• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 11:33 am
in ಕರ್ನಾಟಕ
0 0
0
ಕೈಗೊಳ್ಳಲಿರುವ (54)

ಆಗಸ್ಟ್‌ 8 ಮತ್ತು 9ರಂದು ನಡೆಯಬೇಕಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ. ಕೃಷಿ ಪದವೀಧರ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಹಾಗೂ ಅರ್ಹತಾ ಮಾನದಂಡಗಳ ಕುರಿತು ವ್ಯಕ್ತವಾದ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆಇಎ ಪ್ರಕಟಿಸಿದ್ದ ನೇಮಕಾತಿ ಅಧಿಸೂಚನೆಯಲ್ಲಿ ಕೃಷಿ ಪದವೀಧರರ ಜೊತೆಗೆ ಬಿಇ (BE) ಮತ್ತು ಬಿಟೆಕ್ (BTech) ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈ ನಿರ್ಧಾರಕ್ಕೆ ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಕೃಷಿ ಕ್ಷೇತ್ರಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಕೃಷಿ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

RelatedPosts

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

ADVERTISEMENT
ADVERTISEMENT

ಈ ವಿಷಯವಾಗಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಆಗಸ್ಟ್‌ 4ರಂದು ವಿದ್ಯಾರ್ಥಿಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಮತ್ತು ಆತಂಕಗಳನ್ನು ವಿವರಿಸಿತ್ತು. ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ, ನ್ಯಾಯಯುತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ, “ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ವ್ಯಕ್ತಪಡಿಸಿದ ಆತಂಕವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಕೃಷಿ ಪದವೀಧರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಆದರೆ ಪರೀಕ್ಷೆಯ ಹೊಸ ದಿನಾಂಕ ಯಾವಾಗ ಪ್ರಕಟವಾಗಲಿದೆ ಅಥವಾ ಮರುನಿಗದಿಯಾಗುವ ಪರೀಕ್ಷೆಯಲ್ಲಿ ಬಿಇ ಮತ್ತು ಬಿಟೆಕ್ ಅಭ್ಯರ್ಥಿಗಳಿಗೆ ಅವಕಾಶ ಮುಂದುವರಿಯುತ್ತದೆಯೇ ಎಂಬ ಬಗ್ಗೆ ಸರ್ಕಾರ ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ಕುರಿತು ಸರ್ಕಾರ ಹಾಗೂ ಕೆಇಎ ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ತೋಟಗಾರಿಕೆ ಇಲಾಖೆಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದರ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಿದೆ. ಸಹಾಯಕ ತೋಟಗಾರಿಕೆ ನಿರ್ದೇಶಕ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್‌ 30 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್‌ 31 ಅಂತಿಮ ದಿನವಾಗಿದೆ. ಅಭ್ಯರ್ಥಿಗಳು ಅರ್ಹತಾ ಮಾನದಂಡಗಳು, ವಯೋಮಿತಿ ಹಾಗೂ ಇತರ ವಿವರಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಕೆಇಎ ಸೂಚಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಕೈಗೊಳ್ಳಲಿರುವ (66)

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

by ದಿಶಾ ಕೆ. ಎಸ್.
August 7, 2026 - 1:52 pm
0

ಕೈಗೊಳ್ಳಲಿರುವ (64)

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

by ದಿಶಾ ಕೆ. ಎಸ್.
August 7, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (68)
    ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ
    August 7, 2026 | 0
  • ಕೈಗೊಳ್ಳಲಿರುವ (64)
    ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ
    August 7, 2026 | 0
  • ಕೈಗೊಳ್ಳಲಿರುವ (61)
    ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!
    August 7, 2026 | 0
  • ಕೈಗೊಳ್ಳಲಿರುವ (59)
    ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ
    August 7, 2026 | 0
  • ಕೈಗೊಳ್ಳಲಿರುವ (56)
    ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version