲರ್ಟ್

ಬೆಂಗಳೂರು, ಜುಲೈ 2: ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನವಿಡೀ ತಂಪಾದ ಗಾಳಿ ಬೀಸಲಿದ್ದು, ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ರಾತ್ರಿಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಇದರಿಂದ ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರುವ ಸಾಧ್ಯತೆ ಇದೆ.

RelatedPosts

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಗರದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ..

ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟ ಎಚ್ಚರಿಕೆ ನೀಡಿದೆ.

ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಜೋರಾದ ಗಾಳಿ, ಗುಡುಗು ಹಾಗೂ ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.

ಅದೇ ರೀತಿ ನದಿ ತೀರ, ತಗ್ಗು ಪ್ರದೇಶ ಹಾಗೂ ಕಡಲ ತೀರದ ನಿವಾಸಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಅಗತ್ಯವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧರಾಗಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (4)

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

by ಶಾಲಿನಿ ಕೆ. ಡಿ
July 2, 2026 - 9:18 am
0

ಅಲರ್ಟ್ (3)

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
July 2, 2026 - 8:59 am
0

ಅಲರ್ಟ್ (2)

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

by ಶಾಲಿನಿ ಕೆ. ಡಿ
July 2, 2026 - 8:41 am
0

ಅಲರ್ಟ್ (1)

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

by ಶಾಲಿನಿ ಕೆ. ಡಿ
July 2, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (4)
    ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್
    July 2, 2026 | 0
  • ಅಲರ್ಟ್ (3)
    ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್
    July 2, 2026 | 0
  • ಅಲರ್ಟ್ (2)
    ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು
    July 2, 2026 | 0
  • ಅಲರ್ಟ್ (1)
    ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ
    July 2, 2026 | 0
  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version