• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಮತ್ತೆ ಮಳೆಯ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕವಿತಾ by ಕವಿತಾ
July 18, 2026 - 6:36 am
in ಕರ್ನಾಟಕ
0 0
0
Untitled design (25)

ಬೆಂಗಳೂರು (ಜುಲೈ 18): ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಬೇಸಿಗೆಯಂತಹ ವಾತಾವರಣ ನಿರ್ಮಾಣವಾಗಿದೆ. ಮೋಡ ಕವಿದ ವಾತಾವರಣದ ನಡುವೆಯೂ ಮಳೆ ಕೈಕೊಟ್ಟಿರುವುದರಿಂದ ಜನರು ಬಿಸಿಲಿನ ತಾಪವನ್ನು ಅನುಭವಿಸುತ್ತಿದ್ದಾರೆ. ಇದೇ ವೇಳೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಶುಭಸುದ್ದಿ ನೀಡಿದ್ದು, ಇಂದು ಜುಲೈ 18 ಮತ್ತು ನಾಳೆ 19ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

RelatedPosts

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಮಳೆ ಸಾಧ್ಯತೆ ಇದ್ದರೂ ದಿನದ ವೇಳೆ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಮಲೆನಾಡಿನ ಮಡಿಕೇರಿಯಲ್ಲಿ ಗರಿಷ್ಠ 22 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರದಲ್ಲೂ ತೇವಾಂಶ ಹೆಚ್ಚಿದ್ದು, ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನು ಪ್ರಮುಖ ನಗರಗಳ ನಿರೀಕ್ಷಿತ ತಾಪಮಾನ ಹೀಗಿದೆ:

ಬೆಂಗಳೂರು 27-21, ಮಂಗಳೂರು 28-25, ಶಿವಮೊಗ್ಗ 26-22, ಬೆಳಗಾವಿ 25-22, ಮೈಸೂರು 28-22, ಮಂಡ್ಯ 28-22, ಮಡಿಕೇರಿ 22-20, ರಾಮನಗರ 28-22, ಹಾಸನ 24-21, ಚಾಮರಾಜನಗರ 28-22, ಚಿಕ್ಕಬಳ್ಳಾಪುರ 27-21, ಕೋಲಾರ 27-22, ತುಮಕೂರು 27-21, ಉಡುಪಿ 28-24, ಕಾರವಾರ 28-27, ಚಿಕ್ಕಮಗಳೂರು 22-19, ದಾವಣಗೆರೆ 27-23, ಹುಬ್ಬಳ್ಳಿ 26-22, ಚಿತ್ರದುರ್ಗ 27-22, ಹಾವೇರಿ 27-23, ಬಳ್ಳಾರಿ 30-24, ಗದಗ 26-22, ಕೊಪ್ಪಳ 29-23, ರಾಯಚೂರು 31-24, ಯಾದಗಿರಿ 30-24, ವಿಜಯಪುರ 29-24, ಕಲಬುರಗಿ 29-23 ಹಾಗೂ ಬಾಗಲಕೋಟೆ 28-23 ಡಿಗ್ರಿ ಸೆಲ್ಸಿಯಸ್.

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಮಳೆ ಪೀಡಿತ ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣ ಕೈಗೊಳ್ಳುವಂತೆ ಸೂಚಿಸಲಾಗಿದೆ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಮೇಘಸ್ಫೋಟ (2)

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

by ಶಾಲಿನಿ ಕೆ. ಡಿ
July 19, 2026 - 4:22 pm
0

ಮೇಘಸ್ಫೋಟ (1)

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
July 19, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (11)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್
    July 19, 2026 | 0
  • ವಾಂಗ್ಚುಕ್ (4)
    ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ
    July 19, 2026 | 0
  • ವಾಂಗ್ಚುಕ್ (3)
    ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ
    July 19, 2026 | 0
  • ವಾಂಗ್ಚುಕ್ (2)
    ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ
    July 19, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)
    ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version