• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 29, 2025 - 7:42 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 29t073505.501

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಜೊತೆಗೆ ದಾವಣಗೆರೆ, ಚಾಮರಾಜನಗರ, ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಾದ ಆಗುಂಬೆ, ಸೋಮವಾರಪೇಟೆ, ಸಿದ್ದಾಪುರ, ಶೃಂಗೇರಿ, ಭಾಗಮಂಡಲ, ಜಯಪುರ, ಕುಂದಾಪುರ, ಮಂಕಿ, ಕೋಟಾ, ಮೂಡಬಿದಿರೆ, ಬೆಳ್ತಂಗಡಿ, ಕೊಪ್ಪ, ನಾಪೋಕ್ಲು, ಉಪ್ಪಿನಂಗಡಿ, ಧರ್ಮಸ್ಥಳ, ಸುಳ್ಯ, ಪುತ್ತೂರು, ಕಾರ್ಕಳ, ಕುಮಟಾ, ಹುಮ್ನಾಬಾದ್, ಕಮ್ಮರಡಿ, ಕಳಸ, ಕೊಟ್ಟಿಗೆಹಾರ, ಮಾಣಿ, ಹಾರಂಗಿ, ಹುಂಚದಕಟ್ಟೆ, ಕೋಣನೂರು, ಎನ್‌ಆರ್‌ ಪುರ, ಮಂಗಳೂರು, ಗೇರುಸೊಪ್ಪ, ನಿಪ್ಪಾಣಿ, ಅಜ್ಜಂಪುರ, ತರೀಕೆರೆ, ಬಂಡೀಪುರ, ಭದ್ರಾವತಿ, ಬೇಲೂರು, ಬರಗೂರು, ಅಂಕೋಲಾ, ಲೋಕಾಪುರ, ಜೇವರ್ಗಿ, ಆಲಮಟ್ಟಿ, ಬಬಲೇಶ್ವರ, ಚಿಕ್ಕೋಡಿ, ಸೇಡಬಾಳ, ಮತ್ತು ಯಾದಗಿರಿಯಲ್ಲಿ ಈಗಾಗಲೇ ಮಳೆಯಾಗಿದೆ.

RelatedPosts

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೇಸಿಗೆಗೂ ಮುನ್ನವೇ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ದಿಢೀರ್‌ ಏರಿಕೆ..!

ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಗೆಲುವು: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ

ADVERTISEMENT
ADVERTISEMENT

ತಾಪಮಾನ ವಿವರ: ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 29.2 ಡಿಗ್ರಿ ಗರಿಷ್ಠ ಮತ್ತು 20.2 ಡಿಗ್ರಿ ಕನಿಷ್ಠ, ನಗರದಲ್ಲಿ 28.2 ಡಿಗ್ರಿ ಗರಿಷ್ಠ ಮತ್ತು 21.6 ಡಿಗ್ರಿ ಕನಿಷ್ಠ, ಕೆಐಎಎಲ್‌ನಲ್ಲಿ 29.6 ಡಿಗ್ರಿ ಗರಿಷ್ಠ ಮತ್ತು 21.6 ಡಿಗ್ರಿ ಕನಿಷ್ಠ, ಜಿಕೆವಿಕೆಯಲ್ಲಿ 28.8 ಡಿಗ್ರಿ ಗರಿಷ್ಠ ಮತ್ತು 21.2 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 27.2 ಡಿಗ್ರಿ ಗರಿಷ್ಠ ಮತ್ತು 22.6 ಡಿಗ್ರಿ ಕನಿಷ್ಠ, ಕಾರವಾರದಲ್ಲಿ 29.6 ಡಿಗ್ರಿ ಗರಿಷ್ಠ ಮತ್ತು 23.3 ಡಿಗ್ರಿ ಕನಿಷ್ಠ, ಪಣಂಬೂರಿನಲ್ಲಿ 31.0 ಡಿಗ್ರಿ ಗರಿಷ್ಠ ಮತ್ತು 22.9 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 24.5 ಡಿಗ್ರಿ ಗರಿಷ್ಠ ಮತ್ತು 20.0 ಡಿಗ್ರಿ ಕನಿಷ್ಠ, ಬೀದರ್‌ನಲ್ಲಿ 28.2 ಡಿಗ್ರಿ ಗರಿಷ್ಠ ಮತ್ತು 21.4 ಡಿಗ್ರಿ ಕನಿಷ್ಠ, ಬಾಗಲಕೋಟೆಯಲ್ಲಿ 29.2 ಡಿಗ್ರಿ ಗರಿಷ್ಠ ಮತ್ತು 22.4 ಡಿಗ್ರಿ ಕನಿಷ್ಠ, ಧಾರವಾಡದಲ್ಲಿ 27.0 ಡಿಗ್ರಿ ಗರಿಷ್ಠ ಮತ್ತು 19.5 ಡಿಗ್ರಿ ಕನಿಷ್ಠ, ಗದಗದಲ್ಲಿ 28.0 ಡಿಗ್ರಿ ಗರಿಷ್ಠ ಮತ್ತು 20.2 ಡಿಗ್ರಿ ಕನಿಷ್ಠ, ಕಲಬುರಗಿಯಲ್ಲಿ 28.8 ಡಿಗ್ರಿ ಗರಿಷ್ಠ ಮತ್ತು 22.8 ಡಿಗ್ರಿ ಕನಿಷ್ಠ, ಹಾವೇರಿಯಲ್ಲಿ 26.4 ಡಿಗ್ರಿ ಗರಿಷ್ಠ ಮತ್ತು 21.6 ಡಿಗ್ರಿ ಕನಿಷ್ಠ, ಕೊಪ್ಪಳದಲ್ಲಿ 29.2 ಡಿಗ್ರಿ ಗರಿಷ್ಠ ಮತ್ತು 24.1 ಡಿಗ್ರಿ ಕನಿಷ್ಠ, ರಾಯಚೂರಿನಲ್ಲಿ 32.0 ಡಿಗ್ರಿ ಗರಿಷ್ಠ ಮತ್ತು 22.0 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರವ್ಯಾಪಿ ಹವಾಮಾನ: ದೇಶಾದ್ಯಂತ ಪಶ್ಚಿಮ ಬಂಗಾಳ, ಹಿಮಾಚಲಪ್ರದೇಶ, ಉತ್ತರಾಖಂಡ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್, ಒಡಿಶಾ, ಜಾರ್ಖಂಡ್, ಮಧ್ಯ ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ, ಮತ್ತು ಕಾರೈಕಲ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಜನರು ಮುಂಜಾಗ್ರತೆ ವಹಿಸಿ, ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T183724.592

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

by ಶಾಲಿನಿ ಕೆ. ಡಿ
February 13, 2026 - 6:38 pm
0

BeFunky collage 2026 02 13T183031.171

ಭೋಪಾಲ್‌ನಲ್ಲಿ ಐಷಾರಾಮಿ ಕಾರಿನಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

by ಶ್ರೀದೇವಿ ಬಿ. ವೈ
February 13, 2026 - 6:30 pm
0

BeFunky collage 2026 02 13T175531.944

ಈ ದಿನವನ್ನು ಏಕೆ ಫೆಬ್ರವರಿ 14ರಂದೇ ಆಚರಿಸಲಾಗುತ್ತದೆ? ಹಿಂದಿನ ರಹಸ್ಯ ಇಲ್ಲಿದೆ!

by ಶ್ರೀದೇವಿ ಬಿ. ವೈ
February 13, 2026 - 6:06 pm
0

Untitled design 2026 02 13T174031.513

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

by ಶಾಲಿನಿ ಕೆ. ಡಿ
February 13, 2026 - 5:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T174031.513
    ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ
    February 13, 2026 | 0
  • BeFunky collage 2026 02 13T173226.951
    ಬೇಸಿಗೆಗೂ ಮುನ್ನವೇ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ದಿಢೀರ್‌ ಏರಿಕೆ..!
    February 13, 2026 | 0
  • Untitled design 2026 02 13T172025.495
    ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಗೆಲುವು: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ
    February 13, 2026 | 0
  • Untitled design 2026 02 13T164146.620
    ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ
    February 13, 2026 | 0
  • Untitled design 2026 02 13T160954.321
    ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version