• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

admin by admin
November 11, 2025 - 8:04 pm
in ಕರ್ನಾಟಕ
0 0
0
Web (46)

ಹುಬ್ಬಳ್ಳಿಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ತಿರುಗಿದೆ. ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಬರ್ತ್‌ಡೇ ಪಾರ್ಟಿಯಲ್ಲಿ ಒಂದೇ ಹುಡುಗಿಯ ಮೇಲಿನ ಪ್ರೀತಿಗಾಗಿ ಇಬ್ಬರು ಸ್ನೇಹಿತರು ಜಗಳಕ್ಕಿಳಿದಿದ್ದಾರೆ. ಆದರೆ ದುರದೃಷ್ಟವಶಾತ್, ಪ್ರೀತಿಯಲ್ಲಿ ಭಾಗಿಯಾಗದಿದ್ದ ಅಭಿಷೇಕ್ ಬಂಡಿವಂಡರ್ (22) ಮತ್ತು ಮಾರುತಿ ಬಂಡಿವಂಡರ್ (20) ಚಾಕು ಇರಿತಕ್ಕೆ ಬಲಿಯಾಗಿದ್ದಾರೆ. ದೇಶಪಾಂಡೆ ನಗರದ ನಿವಾಸಿಗಳಾದ ಇಬ್ಬರು ಆಟೋ ಚಾಲಕರು ಸ್ನೇಹಿತ ಪವನ್ ಜೊತೆ ಪಾರ್ಟಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾನಗರ ಪೊಲೀಸರು ಮಣಿಕಂಠ (19) ಸೇರಿ 7 ಆರೋಪಿಗಳನ್ನು ಬಂಧಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಗ್ಲೋಬಲ್ ಕಾಲೇಜಿನ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮತ್ತು ಪವನ್–ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ತಿಂಗಳ ಹಿಂದೆಯೇ ಈ ವಿಚಾರಕ್ಕೆ ಜಗಳವಾಗಿತ್ತು. ನವೆಂಬರ್ 10ರ ರಾತ್ರಿ 11 ಗಂಟೆ ಸುಮಾರು, ಮಣಿಕಂಠ ತನ್ನ ಬರ್ತ್‌ಡೇ ಪಾರ್ಟಿಗೆ ಬಾ ಎಲ್ಲಾ”ಸಮಸ್ಯೆಯನ್ನು ಮಾತುಕತೆಯಿಂದ ಬಗೆಹರಿಸೋಣ” ಎಂದು ಪವನ್‌ನ್ನು ಕರೆಸಿದ್ದ. ಪವನ್ ಒಬ್ಬನೇ ಹೋಗದೆ, ಆಟೋ ಚಾಲಕ ಸ್ನೇಹಿತರಾದ ಅಭಿಷೇಕ್ ಮತ್ತು ಮಾರುತಿಯನ್ನು ಕರೆದುಕೊಂಡು ಹೋಗಿದ್ದ.

RelatedPosts

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ADVERTISEMENT
ADVERTISEMENT

ಪಾರ್ಟಿ ಆರಂಭವಾಗುತ್ತಿದ್ದಂತೆಯೇ ಜಗಳ ಹೆಚ್ಚಾಯಿತು. ಮಣಿಕಂಠ ಮತ್ತು ಅವನ 6 ಸ್ನೇಹಿತರು ಪವನ್ ಮೇಲೆ ಹಲ್ಲೆ ಮಾಡಿದರು. ಆದರೆ ಗಲಾಟೆಯಲ್ಲಿ ಪ್ರೀತಿಯಲ್ಲಿ ಭಾಗಿಯಾಗದ ಅಭಿಷೇಕ್ ಮತ್ತು ಮಾರುತಿ ಚಾಕು ಇರಿತಕ್ಕೆ ಬಲಿಯಾದರು. ಅಭಿಷೇಕ್‌ಗೆ ಎದೆ-ತೋಳುಗಳಲ್ಲಿ ಗಾಯ, ಮಾರುತಿಗೆ ಕೈ-ಕಾಲುಗಳಲ್ಲಿ ಇರಿತ. ಸ್ಥಳೀಯರು ಬಂದಾಗ ಆರೋಪಿಗಳು ಪರಾರಿಯಾದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರ ಸ್ಥಿತಿ ಸ್ಥಿರವಾಗಿದೆ.

ಪೊಲೀಸ್ ಆಯುಕ್ತರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ, “ಆರೋಪಿಗಳನ್ನು ಕಾನೂನು ಕೈಗೆ ಒಪ್ಪಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ. CCTV ದೃಶ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಯ ಆಧಾರದಲ್ಲಿ ತನಿಖೆ ತೀವ್ರಗೊಂಡಿದೆ.

ಪ್ರೀತಿ-ಪ್ರೇಮದ ಹೆಸರಿನಲ್ಲಿ ಹಿಂಸೆ ಸರಿಯಲ್ಲ. ಅಭಿಷೇಕ್-ಮಾರುತಿ ತಮಗೆ ಸಂಬಂಧವಿಲ್ಲದ ಜಗಳಕ್ಕೆ ಬಲಿಯಾಗಿದ್ದು ದುರದೃಷ್ಟ. ಮಣಿಕಂಠ ಸೇರಿ ಆರೋಪಿಗಳು ಈಗ ಜೈಲು ಸೇರಿದ್ದು, ಕಾಲೇಜು ಓದನ್ನು ಬಿಟ್ಟು ಕಂಬಿ ಹಿಂದೆ ಹೋಗಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T131728.052

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by ಶಾಲಿನಿ ಕೆ. ಡಿ
October 9, 2026 - 1:19 pm
0

ಡಾ. ಹೇಮಂತಕುಮಾರ ವಿ (2)

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
October 9, 2026 - 1:00 pm
0

ಡಾ. ಹೇಮಂತಕುಮಾರ ವಿ (1)

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 9, 2026 - 12:51 pm
0

ಡಾ. ಹೇಮಂತಕುಮಾರ ವಿ

ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”

by ಡಾ. ಹೇಮಂತಕುಮಾರ ವಿ
October 9, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡಾ. ಹೇಮಂತಕುಮಾರ ವಿ (1)
    ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
  • Untitled design (48)
    SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!
    October 8, 2026 | 0
  • Untitled design (46)
    ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version