• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 8:27 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 13T082352.958

ಬೆಂಗಳೂರು, ಮಾರ್ಚ್ 13: ಕರ್ನಾಟಕದಲ್ಲಿ ಕಳೆದ ಹಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲವೂ ಇದೇ ರೀತಿಯ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬೇಸಿಗೆ ತೀವ್ರವಾಗುತ್ತಿದ್ದು, ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಉರಿ ಬಿಸಿಲು ಕಂಡುಬರುತ್ತಿದ್ದು, ಜನರು ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಬೆಂಗಳೂರಿನಲ್ಲಿ ಹೀಟ್‌ಸ್ಟ್ರೋಕ್ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕೂಡ ಎಚ್ಚರಿಕೆ ನೀಡಿದ್ದು, ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ.

RelatedPosts

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

ADVERTISEMENT
ADVERTISEMENT
ದಕ್ಷಿಣ ಒಳನಾಡಿನಲ್ಲಿ ಒಣ ಹವಾಮಾನ

ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಒಣ ಹವಾಮಾನ ಮುಂದುವರಿಯಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ.

ಇದರ ಜೊತೆಗೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಶುಷ್ಕ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಧ್ಯಾಹ್ನ ವೇಳೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಕಂಡುಬರುವ ಸಾಧ್ಯತೆ ಇರುವುದರಿಂದ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕಾಗಿದೆ.

ಕರಾವಳಿ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪಮಾನ

ಕರಾವಳಿ ಭಾಗಗಳಲ್ಲಿಯೂ ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಹಾಗೂ ಮುಂದಿನ ದಿನಗಳಲ್ಲಿ ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಬಿಸಿಲಿನ ಪ್ರಭಾವ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದೆ.

ಆರೋಗ್ಯ ಇಲಾಖೆಯ ಎಚ್ಚರಿಕೆ

ಮಾರ್ಚ್ ತಿಂಗಳ ಎರಡನೇ ವಾರದ ನಂತರ ಬೆಂಗಳೂರಿನಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದ್ದು, ಹೀಟ್‌ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯದಿಂದ ಜನರು ಜಾಗ್ರತೆ ವಹಿಸಬೇಕೆಂದು ಸೂಚಿಸಿದೆ.

ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಕೆಲ ಆರೋಗ್ಯ ಸಲಹೆಗಳನ್ನು ನೀಡಿದ್ದಾರೆ. ದಿನದ ವೇಳೆ ಹೆಚ್ಚು ನೀರು ಕುಡಿಯುವುದು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸುವುದು ದೇಹದ ತಾಪಮಾನ ನಿಯಂತ್ರಿಸಲು ಸಹಕಾರಿಯಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ

by ಪವಿತ್ರಾ ಗಣಪತಿ
May 1, 2026 - 6:28 am
0

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

562

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

by ಪವಿತ್ರಾ ಗಣಪತಿ
April 30, 2026 - 10:46 pm
0

1235

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

by ಪವಿತ್ರಾ ಗಣಪತಿ
April 30, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • ಜೊ;ಪಕಲ
    “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಕಾಪಾಡದಿದ್ರೆ ಅಪಾಯ!”: ಟ್ರಂಪ್‌ಗೆ ಪುಟಿನ್ ಬಿಗ್ ವಾರ್ನಿಂಗ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version