• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಹವಾಮಾನ: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 8:58 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 17T084936.596

ಬೆಂಗಳೂರು, ನವೆಂಬರ್ 17: ಕರ್ನಾಟಕ ರಾಜ್ಯದ ಹವಾಮಾನದಲ್ಲಿ ಸಣ್ಣ ಬದಲಾವಣೆಯ ಸುಳಿವು ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆ ಪ್ರಕಾರ, ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚು. ವಿಶೇಷವಾಗಿ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗಬಹುದು. ಆದರೆ ಈ ಮಳೆ ಕೇವಲ ಸಾಧಾರಣ ಮಟ್ಟದ್ದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

RelatedPosts

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ADVERTISEMENT
ADVERTISEMENT

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆಯಿದೆ. ಇಲ್ಲಿ ಒಣ ಹವೆಯೇ ಮುಂದುವರೆಯಲಿದೆ. ಕರಾವಳಿಯಲ್ಲಿ ವರುಣನ ಆರ್ಭಟ ತಾತ್ಕಾಲಿಕವಾಗಿ ನಿಂತಿದ್ದು, ಮೀನುಗಾರರು ಮತ್ತು ಪ್ರವಾಸೋದ್ಯಮದವರು ಈ ದಿನಗಳನ್ನು ಬಳಸಿಕೊಳ್ಳಬಹುದು. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಯಾವುದೇ ಸುಳಿವೂ ಇಲ್ಲ.

ಬೆಂಗಳೂರು ನಗರದಲ್ಲಿ  ಆಕರ್ಷಣೆ ಮೋಡಕವಿದ ವಾತಾವರಣವಿದ್ದು, ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 10 ಕಿ.ಮೀ. ಮಾತ್ರ. ಇಲ್ಲಿ ಮಳೆ ಇಲ್ಲದಿದ್ದರು, ನಗರದ ಜನರಿಗೆ ತಂಪು ನೀಡಲಿವೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಸಾಧ್ಯತೆ ಇದೆ.

 ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಮಳೆಯ ಸಾಧ್ಯತೆಯಿದ್ದರೂ, ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಈ ಮುನ್ಸೂಚನೆಯನ್ನು ನಿರಂತರವಾಗಿ ಅಪ್‌ಡೇಟ್ ಮಾಡುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಯೋಜಿಸುವಾಗ ಈ ಮಾಹಿತಿಯನ್ನು ಪರಿಗಣಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

BeFunky collage (43)

560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ

by ಶ್ರೀದೇವಿ ಬಿ. ವೈ
April 18, 2026 - 8:30 pm
0

BeFunky collage (45)

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 18, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • 258
    ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ
    April 17, 2026 | 0
  • WhatsApp Image 2026 04 17 at 10.13.08
    ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!
    April 17, 2026 | 0
  • Air quality
    ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !
    April 17, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version