• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆಮಿನಾ ಮಿಸ್ ಇಂಡಿಯಾ ಫೈನಲ್‌ ಸ್ಪರ್ಧೆಗೆ ಶಾಸಕ ಸತೀಶ್ ಸೈಲ್ ಪುತ್ರಿ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2026 - 4:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 25T161146.650

ಕಾರವಾರ, ಮಾರ್ಚ್ 26: ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಮನೆತನದ ಕುಡಿಯೊಂದು ಈಗ ದೇಶದ ಪ್ರತಿಷ್ಠಿತ ಸೌಂದರ್ಯ ವೇದಿಕೆಯಲ್ಲಿ ಕರ್ನಾಟಕದ ಕೀರ್ತಿಯನ್ನು ಎತ್ತರಕ್ಕೆ ಏರಿಸಲು ಸಜ್ಜಾಗಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾದ್ವಿ ಸೈಲ್ ಅವರು ‘61ನೇ ಫೆಮಿನಾ ಮಿಸ್ ಇಂಡಿಯಾ’ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. 

ದೇಶದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾದ ಫೆಮಿನಾ ಮಿಸ್ ಇಂಡಿಯಾದ ಈ ಸಂಚಿಕೆಯಲ್ಲಿ, ದೇಶದಾದ್ಯಂತ ನಡೆದ ಕಠಿಣ ಆಯ್ಕೆ ಪ್ರಕ್ರಿಯೆಯಲ್ಲಿ ಕೇವಲ 23 ಮಂದಿ ಮಾತ್ರ ಫೈನಲಿಸ್ಟ್ ಆಗಿ ಶಾಸಕ ಸತೀಶ್‌ ಸೈಲ್‌‌ ಅವರ ಪುತ್ರಿ ಸಾದ್ವಿ ಸೈಲ್‌ ಆಯ್ಕೆಯಾಗಿದ್ದಾರೆ. ಈ ‘ಟಾಪ್ 23’ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಸಾದ್ವಿ, ಗೋವಾ ರಾಜ್ಯದ ಪ್ರತಿನಿಧಿಯಾಗಿ ಸ್ಪರ್ಧಿಸಲಿದ್ದಾರೆ. 

RelatedPosts

ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ

ಐಟಿ ಜಾಬ್ ಬಿಟ್ಟು ಸ್ಟ್ರಗಲ್‌ನಿಂದ ಸ್ಟಾರ್‌ಡಮ್ ಕಡೆ..ವಿನಯ್ ಕಶ್ಯಪ್ ಸಿನಿ ಜರ್ನಿ ಸ್ಟೋರಿ!

ಬೆಂಗಳೂರಿನಲ್ಲಿ ಶ್ರೀರಾಮನವಮಿಗೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ADVERTISEMENT
ADVERTISEMENT

ಶಾಸಕ ಅವರ ಪುತ್ರಿ ಸಾದ್ವಿ ಸೈಲ್ ಅವರು ಶೈಕ್ಷಣಿಕ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಅವರು ರಾಜ್ಯ ಮಟ್ಟದ ಅಬಾಕಸ್ ಚಾಂಪಿಯನ್ ಆಗಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲೂ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಅವರು, ‘ಸ್ಟೈಲ್ ಫೌಂಡೇಶನ್’ನೊಂದಿಗೆ ಸಹಯೋಗ ಹೊಂದಿ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಅವರ ತಂದೆ ಸತೀಶ್ ಸೈಲ್ ಅವರು ಶಾಸಕರಾಗಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯೇ ತಮಗೆ ಸ್ಫೂರ್ತಿಯಾಗಿದೆ ಎಂದು ಸಾದ್ವಿ ಹೇಳಿಕೊಂಡಿದ್ದಾರೆ. 

ಈಗಾಗಲೇ ಹಲವಾರು ಪ್ರತಿಷ್ಠಿತ ಫ್ಯಾಷನ್ ಶೋಗಳಲ್ಲಿ ರ್ಯಾಂಪ್ ವಾಕ್ ಮಾಡಿ ಅನುಭವವನ್ನು ಪಡೆದುಕೊಂಡಿರುವ ಸಾದ್ವಿ, ಈಗ ದೇಶದ ಅತ್ಯುನ್ನತ ಸೌಂದರ್ಯದ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಛಲದಲ್ಲಿದ್ದಾರೆ. ಫೆಮಿನಾ ಮಿಸ್ ಇಂಡಿಯಾದ ಫೈನಲ್ ಸುತ್ತಿನ ವೇದಿಕೆಯು ಸಾಮರ್ಥ್ಯ, ಸಂವೇದನೆ ಮತ್ತು ಸೌಂದರ್ಯದ ಸಂಗಮವಾಗಿದ್ದು, ಈ ಎಲ್ಲಾ ಅಂಶಗಳನ್ನು ಸಮತೋಲನಗೊಳಿಸುವಲ್ಲಿ ಸಾದ್ವಿ ಸಫಲರಾಗಬೇಕು ಎಂಬ ನಿರೀಕ್ಷೆಯಿದೆ.

ಕಾರವಾರದಲ್ಲಿ ನಡೆದ ಸ್ಥಳೀಯ ಸಮಾರಂಭವೊಂದರಲ್ಲಿ ಮಾತನಾಡಿದ ಸಾದ್ವಿ, “ನನ್ನ ತಂದೆಯವರ ರಾಜಕೀಯ ಮತ್ತು ಸಾಮಾಜಿಕ ಬದ್ಧತೆ ನನಗೆ ಯಾವಾಗಲೂ ದಾರಿದೀಪವಾಗಿದೆ. ಸೌಂದರ್ಯ ಸ್ಪರ್ಧೆ ಕೇವಲ ಬಾಹ್ಯ ಸೌಂದರ್ಯವನ್ನು ಮಾತ್ರವಲ್ಲದೆ, ಒಳಗಿನ ಶಕ್ತಿ, ಬುದ್ಧಿವಂತಿಕೆ ಮತ್ತು ಸಮಾಜಕ್ಕೆ ಮರಳಿ ನೀಡುವ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ತಮ್ಮ ಮಗಳ ಈ ಸಾಧನೆಗೆ ಶಾಸಕ ಸತೀಶ್ ಸೈಲ್ ಹಾಗೂ ಕುಟುಂಬಸ್ಥರು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಕಾರವಾರದ ಜನತೆಯೂ ಸಾದ್ವಿ ಅವರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆಗರೆಯುತ್ತಿದ್ದಾರೆ. ಈಗ ಎಲ್ಲರ ಕಣ್ಣುಗಳೂ ಫೈನಲ್ ಸುತ್ತಿನತ್ತ ನೆಟ್ಟಗಿವೆ. ಕರಾವಳಿ ಕರ್ನಾಟಕದ ಹೆಮ್ಮೆಯ ಪುತ್ರಿ ಈ ವೈಭವದ ವೇದಿಕೆಯಲ್ಲಿ ಜಯಭೇರಿ ಬಾರಿಸಲಿದ್ದಾರೆ ಎಂಬ ನಿರೀಕ್ಷೆಯನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 25T190929.520

DKD ಕಂಟೆಸ್ಟೆಂಟ್ಸ್, ಮಾಸ್ಟರ್ಸ್‌ಗೆ ಶಿವಣ್ಣ ಬಂಪರ್ ಆಫರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 7:11 pm
0

Untitled design 2026 03 25T183809.783

ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

by ಶಾಲಿನಿ ಕೆ. ಡಿ
March 25, 2026 - 6:56 pm
0

Untitled design 2026 03 25T182208.431

ಟೀಸರ್ & ಸಾಂಗ್ಸ್‌ನಿಂದ ಭರವಸೆ ಮೂಡಿಸಿದ ‘ಪೀಟರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2026 - 6:22 pm
0

Untitled design 2026 03 25T175623.462

ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ

by ಶಾಲಿನಿ ಕೆ. ಡಿ
March 25, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 25T183809.783
    ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ
    March 25, 2026 | 0
  • Untitled design 2026 03 25T175623.462
    ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ: ಕಣ್ಣೀರಿಟ್ಟ ಮೊನಾಲಿಸಾ ಭೋಂಸ್ಲೆ
    March 25, 2026 | 0
  • Untitled design 2026 03 25T171814.547
    ಐಟಿ ಜಾಬ್ ಬಿಟ್ಟು ಸ್ಟ್ರಗಲ್‌ನಿಂದ ಸ್ಟಾರ್‌ಡಮ್ ಕಡೆ..ವಿನಯ್ ಕಶ್ಯಪ್ ಸಿನಿ ಜರ್ನಿ ಸ್ಟೋರಿ!
    March 25, 2026 | 0
  • Untitled design 2026 03 25T164453.594
    ಬೆಂಗಳೂರಿನಲ್ಲಿ ಶ್ರೀರಾಮನವಮಿಗೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
    March 25, 2026 | 0
  • Untitled design (22)
    ಧುರಂಧರ್‌ಗಿಲ್ಲ ಸಪೋರ್ಟ್.. ಬಿಟೌನ್ ಸ್ಟಾರ್ಸ್‌ಗೆ ಅದೆಷ್ಟು ಹೊಟ್ಟೆ ಉರಿ..?
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version