• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ : ಮಲೆನಾಡಿನಲ್ಲಿ ಬೆಳಗಿನ ಜಾವ ಚಳಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 8:51 am
in Flash News, ಕರ್ನಾಟಕ
0 0
0
Untitled design 2025 03 07t085124.556

ಕರ್ನಾಟಕದ ಹವಾಮಾನದಲ್ಲಿ ಸಣ್ಣಪುಟ್ಟ ಬದಲಾವಣೆಗಳು ನಿತ್ಯವೂ ನಡೆಯುತ್ತವೆ. ಇಂದು ಮಲೆನಾಡಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡಿದ್ದು, ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ತರ ಬದಲಾವಣೆ ಕಂಡುಬಂದಿಲ್ಲ.

ಕಲಬುರಗಿಯಲ್ಲಿ 37.8°C ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 16.7°C ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಿಂತಾಮಣಿ ಮತ್ತು ಮಂಡ್ಯದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚುವಾಗಿದೆ. ಬೀದರ್​ನಲ್ಲಿ 3.0°C ಮತ್ತು ಕೊಪ್ಪಳದಲ್ಲಿ 2.6°C ಗರಿಷ್ಠ ತಾಪಮಾನ ಕುಸಿತ ಕಂಡಿದೆ.

RelatedPosts

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕಾಲ್ಕಿತ್ತ ಕೀಚಕ

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ..? 2.30 ಲಕ್ಷ ಫಲಾನುಭವಿಗಳ ಖಾತೆ ಬ್ಲಾಕ್ !

ADVERTISEMENT
ADVERTISEMENT

ಹವಾಮಾನ ಪರಿಸ್ಥಿತಿ:

  • ಉತ್ತರ ಒಳನಾಡು: ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇಲ್ಲ. ಬಾಗಲಕೋಟೆ, ರಾಯಚೂರು, ವಿಜಯಪುರದಂತೆ ನಗರಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ.
  • ದಕ್ಷಿಣ ಒಳನಾಡು: ಬೆಂಗಳೂರು, ಹಾಸನ, ಮಂಡ್ಯ, ಚಿಂತಾಮಣಿಯಲ್ಲಿ ತಾಪಮಾನ ಏರಿಕೆ. ಗಾಳಿ ಗಂಟೆಗೆ 30–40 ಕಿ.ಮೀ ವೇಗದ ಸಾಧ್ಯತೆ.
  • ಕರಾವಳಿ: ಹೊನ್ನಾವರ, ಕಾರವಾರ, ಪಣಂಬೂರು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 33–35°ಸೆ ನಡುವೆ ಇದೆ.

ಇತರೆ ನಗರಗಳ ತಾಪಮಾನ:

  • ಬೀದರ್: ಗರಿಷ್ಠ 33.0°ಸೆ, ಕನಿಷ್ಠ 18.4°ಸೆ (ಗರಿಷ್ಠ ತಾಪಮಾನದಲ್ಲಿ -3.0°ಸೆ ಕುಸಿತ).
  • ಧಾರವಾಡ: ಗರಿಷ್ಠ 35.2°ಸೆ, ಕನಿಷ್ಠ 18.6°ಸೆ.
  • ಹಾವೇರಿ: ಗರಿಷ್ಠ 34.6°ಸೆ, ಕನಿಷ್ಠ 21.2°ಸೆ.

ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದ್ದು, ಮಳೆ ಸಾಧ್ಯತೆ ಕಡಿಮೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T231104.687

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

by ಯಶಸ್ವಿನಿ ಎಂ
February 26, 2026 - 11:14 pm
0

Untitled design 2026 02 26T224850.628

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

by ಯಶಸ್ವಿನಿ ಎಂ
February 26, 2026 - 10:49 pm
0

Untitled design 2026 02 26T223102.670

ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕಾಲ್ಕಿತ್ತ ಕೀಚಕ

by ಯಶಸ್ವಿನಿ ಎಂ
February 26, 2026 - 10:32 pm
0

Untitled design 2026 02 26T220500.032

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ..? 2.30 ಲಕ್ಷ ಫಲಾನುಭವಿಗಳ ಖಾತೆ ಬ್ಲಾಕ್ !

by ಯಶಸ್ವಿನಿ ಎಂ
February 26, 2026 - 10:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 26T231104.687
    OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!
    February 26, 2026 | 0
  • Untitled design 2026 02 26T224850.628
    ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ
    February 26, 2026 | 0
  • Untitled design 2026 02 26T223102.670
    ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕಾಲ್ಕಿತ್ತ ಕೀಚಕ
    February 26, 2026 | 0
  • Untitled design 2026 02 26T220500.032
    ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ..? 2.30 ಲಕ್ಷ ಫಲಾನುಭವಿಗಳ ಖಾತೆ ಬ್ಲಾಕ್ !
    February 26, 2026 | 0
  • Untitled design 2026 02 26T214815.373
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ನಾಳೆಯಿಂದ ಹಳದಿ ಮಾರ್ಗದಲ್ಲಿ ಹೆಚ್ಚುವರಿ ರೈಲು ಸಂಚಾರ ಶುರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version