• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 7:47 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 27T074648.107

RelatedPosts

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ

ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ಹೋರಾಟ: ನಾಳೆ ಬೃಹತ್ ಪಾದಯಾತ್ರೆ

ಪತ್ನಿಯ ತಲೆ ಬೋಳಿಸಿ, ಮೂತ್ರ ಕುಡಿಸಿ ವಿಕೃತಿ ಮೆರೆದ ಪಾಪಿ ಪತಿ ಅರೆಸ್ಟ್‌‌

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 27: ಕರ್ನಾಟಕ ರಾಜ್ಯದಲ್ಲಿ ಇಂದಿಗೂ ಬಿಸಿಲಿನ ತಾಪಮಾನ ಹೆಚ್ಚುತ್ತಲೇ ಇದ್ದು, ಅದೇ ಸಮಯದಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆಯ ತೀವ್ರತೆ ಮುಂದುವರಿದಿದ್ದು, ಜನಜೀವನದ ಮೇಲೆ ಅದರ ಪರಿಣಾಮ ಬೀರುತ್ತಿದೆ. ಈ ನಡುವೆ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ.

ಉತ್ತರ ಒಳನಾಡಿನ ಭಾಗಗಳಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಈ ಭಾಗಗಳಲ್ಲಿ ಗಾಳಿ ವೇಗವು 30 ರಿಂದ 40 ಕಿ.ಮೀ ಪ್ರತಿ ಗಂಟೆ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಇನ್ನೊಂದೆಡೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗುಡುಗು ಹಾಗೂ ಸಿಡಿಲಿನ ಜೊತೆ ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.

ಕರಾವಳಿ ಪ್ರದೇಶಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ತೀವ್ರಗೊಂಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಾಪಮಾನದಲ್ಲಿ ಏರಿಳಿತ ಕಂಡುಬರುತ್ತಿದ್ದು, ಬಿಸಿಲಿನ ತೀವ್ರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮುಂದಿನ ಐದು ದಿನಗಳವರೆಗೂ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಬಹುದು ಎಂಬ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಜನರಿಗೆ ಕೆಲವು ಮಹತ್ವದ ಸಲಹೆಗಳನ್ನು ನೀಡಿದೆ. ವಿಶೇಷವಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಲಾಗಿದೆ.

ಉಷ್ಣಾಘಾತದಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನ 12ರಿಂದ 4 ಗಂಟೆಯವರೆಗೆ ನೇರ ಸೂರ್ಯನ ಬೆಳಕಿಗೆ ದೇಹವನ್ನು ತೋರಿಸಬಾರದು. ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಅತ್ಯಗತ್ಯ. ಎಳನೀರು, ಮಜ್ಜಿಗೆ, ಹಾಗೂ ಮನೆಯಲ್ಲೇ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸುವುದರಿಂದ ದೇಹದ ತೇವಾಂಶವನ್ನು ಕಾಪಾಡಬಹುದು.

ಬಟ್ಟೆ ಆಯ್ಕೆಯಲ್ಲಿಯೂ ಜಾಗ್ರತೆ ಅಗತ್ಯ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ದೇಹವನ್ನು ತಂಪಾಗಿಡಲು ಸಹಾಯಕವಾಗುತ್ತದೆ. ಅದೇ ರೀತಿ, ಕಾಫಿ, ಟೀ ಹಾಗೂ ಹೆಚ್ಚು ಸಕ್ಕರೆಯುಕ್ತ ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು. ಇವು ದೇಹದಲ್ಲಿ ನೀರಿನ ಕೊರತೆಯನ್ನು ಉಂಟುಮಾಡುವ ಸಾಧ್ಯತೆ ಇರುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್ (4)

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

by ದಿಶಾ ಕೆ. ಎಸ್.
June 20, 2026 - 2:16 pm
0

Untitled design (67)

ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!

by ಕವಿತಾ
June 20, 2026 - 1:57 pm
0

Untitled design 2026 06 20T134612.001

ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ

by ಶಾಲಿನಿ ಕೆ. ಡಿ
June 20, 2026 - 1:48 pm
0

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್

ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ಹೋರಾಟ: ನಾಳೆ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
June 20, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T134612.001
    ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ
    June 20, 2026 | 0
  • Untitled design 2026 06 20T132252.005
    ಪತ್ನಿಯ ತಲೆ ಬೋಳಿಸಿ, ಮೂತ್ರ ಕುಡಿಸಿ ವಿಕೃತಿ ಮೆರೆದ ಪಾಪಿ ಪತಿ ಅರೆಸ್ಟ್‌‌
    June 20, 2026 | 0
  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version