• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮುಂದುವರಿದ ಚಳಿ: ಉತ್ತರ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

admin by admin
December 25, 2025 - 7:48 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 25T074230.943

ಡಿಸೆಂಬರ್ ತಿಂಗಳ ಚಳಿ ರಾಜ್ಯಾದ್ಯಂತ ಜನರನ್ನು ಗಡಗಡ ನಡುಗಿಸುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುರುವಾರವೂ (ಡಿಸೆಂಬರ್ 25) ಒಣ ಹವೆ ಮತ್ತು ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಅಲೆಯ ಪ್ರಭಾವ ಹೆಚ್ಚಿರಲಿದ್ದು, ಮುಂದಿನ ಒಂದು ವಾರ ಕಾಲ ರಾಜ್ಯದಲ್ಲಿ ಇದೇ ಪರಿಸ್ಥಿತಿ ಇರಲಿದೆ.

ಬೆಳ್ಳಂಬೆಳಗ್ಗೆ ಮಂಜಿನ ನಗರಿಯಾದ ಬೆಂಗಳೂರು

ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಯಾವುದೇ ಸಮಸ್ಯೆ ಇಲ್ಲ. ಆದರೆ, ಮುಂಜಾನೆ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸವಾರರು ಜಾಗರೂಕರಾಗಿರಬೇಕೆಂದು ಸೂಚಿಸಲಾಗಿದೆ. ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆಯಿದೆ.

RelatedPosts

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT
ಉತ್ತರ ಒಳನಾಡಿನಲ್ಲಿ ‘ಯೆಲ್ಲೋ ಅಲರ್ಟ್’

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ತಾಪಮಾನ ಬೀದರ್‌ನಲ್ಲಿ (9.5 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಬೀದರ್‌ನಿಂದ ರಾಯಚೂರುವರೆಗಿನ ಪ್ರದೇಶಗಳಲ್ಲಿ ಶೀತ ಗಾಳಿ ಬೀಸುತ್ತಿದ್ದು, ಹವಾಮಾನ ಇಲಾಖೆಯು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ತಾಪಮಾನವು ಸಾಮಾನ್ಯಕ್ಕಿಂತ ಗಣನೀಯವಾಗಿ ಕುಸಿದಿರುವುದರಿಂದ ಈ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲಾವಾರು ಹವಾಮಾನದ ಮಾಹಿತಿ

ಬೀದರ್, ರಾಯಚೂರು, ಕಲಬುರಗಿ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಕೆಳಗಿದೆ ತೀವ್ರ ಚಳಿ ಇರುತ್ತದೆ. ಗದಗ, ಧಾರವಾಡ, ವಿಜಯಪುರ, ಚಿಂತಾಮಣಿ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿಯೂ ಮೈ ಹೆಪ್ಪುಗಟ್ಟುವ ಚಳಿ ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದ್ದು, ಕರಾವಳಿ ಭಾಗದಲ್ಲಿ ಚಳಿಯ ಪ್ರಭಾವ ತುಸು ಕಡಿಮೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯಲು ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ.

ಆರೋಗ್ಯದ ಬಗ್ಗೆ ಎಚ್ಚರ ಇರಲಿ
ಚಳಿ ಮತ್ತು ಒಣ ಹವೆಯ ಹೆಚ್ಚಳದಿಂದ ಆರೋಗ್ಯ ಸಮಸ್ಯೆಗಳು ತಲೆದೂರುವ ಸಾಧ್ಯತೆ ಹೆಚ್ಚು. ರಾಜ್ಯ ಆರೋಗ್ಯ ಇಲಾಖೆಯು ಈ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದು, ಚಳಿಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಈ ಕೆಳಗಿನ ಸಮಸ್ಯೆಗಳ ಬಗ್ಗೆ ಜಾಗೃತರಾಗಿರಲು ತಿಳಿಸಿದೆ:
  1. ಇನ್ಫ್ಲುಯೆಂಜಾ ಮತ್ತು ಜ್ವರ: ಹಠಾತ್ ಹವಾಮಾನ ಬದಲಾವಣೆಯಿಂದ ವೈರಲ್ ಜ್ವರ ಹರಡಬಹುದು.

  2. ಉಸಿರಾಟದ ತೊಂದರೆ: ದಟ್ಟ ಮಂಜು ಮತ್ತು ಚಳಿಯಿಂದಾಗಿ ಅಸ್ತಮಾ ಹಾಗೂ ಇತರ ಉಸಿರಾಟದ ಸಮಸ್ಯೆ ಇರುವವರು ಎಚ್ಚರ ವಹಿಸಬೇಕು.

  3. ಮಕ್ಕಳು ಮತ್ತು ವೃದ್ಧರ ಕಾಳಜಿ: ಈ ವಯೋಮಾನದವರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೆಚ್ಚಗಿನ ಉಡುಪುಗಳನ್ನು ಧರಿಸುವುದು ಮತ್ತು ಬಿಸಿ ನೀರು ಸೇವಿಸುವುದು ಉತ್ತಮ.

ಒಟ್ಟಾರೆಯಾಗಿ, ರಾಜ್ಯದಲ್ಲಿ ಇನ್ನೂ ಒಂದು ವಾರ ಕಾಲ ಚಳಿಯ ಆರ್ಭಟ ಮುಂದುವರಿಯಲಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಹೊರಾಂಗಣದಲ್ಲಿ ಕೆಲಸ ಮಾಡುವವರು ಮಂಜು ಮತ್ತು ಶೀತಗಾಳಿಯಿಂದ ರಕ್ಷಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದು ಸೂಕ್ತ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (54)
    ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ
    September 29, 2026 | 0
  • Your paragraph text (52)
    ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್
    September 29, 2026 | 0
  • Your paragraph text (51)
    ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ
    September 29, 2026 | 0
  • Your paragraph text (40)
    ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ
    September 29, 2026 | 0
  • Your paragraph text (38)
    ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version