• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುಗಾದಿ ಬಳಿಕ ಸಿಎಂ ಬದಲಾವಣೆ? ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 4:26 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 19T162527.330

RelatedPosts

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿರುವುದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಭವಿಷ್ಯವಾಣಿ. ಯುಗಾದಿ ನಂತರ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಸಾಧ್ಯತೆ ಇದೆ ಅವರು ಭವಿಷ್ಯ ನುಡಿದಿದ್ದಾರೆ.. ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಕಾಶಿ ಹಾಗೂ ಪ್ರಯಾಗರಾಜ್ ಯಾತ್ರೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾದ ಸ್ವಾಮೀಜಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಮಳೆ, ಬೆಳೆ, ರಾಜಕೀಯ ಬೆಳವಣಿಗೆಗಳು ಹಾಗೂ ಜಗತ್ತಿನ ಪರಿಸ್ಥಿತಿಗಳ ಬಗ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ರಾಜಕೀಯದಲ್ಲಿ ಸಂಕ್ರಾಂತಿ ಹಾಗೂ ಬಜೆಟ್‌ವರೆಗೂ ಯಾವುದೇ ಅಶಾಂತಿ ಇರುವುದಿಲ್ಲ ಎಂದು ಈ ಹಿಂದೆ ಹೇಳಿದ್ದೆ. ಮುಂದೆಯೂ ದೊಡ್ಡ ಸಮಸ್ಯೆ ಕಾಣಿಸುವುದಿಲ್ಲ. ಆದರೆ ಯುಗಾದಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಅಧಿಕಾರ ತ್ಯಜಿಸಿದರೆ ಮಾತ್ರ ಬದಲಾವಣೆ ಸಾಧ್ಯ ಎಂದು ಸ್ವಾಮೀಜಿಗಳು ಸ್ಪಷ್ಟಪಡಿಸಿದರು.

ಆಡಳಿತ ಪಕ್ಷದ ಒಳರಾಜಕೀಯ ಕುರಿತು ಹಲವು ಊಹಾಪೋಹಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ, ಕೋಡಿಶ್ರೀಗಳ ಮಾತುಗಳಿಗೆ ಮತ್ತಷ್ಟು ಮಹತ್ವ ಸಿಕ್ಕಿದೆ. ಆದರೆ ಅವರು ಯಾವುದೇ ಗೊಂದಲ ಅಥವಾ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ತಿಳಿಸಿದರು. ಶಾಸಕರ ವಿದೇಶ ಪ್ರವಾಸ ಅಥವಾ ಒಳಪಕ್ಷದ ಚಟುವಟಿಕೆಗಳಿಂದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದು ಅವರು ನುಡಿದರು.

ಡಿಕೆ ಶಿವಕುಮಾರ್ ಹಾಗೂ ಡಾ. ಪರಮೇಶ್ವರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರ ಹೆಸರು ಉಲ್ಲೇಖಿಸಿದ ಸ್ವಾಮೀಜಿಗಳು, ಎಲ್ಲರೂ ಒಳ್ಳೆಯದಾಗಲಿ ಎಂಬ ಆಶಯ ವ್ಯಕ್ತಪಡಿಸಿದರು. ಸರ್ಕಾರ ಸ್ಥಿರವಾಗಿಯೇ ಮುಂದುವರಿಯಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ರಾಜ್ಯದ ಭವಿಷ್ಯದ ಕುರಿತು ಮಾತನಾಡಿದ ಅವರು, ಈ ಬಾರಿ ಕರ್ನಾಟಕಕ್ಕೆ ಉತ್ತಮ ಮಳೆ ಹಾಗೂ ಬೆಳೆಯಾದೀತು ಎಂದು ಭರವಸೆ ನೀಡಿದರು. ರೈತರಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ನೀರಿನ ಅಭಾವದ ಭೀತಿ ಇದ್ದರೂ, ರಾಜ್ಯ ಮಟ್ಟದಲ್ಲಿ ದೊಡ್ಡ ಸಂಕಷ್ಟ ಎದುರಾಗುವುದಿಲ್ಲ ಎಂದು ನುಡಿದರು.

ಆದರೆ ಜಾಗತಿಕ ಮಟ್ಟದಲ್ಲಿ ಪರಿಸ್ಥಿತಿ ಅಶಾಂತವಾಗಿದೆ ಎಂದು ಎಚ್ಚರಿಸಿದರು. ಕಳೆದ ವರ್ಷಕ್ಕಿಂತ ಈ ವರ್ಷ ಜಗತ್ತಿನಾದ್ಯಂತ ಸಮಸ್ಯೆಗಳು ಹೆಚ್ಚಾಗಲಿವೆ. ನೀರಿನ ಸಮಸ್ಯೆ ಗಂಭೀರವಾಗಲಿದೆ. ಕೆಲ ರಾಷ್ಟ್ರಗಳ ನಡುವೆ ಯುದ್ಧವೂ ಸಂಭವಿಸುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.

ಶಿವರಾತ್ರಿ ಪೂಜೆಯ ಅಂಗವಾಗಿ ಕಾಶಿಗೆ ಭೇಟಿ ನೀಡಿದ್ದಾಗಿ ತಿಳಿಸಿದ ಸ್ವಾಮೀಜಿಗಳು, ಅಲ್ಲಿ ಉತ್ತಮ ದರ್ಶನ ದೊರಕಿದುದಾಗಿ ಹೇಳಿದರು. ಪ್ರಯಾಗರಾಜ್‌ನಲ್ಲಿ ಕೂಡ ಪ್ರಾರ್ಥನೆ ಸಲ್ಲಿಸಿ ಕರ್ನಾಟಕದ ಜನತೆಗೆ ಸುಖಶಾಂತಿ ಹಾಗೂ ಸಮೃದ್ಧಿ ದೊರಕಲಿ ಎಂದು ಬೇಡಿಕೊಂಡಿದ್ದಾಗಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T212927.341

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

by ಶಾಲಿನಿ ಕೆ. ಡಿ
February 19, 2026 - 9:30 pm
0

Untitled design 2026 02 19T210249.097

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

by ಶಾಲಿನಿ ಕೆ. ಡಿ
February 19, 2026 - 9:07 pm
0

Untitled design 2026 02 19T202251.905

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

by ಶಾಲಿನಿ ಕೆ. ಡಿ
February 19, 2026 - 8:27 pm
0

Untitled design 2026 02 19T193640.499

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
February 19, 2026 - 7:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T212927.341
    “ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ
    February 19, 2026 | 0
  • Untitled design 2026 02 19T210249.097
    ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ
    February 19, 2026 | 0
  • Untitled design 2026 02 19T202251.905
    T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ
    February 19, 2026 | 0
  • Untitled design 2026 02 19T193640.499
    ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ
    February 19, 2026 | 0
  • Untitled design 2026 02 19T184951.845
    ನಂದಿನಿ ಉತ್ಪನ್ನ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಂಬುದು ಸುಳ್ಳು: ಕೆಎಂಎಫ್ ಎಂಡಿ ಸ್ಪಷ್ಟನೆ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version