• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸ್ಟೆಲ್‌‌ನಲ್ಲಿ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 29, 2025 - 2:12 pm
in Flash News, ಕರ್ನಾಟಕ, ಕೊಡಗು, ಜಿಲ್ಲಾ ಸುದ್ದಿಗಳು
0 0
0
Untitled design 2025 05 29t141227.252

RelatedPosts

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಕೊಡಗು: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ರಾಯಚೂರು ಮೂಲದ 19 ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ, ತನ್ನ ಕಾಲೇಜಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಳು. ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಯುವತಿ, ತನ್ನ ಶೈಕ್ಷಣಿಕ ಜೀವನದಲ್ಲಿ ಎದುರಿಸಿದ ಒತ್ತಡವನ್ನು ತಾಳಲಾರದೆ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ.

ಈ ಘಟನೆಯ ಒಂದು ದಿನ ಮೊದಲು, ತೇಜಸ್ವಿನಿ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಳು. ಆ ದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಮರುದಿನವೂ ಸಿಹಿತಿಂಡಿಗಳನ್ನು ಹಂಚಿದ್ದಳು. ಆ ದಿನ ಸಂಜೆ 4 ಗಂಟೆ ಸುಮಾರಿಗೆ ತರಗತಿಗೆ ಆಗಮಿಸಿದ ನಂತರ, ತೇಜಸ್ವಿನಿ ತನ್ನ ಹಾಸ್ಟೆಲ್ ಕೊಠಡಿಗೆ ತೆರಳಿದ್ದಳು. ಸುಮಾರು 4:30 ಗಂಟೆಗೆ ಆಕೆಯ ಸಹಪಾಠಿಯೊಬ್ಬಳು ಕೊಠಡಿಗೆ ಬಂದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ನೇಹಿತರು ಎಷ್ಟೇ ಕೂಗಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದರು. ಬಾಗಿಲನ್ನು ತೆಗೆದು ನೋಡಿದಾಗ, ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಯಿತು.

ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುವಾಗ ತೇಜಸ್ವಿನಿಯ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಅವಳು ತನಗೆ ಮುಂದೆ ಓದಲು ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾಳೆ. ಆರು ಬ್ಯಾಕ್ಲಾಗ್ ಇರುವುದರಿಂದ ಓದುವುದರಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಎಂದು ಡೆತ್ ನೋಟ್‌‌ನಲ್ಲಿ ಬರೆದಿದ್ದಾಳೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version