• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2025 - 8:52 pm
in Flash News, ಕರ್ನಾಟಕ
0 0
0
Film 2025 04 03t204720.636
  • ಸರ್ವಜ್ಞನರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಯೋಜನೆಗಳಿಗೆ ಆದ್ಯತೆ
  • ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ: ಹೊಲಿಗೆ ಯಂತ್ರ ವಿತರಣೆ

 ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

RelatedPosts

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

ರಂಜಾನ್ ಹಬ್ಬದ ಮಹತ್ವ: ಉಪವಾಸದ ಹಿಂದಿನ ರಹಸ್ಯ ಇಲ್ಲಿದೆ!

ವಿಶ್ವ ಅರಣ್ಯ ದಿನ 2026: ಹಸಿರೇ ಉಸಿರು..ಕಾಡನ್ನು ಬೆಳೆಸಿ ನಾಡನ್ನು ಉಳಿಸೋಣ!

ಕರ್ನಾಟಕದಲ್ಲಿ ಗುಡುಗು-ಸಿಡಿಲು ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ADVERTISEMENT
ADVERTISEMENT

Whatsapp image 2025 04 03 at 6.56.08 pm (1)

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ
ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Whatsapp image 2025 04 03 at 6.56.08 pm (2)

ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ
ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 21T142330.610

ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?

by ಶ್ರೀದೇವಿ ಬಿ. ವೈ
March 21, 2026 - 2:25 pm
0

BeFunky collage 2026 03 21T140108.543

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

by ಶ್ರೀದೇವಿ ಬಿ. ವೈ
March 21, 2026 - 2:03 pm
0

ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

by ಶ್ರೀದೇವಿ ಬಿ. ವೈ
March 21, 2026 - 1:26 pm
0

ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಹತ್ಯೆ

ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು

by ಶ್ರೀದೇವಿ ಬಿ. ವೈ
March 21, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!
    ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!
    March 21, 2026 | 0
  • ramadan festival
    ರಂಜಾನ್ ಹಬ್ಬದ ಮಹತ್ವ: ಉಪವಾಸದ ಹಿಂದಿನ ರಹಸ್ಯ ಇಲ್ಲಿದೆ!
    March 21, 2026 | 0
  • International Day of Forests
    ವಿಶ್ವ ಅರಣ್ಯ ದಿನ 2026: ಹಸಿರೇ ಉಸಿರು..ಕಾಡನ್ನು ಬೆಳೆಸಿ ನಾಡನ್ನು ಉಳಿಸೋಣ!
    March 21, 2026 | 0
  • BeFunky collage 2026 03 21T090502.315
    ಕರ್ನಾಟಕದಲ್ಲಿ ಗುಡುಗು-ಸಿಡಿಲು ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
    March 21, 2026 | 0
  • Untitled design 2026 03 20T220322.022
    ಮುನಿಸಿಕೊಂಡಿದ್ದ ಪುಟ್ಟ ಅಭಿಮಾನಿಯನ್ನ ಮನೆಗೆ ಕರೆಸಿ ಊಟ ಬಡಿಸಿದ ವಿಜಯ್ ದೇವರಕೊಂಡ ದಂಪತಿ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version