• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2026 - 7:55 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮಾಡಲು (3)

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ತೆರೆದ ಪ್ರದೇಶಗಳಲ್ಲಿ ಸಂಚರಿಸುವವರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.

RelatedPosts

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ADVERTISEMENT
ADVERTISEMENT
ಕರಾವಳಿ ಕರ್ನಾಟಕದಲ್ಲಿ ಮಳೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಗುಡುಗು ಸಹಿತ ಮಳೆಯಾಗಬಹುದು.

ಮೀನುಗಾರರು ಮತ್ತು ಸಮುದ್ರಕ್ಕೆ ತೆರಳುವವರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವುದು ಅಗತ್ಯ. ಮಳೆ ಹಾಗೂ ಗಾಳಿಯ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ-ಮಳೆ

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದೇ ರೀತಿ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಬಲವಾದ ಗಾಳಿಯೊಂದಿಗೆ ಹಗುರ ಮಳೆಯಾಗಬಹುದು. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ನಿಲ್ಲದಂತೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವುದು ಒಳಿತು.

ದಕ್ಷಿಣ ಒಳನಾಡಿನಲ್ಲೂ ಮಳೆ

ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಹಾಗೂ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದರ ಜೊತೆಗೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಮಳೆ ಮುಂದುವರಿದರೆ ಕೆಲವೆಡೆ ರಸ್ತೆ ಸಂಚಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಉತ್ತಮ.

ನಾಳೆಯೂ ಮುಂದುವರಿಯಲಿದೆ ಮಳೆ

ನಾಳೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (3)

ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 6, 2026 - 7:55 am
0

ಮಾಡಲು (2)

ವಿಟಮಿನ್ ಡಿ ಪಡೆಯಲು ಯಾವ ಸಮಯದಲ್ಲಿ ಬಿಸಿಲಿಗೆ ನಿಲ್ಲಬೇಕು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
September 6, 2026 - 7:36 am
0

ಮಾಡಲು

ದಿನ ಭವಿಷ್ಯ: ಇಂದು ಉಪಕಾರ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

by ಶಾಲಿನಿ ಕೆ. ಡಿ
September 6, 2026 - 6:42 am
0

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (6)
    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಪಶ್ಚಾತ್ತಾಪ (48)
    ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ
    September 5, 2026 | 0
  • ಪಶ್ಚಾತ್ತಾಪ (46)
    ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version