• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಣಕ್ಕಾಗಿ ಹಸುಗೂಸನ್ನ ಮಾರಾಟ ಮಾಡಲು ಯತ್ನಿಸಿದ ತಂದೆ ತಾಯಿ-ದಂಪತಿ ಸೇರಿ ಐವರು ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
February 7, 2026 - 8:38 pm
in Flash News, ಕರ್ನಾಟಕ, ಕೋಲಾರ
0 0
0

ಕೋಲಾರ: ಹೆತ್ತ ಮಗುವನ್ನೇ ಹಣದ ಆಸೆಗಾಗಿ ಮಾರಾಟ ಮಾಡಲು ಯತ್ನಿಸಿದ ಅಮಾನವೀಯ ಘಟನೆಯೊಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮಗು ಜನಿಸಿದ ಕೇವಲ ಏಳು ದಿನಗಳಲ್ಲಿ ಅದನ್ನು ಐದು ಲಕ್ಷ ರೂಪಾಯಿಗೆ ಮಾರಾಟ ಮಾಡಲು ಮುಂದಾಗಿದ್ದ ಲಿವಿಂಗ್ ಟುಗೆದರ್ ದಂಪತಿ ಹಾಗೂ ಮಧ್ಯವರ್ತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸಪುರದ ನಿವಾಸಿ ಮಹಿಳೆಗೆ ಈ ಹಿಂದೆ ಸಂತೋಷ್ ಎಂಬುವರೊಂದಿಗೆ ಮದುವೆಯಾಗಿದ್ದು, ಅವರಿಗೆ ಒಂದು ಗಂಡು ಮಗುವಿತ್ತು. ಆದರೆ ಕೌಟುಂಬಿಕ ಕಲಹದಿಂದ ಆತನನ್ನು ಬಿಟ್ಟ ಮಹಿಳೆ, ನಂತರ ರಾಘವೇಂದ್ರ ಎಂಬುವವನ ಜೊತೆ ‘ಲಿವಿಂಗ್ ಟುಗೆದರ್’ ಸಂಬಂಧದಲ್ಲಿದ್ದಳು. ರಾಘವೇಂದ್ರನಿಗೆ ಈಗಾಗಲೇ ಒಂದು ಹೆಣ್ಣು ಮಗುವಿತ್ತು. ಈ ನಡುವೆ ಮಹಿಳೆ ಮತ್ತೆ ಗರ್ಭಿಣಿಯಾಗಿದ್ದು, ಏಳು ದಿನಗಳ ಹಿಂದೆ ಶ್ರೀನಿವಾಸಪುರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ, ರಾಘವೇಂದ್ರ ಮತ್ತು ಆ ಮಹಿಳೆಗೆ ಈ ಮಗು ಬೇಡವಾಗಿತ್ತು.

RelatedPosts

AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ADVERTISEMENT
ADVERTISEMENT

ಮಗುವನ್ನು ಮಾರಾಟ ಮಾಡಿ ಹಣ ಮಾಡುವ ಸಂಚು ರೂಪಿಸಿದ ಈ ದಂಪತಿಗೆ ನಾರಾಯಣಸ್ವಾಮಿ ಎಂಬ ಮಧ್ಯವರ್ತಿ ಪರಿಚಯವಾಗಿದ್ದ. ಮಗುವನ್ನು ಯಾರಿಗಾದರೂ ನೀಡಿದರೆ 5 ಲಕ್ಷ ರೂಪಾಯಿ ಕೊಡಿಸುವುದಾಗಿ ಆತ ಆಮಿಷ ಒಡ್ಡಿದ್ದ. ಈ ಹಣದ ಆಸೆಗಾಗಿ ದಂಪತಿ ಒಪ್ಪಿಗೆ ನೀಡಿದ್ದರು. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಾಲಕೃಷ್ಣ ಮತ್ತು ಮಂಜುಳಾ ಎಂಬ ದಂಪತಿಗೆ ಮಗುವನ್ನು ಮಾರಾಟ ಮಾಡಲು ನಿರ್ಧರಿಸಲಾಗಿತ್ತು.

ಖಚಿತ ಮಾಹಿತಿ ಲಭ್ಯವಾದ ತಕ್ಷಣ ಶ್ರೀನಿವಾಸಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಗುವನ್ನು ಹಸ್ತಾಂತರಿಸುವ ವೇಳೆ ದಾಳಿ ನಡೆಸಿದ ಪೊಲೀಸರು ಮಗುವನ್ನು ರಕ್ಷಿಸಿ, ಸ್ಥಳದಲ್ಲಿದ್ದ ₹80,000 ನಗದನ್ನು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಗು ಮಾರಾಟ ಮಾಡಲು ಮುಂದಾದ ದಂಪತಿ, ಮಗು ಖರೀದಿಸಲು ಬಂದಿದ್ದ ದಂಪತಿ ಮತ್ತು ಮಧ್ಯವರ್ತಿ ನಾರಾಯಣಸ್ವಾಮಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಸದ್ಯ ರಕ್ಷಿಸಲಾದ ಹಸುಗೂಸನ್ನು ಸುರಕ್ಷಿತವಾಗಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಒಪ್ಪಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 19T080117.702

AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ

by ಯಶಸ್ವಿನಿ ಎಂ
February 19, 2026 - 8:05 am
0

Untitled design 2026 02 19T072116.906

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

by ಯಶಸ್ವಿನಿ ಎಂ
February 19, 2026 - 7:24 am
0

Untitled design 2026 02 19T065940.202

ಸಂಖ್ಯಾಶಾಸ್ತ್ರ ಫಲ: ಯಾವ ಜನ್ಮ ಸಂಖ್ಯೆಯವರಿಗೆ ಲಾಭ..? ಯಾರಿಗೆ ನಷ್ಟ..!

by ಯಶಸ್ವಿನಿ ಎಂ
February 19, 2026 - 7:04 am
0

Untitled design 2026 02 19T063756.808

ರಾಶಿ ಫಲ: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಎಚ್ಚರ! ಇಂದಿನ ರಾಶಿ ಭವಿಷ್ಯ

by ಯಶಸ್ವಿನಿ ಎಂ
February 19, 2026 - 6:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T080117.702
    AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ
    February 19, 2026 | 0
  • Untitled design 2026 02 19T072116.906
    ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್
    February 19, 2026 | 0
  • Untitled design 2026 02 18T225826.791
    T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ
    February 18, 2026 | 0
  • Untitled design 2026 02 18T224758.818
    ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!
    February 18, 2026 | 0
  • Untitled design 2026 02 18T222932.904
    ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version