• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 10:55 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 01T105512.659

RelatedPosts

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

ADVERTISEMENT
ADVERTISEMENT

ಬೆಂಗಳೂರು, ಮೇ 01: ಕರ್ನಾಟಕದಲ್ಲಿ ಹವಾಮಾನವು ದಿನದಿಂದ ದಿನಕ್ಕೆ ಹಲವು ತಿರುವು ಪಡೆಯುತ್ತಿದ್ದು, ಒಂದು ಕಡೆ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆ ಸುರಿಯುತ್ತಿದ್ದರೆ, ಇನ್ನೊಂದು ಕಡೆ ಉಷ್ಣತೆಯ ಅಬ್ಬರ ಹೆಚ್ಚುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಮಂಡ್ಯ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹಾಗೂ ಹೊರಾಂಗಣ ಕೆಲಸಗಳಲ್ಲಿ ನಿರತರಾಗಿರುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಇಲಾಖೆ ಸೂಚಿಸಿದೆ.

ಇನ್ನು ಕರಾವಳಿ ಭಾಗದಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವ ಸಾಧ್ಯತೆ ಕಡಿಮೆ. ಆದರೆ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿ ಮತ್ತು ರಾಯಚೂರು ಭಾಗಗಳಲ್ಲಿ ಗರಿಷ್ಠ ತಾಪಮಾನವು 42 ಡಿಗ್ರಿ ಸೆಲ್ಸಿಯಸ್ ಮಟ್ಟ ತಲುಪುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು, ಹೆಚ್ಚು ನೀರು ಸೇವಿಸಬೇಕು, ತೂಕಡಿಸಿದ ಆಹಾರ ಸೇವಿಸಬೇಕು ಮತ್ತು ಸೂರ್ಯ ಕಿರಣಗಳಿಂದ ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (80)

ʼಅಮೃತವಷ್ಟೇ ಅಲ್ಲ ತಾಯಿಯ ಎದೆಹಾಲಿನ ಸೂಕ್ಷ್ಮಾಣುಗಳಲ್ಲಿ ಅಡಗಿದೆ ಮಗುವಿನ ಜೀವಿತಾವಧಿಯ ಆರೋಗ್ಯದ ಗುಟ್ಟು!ʼ

by ದಿಶಾ ಕೆ. ಎಸ್.
August 8, 2026 - 6:15 pm
0

ಕೈಗೊಳ್ಳಲಿರುವ (79)

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

by ದಿಶಾ ಕೆ. ಎಸ್.
August 8, 2026 - 5:43 pm
0

ಕೈಗೊಳ್ಳಲಿರುವ (78)

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

by ದಿಶಾ ಕೆ. ಎಸ್.
August 8, 2026 - 5:26 pm
0

ಕೈಗೊಳ್ಳಲಿರುವ (77)

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

by ದಿಶಾ ಕೆ. ಎಸ್.
August 8, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version