• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ನುಡಿದ ಭವಿಷ್ಯ ನಿಜವಾಯ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 7:55 pm
in Flash News, ಕರ್ನಾಟಕ
0 0
0
Untitled design 2026 06 01T195412.366

RelatedPosts

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದ ರಾಜಕಾರಣದಲ್ಲಿ ಕಳೆದ ಹಲವು ತಿಂಗಳುಗಳಿಂದ ಭಾರಿ ಕುತೂಹಲ ಮೂಡಿಸಿದ್ದ ಸೌಹಾರ್ದಯುತ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಕೊನೆಗೂ ಮುಕ್ತಾಯದ ಹಂತಕ್ಕೆ ಬಂದಿದೆ. ಕಳೆದ ಗುರುವಾರ (ಮೇ 28) ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಶನಿವಾರ (ಮೇ 30) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜೂನ್ 3ರ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ರಾಜಕೀಯ ಬೆಳವಣಿಗೆಗಳ ಮಧ್ಯೆ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) ಅವರು ಹಿಂದೆ ನುಡಿದಿದ್ದ ರಾಜಕೀಯ ಭವಿಷ್ಯಗಳು ಅಕ್ಷರಶಃ ನಿಜವಾಗಿದ್ದು, ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ನಾಯಕತ್ವ ಬದಲಾವಣೆ ಕುರಿತು ಹಲವು ಬಾರಿ ಪ್ರಶ್ನೆಗಳು ಎದುರಾದಾಗ, “ಖಜಾನೆ ಲೆಕ್ಕಾಚಾರ ಮುಗಿದ ಬಳಿಕವೇ ಎಲ್ಲವೂ ನಿರ್ಧಾರವಾಗಲಿದೆ” ಎಂದು ಕೋಡಿಶ್ರೀ ಹೇಳಿದ್ದರು ಎನ್ನಲಾಗುತ್ತಿದೆ. ಈ ಹೇಳಿಕೆಯ ಅರ್ಥದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಇದೀಗ ಕೆಲವರು ‘ಖಜಾನೆ ಲೆಕ್ಕಾಚಾರ’ ಎಂಬುದು ರಾಜ್ಯದ ವಾರ್ಷಿಕ ಬಜೆಟ್ ಪ್ರಕ್ರಿಯೆಯನ್ನು ಸೂಚಿಸಿರಬಹುದು ಎಂದು ವಿಶ್ಲೇಷಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ ಕೆಲವು ತಿಂಗಳುಗಳ ಬಳಿಕವೇ ನಾಯಕತ್ವ ಬದಲಾವಣೆ ಸಂಭವಿಸಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಇದರ ಜೊತೆಗೆ, ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ ಎಂಬ ಅಭಿಪ್ರಾಯವನ್ನೂ ಕೋಡಿಶ್ರೀ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಅವರ ರಾಜಕೀಯ ಅನುಭವ, ಜನಬೆಂಬಲ ಮತ್ತು ಪಕ್ಷದೊಳಗಿನ ಪ್ರಭಾವವನ್ನು ಉಲ್ಲೇಖಿಸಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಕಾಂಗ್ರೆಸ್ ಹೈಕಮಾಂಡ್ ಯಾವುದೇ ಸಂಘರ್ಷಕ್ಕೆ ಅವಕಾಶ ನೀಡದೆ, ಸಮಾಲೋಚನೆ ಮತ್ತು ಪರಸ್ಪರ ಒಪ್ಪಂದದ ಮೂಲಕ ಅಧಿಕಾರ ಹಸ್ತಾಂತರ ನಡೆಸಿದೆ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.

ರಾಜ್ಯ ರಾಜಕೀಯದಷ್ಟೇ ಅಲ್ಲದೆ, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದ ಬೆಳವಣಿಗೆಗಳ ಕುರಿತು ಕೋಡಿಶ್ರೀ ನೀಡಿದ್ದ ಕೆಲವು ಹೇಳಿಕೆಗಳೂ ಆಗಾಗ ಚರ್ಚೆಗೆ ಬರುತ್ತಿವೆ. ವಿಶ್ವ ರಾಜಕಾರಣದಲ್ಲಿ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಹಾಗೂ ಪ್ರಮುಖ ನಾಯಕರ ಭದ್ರತೆ ಕುರಿತು ಅವರು ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರು ಎಂದು ಅವರ ಬೆಂಬಲಿಗರು ನೆನಪಿಸಿಕೊಳ್ಳುತ್ತಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (30)

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
July 22, 2026 - 6:39 am
0

ಸ್ವ (28)

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

by ದಿಶಾ ಕೆ. ಎಸ್.
July 22, 2026 - 6:32 am
0

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version