• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ

admin by admin
March 4, 2026 - 11:09 am
in Flash News, ಕರ್ನಾಟಕ, ಕೊಪ್ಪಳ
0 0
0
Untitled design (51)

ಕೊಪ್ಪಳ: ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ಪರ ವಿರೋಧದ ಚರ್ಚೆ ಎದುರಾಗುತ್ತಿದೆ. ಇದೇ ವೇಳೆ ಖಮೇನಿ ಹತ್ಯೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದಕ್ಕಾಗಿ ಹಿಂದೂ ಯುವಕನೊಬ್ಬನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಗಂಗಾವತಿಯ ನಿವಾಸಿಯಾದ ಚಂದ್ರಶೇಖರ ಎಂಬ ಯುವಕ ವೃತ್ತಿಯಲ್ಲಿ ಖರ್ಜೂರ ವ್ಯಾಪಾರಿಯಾಗಿದ್ದಾನೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಹತರಾದ ಸುದ್ದಿಯನ್ನು ಚಂದ್ರಶೇಖರ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿಯಾಗಿ ಹಂಚಿಕೊಂಡಿದ್ದನು. ಈ ಪೋಸ್ಟ್‌ನಿಂದ ಕೆರಳಿದ ಐದಾರು ಮುಸ್ಲಿಂ ಯುವಕರ ತಂಡ, ಚಂದ್ರಶೇಖರ ವ್ಯಾಪಾರ ಮಾಡುತ್ತಿದ್ದ ಸ್ಥಳಕ್ಕೆ ಏಕಾಏಕಿ ನುಗ್ಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ADVERTISEMENT
ADVERTISEMENT

ನಮ್ಮ ಸಮಾಜಕ್ಕೆ ಮತ್ತು ನಾಯಕರಿಗೆ ಸಂಬಂಧಿಸಿದ ವಿಷಯದ ಬಗ್ಗೆ ಯಾಕೆ ಸ್ಟೋರಿ ಹಾಕಿದೆ? ನಿನ್ನ ಪೋಸ್ಟ್‌ನಿಂದ ನಮಗೆ ನೋವಾಗಿದೆ ಎಂದು ಕೂಗಾಡಿದ ಹಲ್ಲೆಕೋರರು, ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಕೇವಲ ಹಲ್ಲೆಯಷ್ಟೇ ಅಲ್ಲದೆ, ನಿನ್ನ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ಹಲ್ಲೆ ಮತ್ತು ಬೆದರಿಕೆಯಿಂದ ತೀವ್ರವಾಗಿ ಭಯಭೀತನಾದ ಚಂದ್ರಶೇಖರ, ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾನೆ. ನನಗೆ ಇವರಿಂದ ಜೀವಭಯವಿದೆ, ರಕ್ಷಣೆ ನೀಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಖಮೇನಿ ಹತ್ಯೆಯ ನಂತರ ಭಾರತದಾದ್ಯಂತ ಶಿಯಾ ಮುಸ್ಲಿಂ ಸಮುದಾಯದವರಿಂದ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ಮುಸ್ಲಿಮರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಮೌನ ಮೆರವಣಿಗೆ ನಡೆಸಿದ್ದರು. ಇಂತಹ ಸೂಕ್ಷ್ಮ ಸನ್ನಿವೇಶದಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ಆತಂಕಕಾರಿ ವಿಷಯವಾಗಿದೆ.

ಗಂಗಾವತಿಯಲ್ಲಿ ನಡೆದಿರುವ ಈ ಹಲ್ಲೆ ಘಟನೆಯು ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದ್ದು, ಶಾಂತಿ ಕಾಪಾಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version