• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇಶದಲ್ಲಿ ಅಕಾಲಿಕ ಮಳೆ, ಜಲಕಂಟಕ..ದೊಡ್ಡ ನಗರಗಳಿಗೆ ಆಪತ್ತು!: ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 11:17 am
in Flash News, ಕರ್ನಾಟಕ
0 0
0
Untitled design 2026 05 12T111603.837

ಶಿವಮೊಗ್ಗ: ದೇಶದಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜಲಕಂಟಕ ಹಾಗೂ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರಕೃತಿಯ ಅಬ್ಬರ ಹೆಚ್ಚಾಗಲಿದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಉತ್ತಮ ಮಳೆ ಹಾಗೂ ಬೆಳೆ ಕಂಡುಬರುವ ಸಾಧ್ಯತೆ ಇದೆ. ಆದರೆ ಸಕಾಲಿಕ ಮಳೆಯಿಗಿಂತ ಅಕಾಲಿಕ ಮಳೆಯೇ ಹೆಚ್ಚು ಆಗಲಿದ್ದು, ಇದರಿಂದ ಹಲವೆಡೆ ಸಮಸ್ಯೆಗಳು ಉಂಟಾಗಬಹುದು ಎಂದು ಹೇಳಿದರು. ಗುಡುಗು, ಸಿಡಿಲು ಹಾಗೂ ಗಾಳಿಯ ತೀವ್ರತೆ ಹೆಚ್ಚಾಗಿ ಕೆಲವೆಡೆ ಭೂಮಿ ತಲ್ಲಣಗೊಳ್ಳುವಂತಹ ಘಟನೆಗಳೂ ಸಂಭವಿಸಬಹುದು ಎಂದು ಅವರು ಭವಿಸ್ಯ ನುಡಿದರು.

RelatedPosts

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!

ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ದೊಡ್ಡ ದೊಡ್ಡ ನಗರಗಳು ಅನಿರೀಕ್ಷಿತ ಆಪತ್ತುಗಳನ್ನು ಎದುರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಪ್ರಕೃತಿ ವಿಕೋಪಗಳಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸ್ವಾಮೀಜಿ ಕರೆ ನೀಡಿದರು. ಮಳೆ, ಗಾಳಿ ಮತ್ತು ಸಿಡಿಲಿನ ಆರ್ಭಟ ಹೆಚ್ಚಾದರೂ ಜನಜೀವನದ ಮೇಲೆ ದೊಡ್ಡ ಮಟ್ಟದ ಹಾನಿ ಉಂಟಾಗುವುದಿಲ್ಲ ಎಂದು ಅವರು ಸಮಾಧಾನಕರ ಮಾತುಗಳನ್ನೂ ಹೇಳಿದರು.

ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತೂ ಮಾತನಾಡಿದ ಕೋಡಿಮಠ ಶ್ರೀಗಳು, “ಅರಸನ ಅರಮನೆ ಕಳೆಗುಂದಿತು, ಪಟ್ಟದ ಆನೆ ಗಾಂಭೀರ್ಯ ನಡೆದೀತು” ಎಂದು ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳ ಸೂಚನೆ ನೀಡಿದರು.

ಜಾಗತಿಕ ಮಟ್ಟದಲ್ಲಿಯೂ ಅಶಾಂತಿ ಹೆಚ್ಚಾಗುವ ಲಕ್ಷಣಗಳಿವೆ ಎಂದು ಅವರು ತಿಳಿಸಿದರು. ಯುದ್ಧ, ವಾಯುದಾಳಿ ಮತ್ತು ನಗರಗಳ ಮೇಲೆ ಪರಿಣಾಮ ಬೀರುವಂತಹ ಘಟನೆಗಳು ನಡೆಯಬಹುದು ಎಂದು ಹೇಳಿದ ಅವರು, ಈ ಹಿಂದೆ ನೀಡಿದ್ದ ಕೆಲವು ಭವಿಷ್ಯವಾಣಿಗಳು ನಿಜವಾಗಿವೆ ಎಂದು ಭಕ್ತರು ಅಭಿಪ್ರಾಯಪಟ್ಟಿದ್ದಾರೆ.

ಹಿಂಗಾರು ಮಳೆ ಮತ್ತು ಗಾಳಿಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರೈತರಿಗೆ ಒಟ್ಟಾರೆ ಉತ್ತಮ ಮಳೆಯ ಲಾಭ ಸಿಗಬಹುದು. ಆದರೆ ಅಕಾಲಿಕ ಮಳೆಯ ಕಾರಣ ಬೆಳೆ ಹಾನಿಯ ಆತಂಕವೂ ಕಾಡಬಹುದು ಎಂದು ವಿಶ್ಲೇಷಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 12T121718.794

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

by ಶಾಲಿನಿ ಕೆ. ಡಿ
May 12, 2026 - 12:16 pm
0

Untitled design 2026 05 12T113837.181

ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

by ಶಾಲಿನಿ ಕೆ. ಡಿ
May 12, 2026 - 11:42 am
0

Untitled design 2026 05 12T111603.837

ದೇಶದಲ್ಲಿ ಅಕಾಲಿಕ ಮಳೆ, ಜಲಕಂಟಕ..ದೊಡ್ಡ ನಗರಗಳಿಗೆ ಆಪತ್ತು!: ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

by ಶಾಲಿನಿ ಕೆ. ಡಿ
May 12, 2026 - 11:17 am
0

Untitled design 2026 05 12T105318.671

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!

by ಶಾಲಿನಿ ಕೆ. ಡಿ
May 12, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T113837.181
    ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?
    May 12, 2026 | 0
  • Untitled design 2026 05 12T105318.671
    ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!
    May 12, 2026 | 0
  • Untitled design 2026 05 12T095559.897
    ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ
    May 12, 2026 | 0
  • Untitled design 2026 05 12T110358.834
    ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version