• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಮುಂಗಾರು ಚುರುಕು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 5, 2026 - 7:43 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 10 05T074208.078

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕೆಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.

RelatedPosts

ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್!

ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ

ADVERTISEMENT
ADVERTISEMENT
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆಯ ಜೊತೆಗೆ ಗಾಳಿ ಹಾಗೂ ಸಿಡಿಲಿನಂತಹ ಹವಾಮಾನ ವೈಪರೀತ್ಯಗಳು ಕಂಡುಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಮಲೆನಾಡು ಜಿಲ್ಲೆಗಳಲ್ಲೂ ಮಳೆ ಅಬ್ಬರ

ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ರಾಜಧಾನಿ ಬೆಂಗಳೂರಿನಲ್ಲೂ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.

ಇದರ ಜೊತೆಗೆ ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದೆ. ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ.

ನಾಳೆಯೂ ಮುಂದುವರಿಯಲಿದೆ ಮಳೆ

ಅಕ್ಟೋಬರ್ 6ರಂದು ಕೂಡ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಮುಂದುವರಿಯಬಹುದು.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ರಾಮನಗರ, ತುಮಕೂರು, ಕೊಡಗು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 05T110140.014

ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್

by ಶಾಲಿನಿ ಕೆ. ಡಿ
October 5, 2026 - 11:10 am
0

Untitled design 2026 10 05T104559.975

ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
October 5, 2026 - 10:47 am
0

Untitled design 2026 10 05T103504.954

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ

by ಶಾಲಿನಿ ಕೆ. ಡಿ
October 5, 2026 - 10:36 am
0

Untitled design 2026 10 05T092935.181

ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಂದಿನ ಇಂಧನ ದರ ಇಲ್ಲಿದೆ

by ಶಾಲಿನಿ ಕೆ. ಡಿ
October 5, 2026 - 9:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T104559.975
    ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ
    October 5, 2026 | 0
  • Untitled design 2026 10 05T103504.954
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ
    October 5, 2026 | 0
  • ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್
    ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್!
    October 5, 2026 | 0
  • Untitled design 2026 10 05T074654.249
    ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ
    October 5, 2026 | 0
  • ಸರ್ಕಾರ (14)
    SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version