• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 6:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 11T180553.510

ಕೊಪ್ಪಳ: ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ಭಾರಿ ಸಂಚಲನ ಮೂಡಿಸಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನೋರ್ವನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಆರೋಪಿತ ಯುವಕನ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ವಿಡಿಯೋಗಳು ಪತ್ತೆಯಾಗಿವೆ.

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಜೊತೆ ಮುಸ್ತಫಾ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಇತ್ತೀಚೆಗೆ ಕೊಪ್ಪಳ ನಗರದಲ್ಲಿ ಇವರಿಬ್ಬರೂ ಜೊತೆಯಾಗಿ ಓಡಾಡುತ್ತಿದ್ದ ವೇಳೆ ಸ್ಥಳೀಯ ಹಿಂದೂ ಯುವಕರ ಕಣ್ಣಿಗೆ ಬಿದ್ದಿದ್ದಾರೆ. ಅನುಮಾನಗೊಂಡ ಯುವಕರು ಮುಸ್ತಫಾನನ್ನು ತಡೆದು ವಿಚಾರಣೆ ನಡೆಸಿದ್ದಾರೆ.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ADVERTISEMENT
ADVERTISEMENT

ಹಿಂದೂ ಯುವಕರು ಮುಸ್ತಫಾನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಂದಿವೆ. ಮುಸ್ತಫಾನ ಮೊಬೈಲ್‌ನಲ್ಲಿ ಕೇವಲ ಈ ವಿದ್ಯಾರ್ಥಿನಿ ಮಾತ್ರವಲ್ಲದೆ, ಜಿಲ್ಲೆಯ ಹಲವಾರು ಹಿಂದೂ ಯುವತಿಯರ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಮುಸ್ತಫಾ, ‘ನಾನು ಆ ಹುಡುಗಿಯನ್ನು ಪ್ರೀತಿಸುತ್ತಿದ್ದೇನೆ ಮತ್ತು ಈಗಾಗಲೇ ಮದುವೆಯಾಗಿದ್ದೇನೆ’ ಎಂದು ಹೇಳಿಕೆ ನೀಡಿದ್ದಾನೆ. ಆದರೆ, ಇದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಅಲ್ಲದೆ, ಈತ ‘ಮಟ್ಕಾ’ ಎಂಬ ಅಕ್ರಮ ಜೂಜಾಟದ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ನಡೆಯುತ್ತಿದ್ದಂತೆಯೇ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮುಸ್ತಫಾ ತನ್ನ ಮೊಬೈಲ್ ಅನ್ನು ‘ಫ್ಯಾಕ್ಟರಿ ರಿಸೆಟ್’ (Reset) ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣದ ಗಂಭೀರತೆಯನ್ನು ಅರಿತು ವಿಶ್ವ ಹಿಂದೂ ಪರಿಷತ್ (VHP) ಜಿಲ್ಲಾಧ್ಯಕ್ಷರಾದ ಡಾ. ಸಂಗಮೇಶ ಹಿರೇಮಠ್ ಅವರ ನೇತೃತ್ವದಲ್ಲಿ ಹಿಂದೂ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ರಾಮ್ ಎಲ್. ಅರಸಿದ್ದಿ ಅವರನ್ನು ಭೇಟಿಯಾದರು. ಮುಸ್ತಫಾ ಬಳಸುತ್ತಿದ್ದ ಎರಡು ಮೊಬೈಲ್ ಫೋನ್ ಇನ್ನುಳಿದ ದಾಖಲೆಗಳನ್ನು ಎಸ್‌ಪಿ ಅವರಿಗೆ ಹಸ್ತಾಂತರಿಸಿದ ಮುಖಂಡರು, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version