• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 27, 2026 - 4:39 pm
in ಕರ್ನಾಟಕ, ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Your paragraph text (76)

ಕೊಪ್ಪಳ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸುಳ್ಳು ಮಾಹಿತಿಯ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಯವರು ನೀಡಲಾಗಿದ್ದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಹರಿದಾಡಿತ್ತು. ಈ ಮಾಹಿತಿ ಸಾರ್ವಜನಿಕ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ಸ್ವಾಮೀಜಿಯವರು ದಸರಾ ಉದ್ಘಾಟನೆಗೆ ಒಪ್ಪಿಕೊಂಡಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಘೋಷಿಸಿದ್ದರು.

RelatedPosts

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ADVERTISEMENT
ADVERTISEMENT
ವೈರಲ್ ಆಗಿದ್ದ ಪೋಸ್ಟ್‌ನಲ್ಲಿ ಏನಿತ್ತು?

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪೋಸ್ಟ್‌ನಲ್ಲಿ, ಗವಿಸಿದ್ದೇಶ್ವರ ಸ್ವಾಮೀಜಿಯವರು ದಸರಾ ಉದ್ಘಾಟನೆಗೆ ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ಮಾಹಿತಿ ಪ್ರಸಾರವಾಗಿತ್ತು. ಕೊಪ್ಪಳದ ಕೈಗಾರಿಕಾ ವಿಚಾರವೊಂದನ್ನು ಉಲ್ಲೇಖಿಸಿ, ಸ್ವಾಮೀಜಿಯವರ ಹೆಸರನ್ನು ಬಳಸಿಕೊಂಡು ಈ ರೀತಿಯ ಮಾಹಿತಿ ಹರಡಲಾಗಿತ್ತು ಎನ್ನಲಾಗಿದೆ.

ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಪ್ರಮುಖ ವ್ಯಕ್ತಿಗಳ ಫೋಟೋಗಳನ್ನು ಬಳಸಲಾಗಿತ್ತು. ಇದರಿಂದಾಗಿ ಸಾಮಾಜಿಕ ಜಾಲತಾಣ ಬಳಕೆದಾರರಲ್ಲಿ ಗೊಂದಲ ಮೂಡಿತ್ತು. ವಿಷಯ ಗಮನಕ್ಕೆ ಬರುತ್ತಿದ್ದಂತೆ ಗವಿಮಠದ ಮೂಲಗಳು ಸ್ಪಷ್ಟನೆ ನೀಡಿದ್ದು, ಸ್ವಾಮೀಜಿಯವರು ದಸರಾ ಉದ್ಘಾಟನೆಗೆ ಆಹ್ವಾನ ತಿರಸ್ಕರಿಸಿದ್ದಾರೆ ಎಂಬ ಮಾಹಿತಿ ಸುಳ್ಳು ಮತ್ತು ಆಧಾರರಹಿತ ಎಂದು ತಿಳಿಸಿವೆ.

ಶ್ರೀಗಳು ದಸರಾ ಉದ್ಘಾಟನೆಗೆ ಒಪ್ಪಿಗೆ

2026ರ ಮೈಸೂರು ದಸರಾ ಉದ್ಘಾಟಕರಾಗಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 24ರಂದು ವಿಧಾನಸಭೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದರು.

ಮುಖ್ಯಮಂತ್ರಿಗಳ ಪ್ರಕಾರ, ರಾಜ್ಯ ಸರ್ಕಾರದ ಪರವಾಗಿ ಸ್ವಾಮೀಜಿಯವರಿಗೆ ಆಹ್ವಾನ ನೀಡಲಾಗಿದ್ದು, ದೂರವಾಣಿ ಮೂಲಕವೂ ಮಾತನಾಡಿ ದಸರಾ ಉದ್ಘಾಟನೆಗೆ ಮನವಿ ಮಾಡಲಾಗಿತ್ತು. ಸ್ವಾಮೀಜಿಯವರು ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದರು.

ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ “ಆಹ್ವಾನ ತಿರಸ್ಕಾರ”ದ ಮಾಹಿತಿ ಅಧಿಕೃತ ಹೇಳಿಕೆಗೆ ವಿರುದ್ಧವಾಗಿತ್ತು. ಗವಿಮಠದ ಮೂಲಗಳೂ ಇದೇ ವಿಚಾರವನ್ನು ಸ್ಪಷ್ಟಪಡಿಸಿ, ಮಠಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಅಧಿಕೃತ ಪ್ರಕಟಣೆಗಳ ಮೂಲಕವೇ ತಿಳಿಸಲಾಗುತ್ತದೆ ಎಂದು ಹೇಳಿವೆ.

ಪೊಲೀಸರಿಂದ ಸ್ವಯಂಪ್ರೇರಿತ ದೂರು

ಸುಳ್ಳು ಮಾಹಿತಿ ಹರಡುವ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿರುವ ಆರೋಪದ ಹಿನ್ನೆಲೆ ಕೊಪ್ಪಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಖಾತೆದಾರನ ವಿರುದ್ಧ ಪ್ರಕರಣ ದಾಖಲಿಸಿ, ಅದರ ಮೂಲ ಹಾಗೂ ಪೋಸ್ಟ್‌ ಪ್ರಸಾರದ ಕುರಿತು ತನಿಖೆ ನಡೆಸಲಾಗುತ್ತಿದೆ.

ಪೋಸ್ಟ್‌ ರಚನೆ ಮತ್ತು ಪ್ರಸಾರದಲ್ಲಿ ಯಾರಾದರೂ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹರಡಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆ ಪರಿಶೀಲಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಸುಳ್ಳು ಸುದ್ದಿ ಹಂಚಿದರೆ ಕ್ರಮದ ಎಚ್ಚರಿಕೆ

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕೂಡ ಸ್ಪಷ್ಟನೆ ನೀಡಿದ್ದು, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರೇ ಈ ವರ್ಷದ ಮೈಸೂರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಪರಿಶೀಲಿಸದ ಮಾಹಿತಿ, ವದಂತಿ ಅಥವಾ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಎಚ್ಚರಿಕೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
  • 11 (9)
    ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ
    October 15, 2026 | 0
  • 11 (8)
    ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!
    October 15, 2026 | 0
  • 11 (4)
    ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
    October 15, 2026 | 0
  • 11 (2)
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version